2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವುದಾಗಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ
ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿದರು.
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ...
ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ ಕಷ್ಟವಾದರೂ ಸರಿಯೇ ಮನುಷ್ಯತ್ವವನ್ನು, ಮಾನವೀಯತೆ, ಸ್ನೇಹ ಪ್ರೀತಿಯನ್ನು ಹಂಚುವ ಕೆಲಸಕ್ಕೆ ತುರ್ತಾಗಿ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ಕಳೆದ ಕೆಲ ತಿಂಗಳ...
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಬಳಿ ವಾಷಿಂಗ್ ಮಷೀನ್ ಎಂಬ ದೊಡ್ಡ ಯಂತ್ರವಿದೆ. ಇದು ಎಷ್ಟು ದೊಡ್ಡ ಯಂತ್ರವೆಂದರೆ ಅದು ಬಟ್ಟೆಗಳನ್ನು ಮಾತ್ರವಲ್ಲ; ಮನುಷ್ಯರನ್ನು ಕೂಡ ಶುದ್ಧಗೊಳಿಸಬಲ್ಲದು ಎಂದು ಎಐಸಿಸಿ ಅಧ್ಯಕ್ಷ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ಸಂಪರ್ಕ ರಸ್ತೆಗೆ ರೈತರೊಬ್ಬರು ಮುಳ್ಳು ಹಾಕಿ ರಸ್ತೆ ಬಂದ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಳಂದ-ಶುಕ್ರವಾಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದು, ಸಂಪರ್ಕ ರಸ್ತೆ ದುರಸ್ತಿ...
ಕಲಬುರಗಿ ಲೋಕಸಭೆ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಶುಕ್ರವಾರ ನಾಮಪತ್ರ ಪ್ರತಿ ಸಲ್ಲಿಸಿದರು.
ನಾಮಪತ್ರ ಪ್ರತಿ ಸಲ್ಲಿಕೆಯ ವೇಳೆ...
ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ಇಬ್ಬರು ರಾಜಕೀಯ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...
ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ.
ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ...
ಬಾಬು ಜಗಜೀವನ್ ರಾಂ ಅವರು ರಾಷ್ಟ್ರೀಯ ನಾಯಕರಾಗಿದ್ದು, ಅವರಿಗೆ ಸಿಕ್ಕ ಎಲ್ಲ ಖಾತೆಗಳಲ್ಲಿ
ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರ ಶಾಸಕ ಬಸವರಾಜ ಮತ್ತಿಮೂಡ ಸ್ಮರಿಸಿದರು.
ಹಸಿರು ಕ್ರಾಂತಿಯ ಹರಿಕಾರ...
ಕಲಬುರಗಿ ಜಿಲ್ಲೆಯಲ್ಲಿ ನಡೆದ ಕಟ್ಟಡ ಕಾರ್ಮಿಕ ಮಹಿಳೆಯರ ಜೋಡಿ ಕೋಲೆ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸುವಂತೆ ಒತ್ತಾಯಿಸಿ ಹಾಗೂ ಮೃತ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 5 ಲಕ್ಷ ರೂ. ತಕ್ಷಣ...
ದಲಿತರ ಮೇಲಿನ ಹಲ್ಲೆಯನ್ನು ಜಿಲ್ಲಾಡಳಿತ ಹಗುರವಾಗಿ ಪರಿಗಣಿಸಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ತಾಜ್ ಸುಲ್ತಾನಪೂರ್ ರಿಂಗ್ ರೋಡ್ ರಸ್ತೆ ತಡೆದು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕಲಬುರಗಿ ಜಿಲ್ಲೆಯ ತಾಜ್‌ಸುಲ್ತಾನಪೂರದಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ...
ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ...
ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿ ರವಿವಾರ ನಡೆದಿದೆ.
ನಗರದ ಹೊರವಲಯದ ತಾವರಗೇರಾ ಕ್ರಾಸ್ ಬಳಿ...