ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಆರೋಪ...
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಪತ್ರಕರ್ತ ಸಿದ್ದಪ್ಪ ಮೂಲಗೆ ಅವರು ಗುಲಬರ್ಗಾ ವಿಶ್ವವಿದ್ಯಾನಿಲಯಕದ ನೂತನ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ರಾಜ್ಯಪಾಲರ ಸಚಿವಾಲಯದಿಂದ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಗಳಿಗೆ ಬರೆದ ನೇಮಕಾತಿ ಪತ್ರದಲ್ಲಿ ಮುಂದಿನ ಮೂರು ವರ್ಷಗಳ...
ಜೇವರ್ಗಿ ಮೂರಾರ್ಜಿ ದೆಸಾಯಿ ವಸತಿಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ʼದೈಹಿಕ ಶಿಕ್ಷಣʼ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದರೂ ಶಾಲಾ ಆಡಳಿತ...
ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ, ಜೀವವಿಮೆ ಮತ್ತು ಕಾಯಂಗೊಳಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆಗಾರರು ಅಧಿಕಾರಿ ಮುಖಾಂತರ ಸೇಡಂ ಶಾಸಕ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು.
ಕಲಬುರಗಿ...
ಕಲಬುರಗಿ ನಗರದ ಮಾಲಗತ್ತಿ ಕ್ರಾಸ್ ಹಾಗೂ ಹಾಗರಗಾ ಮುಖ್ಯ ಹೆದ್ದಾರಿಯು ದೊಡ್ಡ ದೊಡ್ಡ ತಗ್ಗು ಗುಂಡಿಗಳಿಂದ ಕೂಡಿದ್ದು, ಇಬ್ಬರು ಶಾಸಕರಿದ್ದರೂ ದುರಸ್ತಿ ಮಾಡುವ ಸಾಹಸಕ್ಕೆ ಯಾರೂ ಕೈ ಹಾಕಿಲ್ಲ. ಹಾಗಾಗಿ ಮುಖ್ಯ ಹೆದ್ದಾರಿ...
ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳಾದ ಬೀಸುವ ಕಲ್ಲು, ರುಬ್ಬುಗುಂಡು, ಖಲಗಲ್(ಅಸಗಲ್ಲ) ಸೇರಿದಂತೆ ಹಲವು ಕಲ್ಲಿನ ಉಪಕರಣಗಳು ಮಾರಾಟವಾಗದೆ ಸಂಕಷ್ಟದಲ್ಲಿದ್ದ ವಡ್ಡರ ಸಮುದಾಯದ ಬಳಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಮತ್ತು ಸಾಮಾಜ...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 27ರಂದು ರಾಜಭವನ ಚಲೋ ಕರೆ ನೀಡಲು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ನೇತೃತ್ವದಲ್ಲಿ ಸುದ್ದಿಗೋಷ್ಠಿ...
ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು, ಕನ್ನಡ ನಾಡಿನ ಘನತೆ ಕಾಪಾಡಬೇಕೆಂದು ಆಗ್ರಹಿಸಿ ಆ.27 ರಂದು ʼರಾಜಭವನ ಚಲೋʼ...
ಕೋಲ್ಕತ್ತಾ ವೈದ್ಯಯ ಅತ್ಯಾಚಾರ-ಕೊಲೆ ಹಾಗೂ ಕೊಪ್ಪಳದಲ್ಲಿ ದಲಿತ ಯುವಕನ ಕೊಲೆ ಘಟನೆಯನ್ನು ಖಂಡಿಸಿ ದಲಿತ ಸೇನೆಯ ವತಿಯಿಂದ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಪ್ರತಿಭಟನೆ ನಡೆಸಲಾಯಿತು.
ಸೇಡಂನ ದಲಿತ ಸೇನೆ ತಾಲೂಕು ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ...
ದಲಿತ ಸಮುದಾಯಕ್ಕೆ ಸೇರಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಾಂಗ್ರೆಸ್ ಶಾಸಕ, ಸಚಿವರ ನಡೆ ಖಂಡಿಸಿ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು...
ಕಲಬುರಗಿ ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವುದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ ಮಾಡಿದ ಘಟನೆಯನ್ನು ಖಂಡನೀಯ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ...