ಕಲಬುರಗಿ

ಕಲಬುರಗಿ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹ; ಅನಿರ್ದಿಷ್ಟಾವಧಿ ಸತ್ಯಾಗ್ರಹ

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘದಿಂದ ಕಲಬುರಗಿ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾರ್ಯ ಸೌಧದ ಎದುರು ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅತಿಥಿ ಉಪನ್ಯಾಸಕರ ಸಂಘದ...

ಬೀದರ್‌ | ತೀವ್ರ ಬರ, ಸಾಲಬಾಧೆ : 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ

ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ. ಕಳೆದ 2023 ಎಪ್ರಿಲ್ 1 ರಿಂದ...

ಕಲಬುರಗಿ | ಪದವಿ ವಿದ್ಯಾರ್ಥಿಗಳ ದಾಖಲಾತಿ ಶುಲ್ಕ ಹೆಚ್ಚಳ: ಎಸ್‌ಎಫ್‌ಐ ಪ್ರತಿಭಟನೆ

ಪದವಿ ವಿದ್ಯಾರ್ಥಿಗಳ ದಾಖಲಾತಿ ಶುಲ್ಕ ಹೆಚ್ಚಳ ಖಂಡಿಸಿ ಎಸ್‌ಎಫ್‌ಐ ಕಲಬುರಗಿ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕಲಬುರಗಿ ಜಿಲ್ಲಾ ಸಂಚಾಲಕಿ ಸುಜಾತ ಮಾತನಾಡಿ, ಬಿಎ, ಬಿಕಾಂ...

ಕಲಬುರಗಿ | ಹೊನಗುಂಟಾ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಕಲ್ಪಿಸಲು ಆಗ್ರಹ

ಶಹಾಬಾದ್‌ ತಾಲೂಕಿನ ಹೊನಗುಂಟ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಶಹಬಾದ್‌ ಪಟ್ಟಣದ ನೆಹರು ವೃತ್ತದಲ್ಲಿ ಎಐಡಿಎಸ್‍ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಐಡಿಎಸ್‍ಒ ಶಹಾಬಾದ್ ತಾಲೂಕು ಉಪಾಧ್ಯಕ್ಷ ದೇವರಾಜ್...

ಕಲಬುರಗಿ | ಕುಂಬಾರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ : ಶಿವಶರಣಪ್ಪ ಕುಂಬಾರ

ಕರ್ನಾಟಕ ರಾಜ್ಯ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಿಸಿ ಅನುದಾನ ಒದಗಿಸಬೇಕು ಎಂದು ಜಿಲ್ಲಾ ಹಿಂದುಳಿದ ಕುಂಬಾರರ ಸಂಘದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ್ ಅವರು ಒತ್ತಾಯಿಸಿದರು. ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ...

ಕಲಬುರಗಿ | ಪಿಎಸ್‌ಐ ಪರಶುರಾಮ ಪ್ರಕರಣ: ತಪ್ಪಿತಸ್ಥರನ್ನು ಬಂಧಿಸಿ, ಆಸ್ತಿ ಮುಟ್ಟುಗೋಲು ಹಾಕಲು ದಲಿತ ಸೇನೆ ಆಗ್ರಹ

ಯಾದಗಿರ ಜಿಲ್ಲೆಯ ಪಿ.ಎಸ್.ಐ ಪರಶುರಾಮ ಅವರ ಸಾವಿಗೆ ಕಾರಣರಾದವರನ್ನು ಬಂಧಿಸಿ ಆಸ್ತಿ ಮುಟ್ಟುಗೋಲು ಹಾಕುವಂತೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದಲಿತ ಸೇನೆಯ ಮುಖಂಡರು ಪ್ರತಿಭಟನೆ ನಡೆಸಿದರು. ಪಿ.ಎಸ್.ಐ ಪರಶುರಾಮ ರವರ ಕುಟುಂಬಕ್ಕೆ...

ಕಲಬುರಗಿ | ಪರಿವರ್ತನೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ ಅನನ್ಯ: ಜ್ಯೋತಿ ಬೊಮ್ಮ

ಸಮೂಹ ಮಾಧ್ಯಮಗಳು ಯಾವಾಗಲೂ ಸಮಾಜದ ಮಹತ್ವದ ಸ್ತಂಭಗಳಾಗಿ ಉಳಿದಿವೆ ಹಾಗೂ ಶೈಕ್ಷಣಿಕ ಸಾಮಾಜಿಕ ಕುರಿತಂತೆ ಎಲ್ಲ ಕ್ಷೇತ್ರಗಳ ಪ್ರಚಲಿತ ವಿದ್ಯಮಾನಗಳ ಬಗ್ಗೆ ವರದಿ ನೀಡುವುದಲ್ಲದೆ ಸಮಾಜದ ಸ್ವಾಸ್ಥ್ಯವನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ...

ಕಲಬುರಗಿ | ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ: ಎಐಡಿಎಸ್ಒನಿಂದ ಅರಿವು ಕಾರ್ಯಕ್ರಮ

ಸಮಾಜದಲ್ಲಿ ಅಂಧಕಾರ ಮೌಢ್ಯತೆ ತಲೆ ಎತ್ತಿ ಮೆರೆದಾಡಿ ವಿಜ್ಞಾನ ಎಂಬುದು ಮೂಲೆಗುಂಪಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ಎಐಡಿಎಸ್ಒ ಮುಖಂಡರು ತಿಳಿಸಿದರು. ಕಲಬುರಗಿ ಜಿಲ್ಲೆಯ ಶಹಾಬಾದ್...

ಕಲಬುರಗಿ | ಬಗರ್‌ ಹುಕುಂ ಜಮೀನಿನಲ್ಲಿ ಸ್ಮಶಾನ; ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ತಾಂಡಾದ ರೈತರು ಸುಮಾರು 70 ವರ್ಷಗಳಿಂದ ಸಾಗುವಳಿ ಮಾಡುವ ಬಗರ್ ಹುಕುಂ ಜಮೀನಿನಲ್ಲಿ ಸ್ಮಶಾನ ಭೂಮಿ ಮಾಡಿರುವುದನ್ನು ಖಂಡಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ...

ಕಲಬುರಗಿ | ʼದಲಿತʼ ಎಂಬ ಕಾರಣಕ್ಕೆ ಪ್ರವೇಶ ನಿರಾಕರಣೆ ಆರೋಪ: ಸಿಯುಕೆ ಕುಲಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್

ಸಂಶೋಧನಾ ವಿದ್ಯಾರ್ಥಿಯೊಬ್ಬರು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದಾಗ ವಿಶ್ವವಿದ್ಯಾಲಯ ಒಳಗಡೆ ಪ್ರವೇಶ ನೀಡದೆ, ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ನರೋಣ ಪೊಲೀಸ್ ಠಾಣೆಯಲ್ಲಿ ಸಿಯುಕೆ ಕುಲಪತಿ ಸೇರಿ ಮೂವರ...

ಕಲಬುರಗಿ | ಬಟ್ಟೆ ತೊಳೆಯಲು ಹೋಗಿದ್ದ ವ್ಯಕ್ತಿ ಭೀಮಾ ನದಿಯಲ್ಲಿ ಮುಳುಗಿ ಸಾವು

ಶ್ರಾವಣ ಮಾಸದ ನಿಮಿತ್ಯವಾಗಿ ಬಟ್ಟೆ ತೊಳೆಯಲೆಂದು ಭೀಮಾ ನದಿಗೆ ಇಳಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ನಡೆದಿದೆ. ಮೃತರು ಶಶಿಕಾಂತ ಶಂಕರ ಡಾಂಗೆ...

ಮಾಸದ ಗಾಯಗಳ ಕಥೆ ‘ತಲ್ಕಿ’

ಜುಲೈ 27ರಂದು ರಂಗಾಯಣ ಕಲಬುರಗಿಯಲ್ಲಿ ಪಯಣ ತಂಡವು 'ತಲ್ಕಿ' ನಾಟಕವನ್ನು ಪ್ರಸ್ತುತ ಪಡಿಸಿತು. ಹುಟ್ಟುವಾಗ ಯಾರೂ ಕೂಡ ಗಂಡಾಗಿ ಅಥವಾ ಹೆಣ್ಣಾಗಿ ಹುಟ್ಟುವುದಿಲ್ಲ. ದೈಹಿಕ ಅಂಗಾಂಗಗಳ ಮೇಲೆ ನಾವು ಹೆಣ್ಣು, ಗಂಡು ಎಂದು ಗುರುತಿಸುತ್ತೇವೆ....

ಈ ಹೊತ್ತಿನ ಪ್ರಮುಖ ಸುದ್ದಿ