ಕಲಬುರಗಿ

ಕಲಬುರಗಿ | ಗ್ಯಾರಂಟಿ ಯೋಜನೆ ಟೀಕಿಸುವ ಬಿಜೆಪಿ‌ಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುವ ಬಿಜೆಪಿ‌ ನಾಯಕರು ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಹೊಂದಿಲ್ಲ. ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣವಾಗಿ...

ಕಲಬುರಗಿ | ಸರ್ಕಾರಗಳಿಂದ ತೊಗರಿಬೆಳೆಗಾರರಿಗೆ ದ್ರೋಹ: ಶರಣಬಸಪ್ಪ ಮಮಶೆಟ್ಟಿ

ಕಲ್ಯಾಣ ಕರ್ನಾಟಕ ನಾಡಿನ ತೊಗರಿಕಣಜದ ಅಭಿವೃದ್ಧಿ ಕುಂಟಿತಾ ಕಂಡಿದೆ ಇದೊಂದು ತೊಗರಿ ಬೆಳೆಗಾರರಿಗೆ ದ್ರೋಹ ಬಗೆದಂತಾಗಿ, ಜನ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ ಎಂದು ಜನ ಸಾನ್ಯರ ಮಾತಾಡುವಂತಾಗಿದೆ ಎಂದು ರೈತ ಸಂಘದ...

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡಿದರೂ ನನಗೆ ಯಾವ ಗೌರವವು ಸಿಕ್ಕಿಲ್ಲ. ನಾನು ತತ್ವ, ಸಿದ್ಧಾಂತ, ಸಾಮಾಜಿಕ ನ್ಯಾಯದ ಬುನಾದಿಯಲ್ಲಿ...

ಕಲಬುರಗಿ | ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ; ದಸಂಸ ಕರೆ

"ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್‌ರವರು ಬಹುಸಂಸ್ಕೃತಿಯ ಚಿಂತನೆಗಳನ್ನು ಕೆಲವರು ಓದಿರಬಹುದು, ಕೆಲವರು ತಿಳಿದುಕೊಂಡಿರಬಹುದು. ಚರಿತ್ರೆಯ ವಿದ್ಯಾರ್ಥಿಯೂ ಆಗಿರುವ ಬಾಬಾಸಾಹೇಬರು ಭಾರತದ ಇತಿಹಾಸದ ಬಗ್ಗೆ ಆಳವಾದ ಅಧ್ಯಯನದ ಮಾಡಿದ ನಂತರ, ಭಾರತದ ಇತಿಹಾಸ ಬೇರೇನೂ ಅಲ್ಲ,...

ಕಲಬುರಗಿ | ನೇಹಾ ಕೊಲೆ ಪ್ರಕರಣ; ಎಐಡಿಎಸ್‌ಒ ಖಂಡನೆ

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ್ಯ ಎಂಬ ವಿದ್ಯಾರ್ಥಿನಿಯ ಕೊಲೆಯನ್ನು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸಿದ್ದು, ಮೃತ ವಿದ್ಯಾರ್ಥಿನಿಗೆ ತೀವ್ರ ಸಂತಾಪ ಸೂಚಿಸಿದರು. ಕಲಬುರಗಿ ಜಿಲ್ಲೆಯ ಹೊಸ ಆರ್‌ಟಿಒ ಕ್ರಾಸ್...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತೆಯರು ಕಲಬುರಗಿಯಲ್ಲಿ  ಪ್ರತಿಭಟನೆ ನಡೆಸಿದರು. ಎಸ್ಎಫ್ಐ...

ಕಲಬುರಗಿ | ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ: ತಾಹೇರ್ ಹುಸೇನ್

ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ. ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಶುಕ್ರವರಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಕಲಬುರಗಿ | ಗ್ಯಾರಂಟಿ ಯೋಜನೆ ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ. ಅವರು ಅಧಿಕಾರದಲ್ಲಿದ್ದಾಗ ಜನರಿಗೆ ಖರ್ಚು ಮಾಡಬೇಕಿದ್ದ ತೆರಿಗೆ ಹಣವನ್ನು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದರು. ಆದರೆ ನಾವು ಜನರ ಹಣವನ್ನು ಗ್ಯಾರಂಟಿ ಯೋಜನೆಗಳ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್‌ ಆರ್‌.ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ ನೀಡಿದ್ದಾರೆ. ಆರ್‌.ಡಿ ಪಾಟೀಲ್...

ಕಲಬುರಗಿ | ಕುಡಿಯುವ ನೀರಿಲ್ಲದೆ ಗ್ರಾಮಸ್ಥರ ಪರದಾಟ; ಖಾಲಿ ಕೊಡ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರುಮ್ಮುನುಗುಡ ಗ್ರಾಮದಲ್ಲಿ ಕುಡಿಯುವ ನೀರಿ ಹಾಹಾಕಾರವಿದ್ದು ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಸಂಘಟನೆ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ...

ಕಲಬುರಗಿ | ಎಸ್‌ಯುಸಿಐ(ಕಮ್ಯೂನಿಸ್ಟ್)‌ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ದೇಶದ 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಗುಲ್ಬರ್ಗಾ(ಎಸ್‌ಸಿ) ಲೋಕಸಭಾ ಕ್ಷೇತ್ರದಿಂದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ಎಸ್ ಎಂ ಶರ್ಮಾ ಅವರು ಮಂಗಳವಾರ ಕಲಬುರಗಿ ಜಿಲ್ಲಾ ಚುನಾವಣಾ ಅಧಿಕಾರಿಗೆ ನಾಮಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ