ಕಲಬುರಗಿ

ಕಲಬುರಗಿ | ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೆ ಡಿಎಂಎಸ್‌ಎಸ್‌ ಆಗ್ರಹ

ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್‌)ಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್‌ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ‌ಸಲ್ಲಿಸಿದರು. ಅಧ್ಯಕ್ಷ ಶಿವರಾಜ ಎಂ ಕೋರೆ ಮಾತನಾಡಿ, "ನ್ಯಾಯಮೂರ್ತಿ...

ಕಲಬುರಗಿ | ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ವಿಳಂಬ; ಶೀಘ್ರ ಬಿಡುಗಡೆಗೆ ಕಾರ್ಮಿಕರ ಆಗ್ರಹ

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ವತಿಯಿಂದ ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ...

ಕಲಬುರಗಿ | ದೇಶಸೇವೆ ಮುಗಿಸಿ ತಾಯ್ನಾಡಿಗೆ ಮರಳಿದ ವೀರಯೋಧ ಸಿದ್ದರಾಮ ಮುನ್ನೊಳಿ; ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

ದೇಶದ ಗಡಿಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ಹುಟ್ಟೂರಿಗೆ ವಾಪಸಾದಾ ಯೋಧ ಸಿದ್ದರಾಮ ಮುನ್ನೊಳಿ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದು, ಇಡೀ ಊರೇ ಹೂಮಳೆಗೆರೆದು ಅದ್ದೂರಿ ಮೇರವಣಿಗೆ ನಡೆಸುವ ಮೂಲಕ ಹಬ್ಬದಂತೆ ಸಂಭ್ರಮಿಸಿದ್ದಾರೆ. ಕಲಬುರಗಿ...

ಕಲಬುರಗಿ | ನಾಗಾವಿ ಐತಿಹಾಸಿಕ ಸ್ಥಳದ ಅಭಿವೃದ್ದಿಗೆ ಕಾರ್ಯ ಯೋಜನೆ: ಸಚಿವ ಪ್ರಿಯಾಂಕ್‌ ಖರ್ಗೆ ಪರಿಶೀಲನೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ...

ಕಲಬುರಗಿ | ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆಯ ರಾಜ್ಯಾಧ್ಯಕ್ಷ ಯಳಸಂಗಿ ಸೇರಿ 6 ಮಂದಿ ಪೊಲೀಸರಿಗೆ ಶರಣು

ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸಹಿತ ಒಟ್ಟು ಆರು ಜನರು ಸೋಮವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳಾದ ದಲಿತ ಸೇನೆಯ...

ಕಲಬುರಗಿ | ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಸಾವು

ಕಲಬುರಗಿ ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ಖಾಸಗಿ ಆಸ್ಪತ್ರೆಯ ಹೈಲೈಟ್ ಬೋರ್ಡ್‌ಗಾಗಿ ಹಾಕಿದ್ದ ಕಂಬದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ...

ಕಲಬುರಗಿ | ಸೇಡಂ-ಚಿಂಚೋಳಿ ರಸ್ತೆ ಗುಂಡಿಮಯ : ದುರಸ್ತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ,...

ಕಲಬುರಗಿ | ಹನಿಟ್ರ್ಯಾಪ್ ಆರೋಪ; ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ ಹಲವರ ವಿರುದ್ಧ ಎಫ್‌ಐಆರ್: ಓರ್ವನ ಬಂಧನ

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ​​ಖೆಡ್ಡಾಗೆ ಬೀಳಿಸುತ್ತಿದ್ದ ದಂಧೆಯೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ...

ಕಲಬುರಗಿ | ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಸಾಧ್ಯ : ಮಾರುತಿ ಗಂಜಗಿರಿ

ಕಲಬುರಗಿ | ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಲ್ಲುತ್ತದೆ: ಮಾರುತಿ ಗಂಜಗಿರಿ

ಕಲಬುರಗಿ | ರೈಲ್ವೆ ದರ ಕಡಿತಗೊಳಿಸಿ, ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಎಐಡಿವೈಓ ಆಗ್ರಹ

ಕಲಬುರಗಿ ಮತ್ತು ಬೆಂಗಳೂರು ಕಡೆ ಚಲಿಸುವ ರೈಲ್ವೆಗಳ ಸಂಖ್ಯೆ ಹೆಚ್ಚಿಸಲು, ಜನರಲ್ ಮತ್ತು ಸ್ಲೀಪರ್ ಬೋಗಿಗಳು ಹೆಚ್ಚಿಸುವಂತೆ ಹಾಗೂ ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓ ಸಂಘಟಕರು ಆಗ್ರಹಿಸಿದರು. ಜನಸಾಮಾನ್ಯರ ಸಹಿ ಸಂಗ್ರಹದ ಅಂಗವಾಗಿ ಕಲಬುರಗಿಯ...

ಕಲಬುರಗಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಪ್ರತಿಭಟನೆ

ಕಲಬುರಗಿ | ವಿವಿದ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಒಪ್ಪಿಗೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ‌ ಸಚಿವರು...

ಈ ಹೊತ್ತಿನ ಪ್ರಮುಖ ಸುದ್ದಿ