ಕಲಬುರಗಿ

ಕಲಬುರಗಿ | 371(ಜೆ) ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ : ಲಕ್ಷ್ಮಣ ದಸ್ತಿ ಖಂಡನೆ

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಮೇಲೆ ವಕ್ರ ದೃಷ್ಟಿ ಇರಿಸಿದ ಕೆಲವು ಬುದ್ಧಿಜೀವಿಗಳು, ನಮ್ಮ ಹಕ್ಕಿನ ವಿಶೇಷ ಸ್ಥಾನಮಾನಕ್ಕೆ ಚ್ಯುತಿ ತರಲು ರಾಜ್ಯಪಾಲರಿಗೆ ದೂರು ನೀಡುವ ನಿರ್ಣಯ ಬೆಂಗಳೂರಿನಲ್ಲಿ ಸಭೆ ನಡೆಸಿ ತೆಗೆದುಕೊಂಡಿದ್ದು...

ಕಲಬುರಗಿ | ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹ

ಸರ್ಕಾರಿ ವಸತಿ ನಿಲಯಗಳ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಬಿಡುಗಡೆ ಹಾಗೂ ಕಳೆದ ಮೂರು ವರ್ಷಗಳಿಂದ ಕಡಿಮೆ ವೇತನ ಪಾವತಿಸಿದ ಶಾರ್ಪ್ ಏಜೆನ್ಸಿ ಮೇಲೆ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಕಲಬುರಗಿ | ತುರ್ತಾಗಿ ಬರಪರಿಹಾರ ಒದಿಗಿಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘ ಆಗ್ರಹ

ತುರ್ತಾಗಿ ಬರಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ-ಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್‌) ಕಲಬುರಗಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡುವುದರ ಮೂಲಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ...

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ

ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಶ್ರೀಯುತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ ಬುಧವಾರ ಸಂಜೆ...

ಕಲಬುರಗಿ | ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಡಿಎಸ್‌ಎಸ್‌ ಆಗ್ರಹ

ಹುಬ್ಬಳ್ಳಿಯ ಅಂಜಲಿ ಅಂಬಿಗರ, ನೇಹಾ ಹಿರೇಮಠ ಹಾಗೂ ಯಾದಗಿರಿಯ ರಾಕೇಶ್ ಹತ್ಯೆ ಮತ್ತು 10ನೇ ತರಗತಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ...

ಕಲಬುರಗಿ | ಲಾರಿ-ಬೈಕ್‌ ನಡುವೆ ಢಿಕ್ಕಿ: ತಂದೆ-ಮಗ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲಬುರಗಿ ಹೊರವಲಯದ ಸುಲ್ತಾನಪುರ ರಿಂಗ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಅಫಜಲಪುರ ತಾಲೂಕಿನ ಟಾಕಳಿ ಗ್ರಾಮದ ನಿವಾಸಿಗಳಾದ ಮುನೀರ್...

ಕಲಬುರಗಿ | ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಶಿಕ್ಷಕ, ತಲೆ ಮರೆಸಿಕೊಂಡ ಬಿಇಒ

ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ಮಂಜೂರು ಮಾಡಲು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತ...

ಕಲಬುರಗಿ | ಅಂಬೇಡ್ಕರ್ ಸಿದ್ದಾಂತ ಪಾಲಿಸಿದಾಗ ಸಂಘಟನೆ ಸಾರ್ಥಕ: ಶರಣು ನೆರಡಗಿ

ಪ್ರಸ್ತುತ ದಿನಗಳಲ್ಲಿ ಹಲವಾರು ಸಂಘಟನೆಗಳು ಬೆಳೆದು ನಿಂತಿವೆ. ಅದರ ಜೊತೆಯಲ್ಲಿ ಹಲವಾರು ದಲಿತ ಪರ ಸಂಘಟನೆಗಳೂ ಕೂಡಾ ರಚನೆ ಆಗಿವೆ. ಬಹಳ ಸಂತೋಷ ಆದರೆ ಅವುಗಳ ಕಾರ್ಯ ಬಹಳ ಪ್ರಮುಖವಾಗಿರುತ್ತದೆ ಡಾ. ಬಾಬಾಸಾಹೇಬ...

ಕಲಬುರಗಿ | ಸಂವಿಧಾನ ಇಲ್ಲವೆಂದಾದರೆ ಮನುಸ್ಮೃತಿಯಂತೆ ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ: ಮೀನಾಕ್ಷಿ ಬಾಳಿ

ಸಂವಿಧಾನ ಇಲ್ಲ ಎಂದಾದರೆ ಎರಡು ಸಾವಿರ ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ. ಮನುಸ್ಮೃತಿ ಪ್ರಕಾರ ನಾವು ನೀವು ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ ಎಂದು ಜನವಾದಿ ಮಹಿಳಾ ಸಂಘಟನೆ ಡಾ ಮೀನಾಕ್ಷಿ ಬಾಳಿ ಹೇಳಿದರು. ಕಲಬುರಗಿ ಜಿಲ್ಲೆಯ...

ಕಲಬುರಗಿ | ದೇವರು ಎಂಬುದು ನಂಬಿಕೆ – ಸಂವಿಧಾನ ಎಂಬುದು ಸತ್ಯ: ಹ.ರಾ ಮಹೇಶ್

ವಿಶ್ವನಾಯಕ ಅಂಬೇಡ್ಕರ್, ಬುದ್ಧ, ಬಸವಣ್ಣ ,ಕನಕದಾಸ, ಟಿಪ್ಪು ಸುಲ್ತಾನ್, ಮಹಾ ಕವಿ ಕುವೆಂಪು ಅವರನ್ನು ಜಾತಿ ನಾಯಕರನ್ನಾಗಿ ಮಾಡಬೇಡಿ. ಅವರು ಇಡೀ ಮನುಕುಲಕ್ಕಾಗಿ, ದೇಶಕ್ಕಾಗಿ ದುಡಿದವರು ಎಂದು ಹೋರಾಟಗಾರ ಹ.ರಾ ಮಹೇಶ್ ಹೇಳಿದರು. ಅಂಬೇಡರ್‌...

ಕಲಬುರಗಿ | ವಚನ ಮತ್ತು ಸಂವಿಧಾನದ ಆಶಯ ಒಂದೇ ಆಗಿದೆ : ಡಾ.ಅರುಣ ಜೋಳದಕೂಡ್ಲಿಗಿ

ಸಮತೆಯ ಆಶಯದ ಹಿನ್ನೆಲೆಯಲ್ಲಿ ಬುದ್ಧ,ಬಸವ,ಅಂಬೇಡ್ಕರ್ ಅವರನ್ನು ಒಟ್ಟಾಗಿಯೇ ನೋಡಬೇಕು.ಈ ಮೂವರ ಜತೆ ಕಾರ್ಲ್ ಮಾರ್ಕ್ಸ್ ಅವರನ್ನೂ ಸೇರಿಸಿಕೊಳ್ಳಬೇಕು. ಅಸಮಾನತೆಯ ವಿರುದ್ಧದ ಬಸವಣ್ಣನ ಹೋರಾಟವನ್ನು ನೋಡಿದರೆ ನಾವು ಕಾಮ್ರೇಡ್ ಬಸವಣ್ಣ ಎಂದು ಕರೆಯಬೇಕು ಎಂದು...

ಕಲಬುರಗಿ | ಅನ್ಯಜಾತಿ ಕಾರಣಕ್ಕೆ ಮದುವೆ ನಿರಾಕರಿಸಿದ ಪ್ರಿಯಕರ; ಯುವತಿ ಆತ್ಮಹತ್ಯೆ

ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹೊರವಲಯದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದಿದೆ. ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದು, ಸ್ಪರ್ಧಾತ್ಮಕ...

ಈ ಹೊತ್ತಿನ ಪ್ರಮುಖ ಸುದ್ದಿ