ಒಂದು ದಶಕದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲು ಕ್ಷಣಗಣನೆ ಶುರುವಾಗಿದೆ. ಕಲ್ಯಾಣ ಭಾಗದ ಜನರಿಗೆ ಈ...
ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ...
ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಮತ್ತು ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಶಾಲೆಯಿಂದ ಕದ್ದೊಯ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ...
ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ಸೇನೆಯಲ್ಲಿ ಸಿಲುಕಿಕೊಂಡಿದ್ದ ರಾಜ್ಯದ ಮೂವರು ಯುವಕರು ಕರ್ನಾಟಕಕ್ಕೆ ಮರಳಿ ಬಂದಿದ್ದಾರೆ. ತಮ್ಮನ್ನು ಸೆಕ್ಯೂರಿಟಿ ಕೆಲಕ್ಕೆಂದು ಕರೆದೊಯ್ದಿದ್ದ ಏಜೆಂಟ್, ಯುದ್ಧಭೂಮಿಯಲ್ಲಿ ಕೆಲಸ ಮಾಡಲು ರಷ್ಯಾ ಸೇನೆಗೆ ಒಪ್ಪಿಸಿದ್ದನೆಂದು...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಕಲ್ಯಾಣಿ ಜಮಾದರ್ (53) ಅವರನ್ನು ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ.
ಪಡಸಾವಳಿ ಗ್ರಾಮದವರಾದ ವಿಶ್ವನಾಥ ಗ್ರಾಮದಿಂದ ಆಳಂದ ತಾಲೂಕು ಕೇಂದ್ರಕ್ಕೆ...
ವಸತಿ ನಿಲಯದ ಅಡುಗೆ ಸಹಾಯಕರಿಂದ ಲಂಚದ ಹಣ ಪಡೆಯುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ...
ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...
ವಸತಿಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಗಳ ಬಾಕಿವೇತನ ಪಾವತಿಸಲು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್ ಪಡೆಯಲು ಹಾಗೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದ ಶಾರ್ಪ್ ಏಜೆನ್ಸಿ ಮೇಲೆ ಶಿಸ್ತು ಕ್ರಮ ಜರುಗಿಸಲು ಒತ್ತಾಯಿಸಿ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೆಬ್ಬಾಳ ಚಿಂಚೋಳಿ ಗ್ರಾಮದ ಮುಖ್ಯ ಹೆದ್ದಾರಿ ಸಂಪೂರ್ಣ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯು ಹಾಗರಗಾ, ಖಾಜಕೋಟನೂರ್, ಹಳೆಹೆಬ್ಬಾಳ್, ಹೊಸಹೆಬ್ಬಾಳ್, ಹೆಬ್ಬಾಳ್ ಚಿಂಚೋಳಿ, ಕಾಳಗಿ ತಾಲೂಕಿನವರೆಗೆ ಸಂಪರ್ಕ ಕಲ್ಪಿಸುವ...
'ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ' ಎಂದು ಶೋ ರೂಮ್ಗೆ ಬೆಂಕಿ ಇಟ್ಟ ಆರೋಪದ ಮೇಲೆ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಓಲಾ ಎಲೆಕ್ಟ್ರಿಕ್ ಬೈಕ್...
ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿ ಗ್ರಾಮದ ಕೋಲಿ ಸಮಾಜದ ಭಾಗ್ಯಶ್ರೀ ಯುವತಿಯ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮನ್ನಾಏಖೇಳ್ಳಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ಬೀದರ್ ದಕ್ಷಿಣ ಟೋಕರಿ...