ಪತ್ನಿಗೆ ಕೌಟುಂಬಿಕ ಹಿಂಸೆ ನೀಡಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಪತಿಗೆ ಕಲಬುರಗಿ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ...
ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕು ಜೇನಾಪುರ ಗ್ರಾಮದ ನಾಗಣ್ಣ (54) ಎಂಬುವವರು...
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪರಿಣಿತ ತಜ್ಞರ ನಿಯೋಗವು ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಅವರ ನಿವಾಸದಲ್ಲಿ ಭೇಟಿಯಾಗಿ ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಯ ವಿಷಯಗಳ...
ಸರ್ಕಾರ ಮತ್ತು ಇಲಾಖೆಯಿಂದ ವರ್ಗಾವಣೆಯ ಎಡವಟ್ಟಿನಿಂದಾಗಿ 6 ತಿಂಗಳ ಹಿಂದೆ ಮೃತಪಟ್ಟ ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಓರ್ವರನ್ನು, ಜುಲೈ 9ರಂದು ಕೊಡಗಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅಶೋಕ ಪುಟಪಾಕ್ ಎಂಬ ಅಧಿಕಾರಿಯನ್ನು...
ಹಾಸ್ಟೆಲ್ ವಾರ್ಡನ್ ಅಮಾನತು ಮಾಡಿರುವುದನ್ನು ಖಂಡಿಸಿ ಹಾಗೂ ಹಾಸ್ಟೆಲ್‌ನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಧರಣಿ ನಡೆಸಿದರು.
ಕಲಬುರಗಿ ಬಾಲಕಿಯರ...
ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯಲ್ಲಿನ ನಿವೇಶನಗಳ ಹಕ್ಕು ಪತ್ರ ನಕಲಿ ಮಾಡುತ್ತಿರುವ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪ್ರಜಾ ಪರಿವರ್ತನಾ ವೇದಿಕೆಯ ಕಲಬುರಗಿ ಜಿಲ್ಲಾ ಘಟಕವು ಆಗ್ರಹಿಸಿದೆ.
ಕರ್ನಾಟಕ...
ಸಮಗ್ರ ಶಿಶು ಅಭಿವೃದ್ಧಿಗಾಗಿ ಹಣಕಾಸು ಮೀಸಲಿಡುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಚಿತ್ತಾಪುರ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಮತ್ತು ಸ್ವಿಸ್ ಮ್ಯಾನ್ ಪವಾರ ಏಜೆನ್ಸಿ ಬಗ್ಗೆ ತನಿಖೆ ನಡೆಸಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕಲಬುರಗಿ...
ಕಲಬುರಗಿ ಜಿಲ್ಲೆ ಸೇಡಂ ಮುಖ್ಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲಿಸಿರುವ ಲಾರಿ ತೆರವುಗೊಳಿಸುವಂತೆ ಆಗ್ರಹಿಸಿ ದಲಿತ ಸೇನೆ ವಲಯ ಅಧ್ಯಕ್ಷ ಭಗವಾನ್ ಬೋಚಿನ್ ಅವರು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಮಳಖೇಡ ಪೊಲೀಸ್ ಠಾಣೆಗೆ...
ಕ್ರಿಮಿನಲ್ ತಿದ್ದುಪಡಿ ಕಾಯ್ದೆ ವಾಪಾಸಾತಿಗಾಗಿ ಆಗ್ರಹ ಮತ್ತು ದೇಶದಾದ್ಯಂತ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ಮತಾಂಧ ದಾಳಿಗಳ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಪಿಐ(ಎಂ) ಪ್ರತಿಭಟನೆ ನಡೆಸಿತು.
ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸಮಿತಿಯಿಂದ ಮಂಗಳವಾರ ಜಿಲ್ಲಾಧಿಕಾರಿ...
"ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝೀಕಾ ವೈರಾಣು ಸೋಂಕು, ಚಿಕೂನ್ ಗುನ್ಯಾ ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು" ವೆಲ್ಫೇರ್ ಪಾರ್ಟಿ...
ತೀವ್ರ ಹೃದಯಾಘಾತದಿಂದ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿಗಳು (35) ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದಿದ್ದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು...