ಉರಿ ಬಿಸಿಲಿನ ನಡುವೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶಹಾಬದ್ ತಾಲೂಕಿನ ಹೋನಗುಂಟ ಗ್ರಾಮ ಪಂಚಾಯತಿಯ ಜನರು ಕೆಲಸ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ.
ಕಲಬುರಗಿ ಜಿಲ್ಲೆಯ...
ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಿ ಕಲಬುರಗಿ ಜಿಲ್ಲೆಯ ಅಫಜಲಪುರ ಸೊನ್ನ ಬ್ಯಾರೆಜ್‌ನಿಂದ ಘಾಣಗಾಪುರ ಬ್ಯಾರೆಜ್‌ವರೆಗೆ ನೀರು ಬಿಡಬೇಕೆಂದು ಒತ್ತಾಯಿಸಿ ಗುಡ್ಡೆವಾಡಿ ಗ್ರಾಮದ ಭೀಮಾ ನದಿಯಲ್ಲಿ ಆರಂಭಿಸಿದ್ದ ಆಹೋರಾತ್ರಿ ಧರಣಿ ಇಂದಿಗೆ...
ಬಿಜೆಪಿಯು ಚುನಾವಣಾ ಪ್ರಚಾರಕ್ಕಾಗಿ ಮಾಡಿರುವ ಜಾಹೀರಾತೊಂದು ಮಹಿಳಾ ವಿರೋಧಿಯಾಗಿದೆ ಎಂದು ಖಂಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮುಖಂಡರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.
ಈ ವೇಳೆ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ...
ದೇಶದ ಪ್ರತಿಯೊಬ್ಬ ಪ್ರಜೆಯ ಮೂಲ ಹಕ್ಕುಗಳಾದ ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕದಂತಹ ಸಮಸ್ಯೆಗಳ ಪರಿಹಾರಕ್ಕೆ ಭಗತಸಿಂಗ್‌ರಂತಹ ಕ್ರಾಂತಿಕಾರಿಗಳ ವಿಚಾರಗಳ ಅನುಷ್ಠಾನದಿಂದ ಮಾತ್ರ ಸಾಧ್ಯ ಎಂದು ಎಐಡಿವೈಒ ಕಲಬುರಗಿ ಜಿಲ್ಲಾಧ್ಯಕ್ಷ ಜಗನ್ನಾಥ ಎಸ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ದಿನೇ ದಿನೆ ಕಾವು ಪಡೆದುಕೊಳ್ಳುತ್ತಿದೆ. ಕೆಂಡದಂತಹ ಬಿಸಿಲಿಗೂ ಸೆಡ್ಡು ಹೊಡೆದು ಅಭ್ಯರ್ಥಿಗಳು, ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ...
ವಿಶ್ವವಿದ್ಯಾಲಯಗಳ ಅಧಿನಿಯಮದ ಪ್ರಕಾರ ಕಾನೂನಾತ್ಮಕವಾಗಿ ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಂದ ಹಣ ಸೂಲಿಗೆ ಮಾಡುವ ಮತ್ತು ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಯುನಿವೆರಸಿಟಿ ಗ್ಯಾಂಟ್ ಕಮೀಷನ್ ಪ್ರಕಾರ ವಿಶ್ವವಿದ್ಯಾಲಯಗಳು ಸಂವಿಧಾನದ...
ಇಂದಿನ ವಿದ್ಯಾರ್ಥಿಗಳು ಸಿನಿಮಾ ಹಾಗೂ ಕ್ರಿಕೆಟ್ ತಾರೆಯರನ್ನು ತಮ್ಮ ಆದರ್ಶವನ್ನಾಗಿ ಮಾಡಿಕೊಳ್ಳದೆ ಭಗತ್ ಸಿಂಗ್‌ರವರಂತಹ ಕ್ರಾಂತಿಕಾರಿಗಳನ್ನು ಆದರ್ಶವನ್ನಾಗಿ ತೆಗೆದುಕೊಳ್ಳಬೇಕು ಹಾಗೂ ಸಾಮಾಜಿಕ ಹೋರಾಟಕ್ಕೆ ಕಾಣಿಕೆಯನ್ನು ನೀಡಬೇಕು ಎಂದು ಹಿರಿಯ ಪತ್ರಕರ್ತರಾದ ಪ್ರಭಾಕರ್ ಜೋಶಿ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೌರ್ ಗ್ರಾಮದ ರವಿ ಸದಾಶಿವಪ್ಪ ಮತ್ತು ವಾಡಿ ಪಟ್ಟಣದ ಪ್ರಿಯಾಂಕಾ ಎಚ್.ಶಿಂಧೆ ಇವರು ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ನಗರದ ಶೆಟ್ಟಿ ಫಂಕ್ಷನ್ ಹಾಲ್‌ನಲ್ಲಿನಡೆದ...
ಬಿಜೆಪಿಯವರು ಜನರ ನಿಜವಾದ ಸಮಸ್ಯೆಗಳ ಬಗ್ಗೆ ಹಾಗೂ ಅವರ ಅಭಿವೃದ್ದಿ ಯೋಜನೆಗಳ ಬಗ್ಗೆ ಮಾತನಾಡದೆ ಕೇವಲ ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಮತ ಕೇಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ...
ಸರ್ಕಾರದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ನಾನು ಕೊಟ್ಟಿದ್ದ ಆರನೆಯ ಗ್ಯಾರಂಟಿಯ ಪರಿಣಾಮವಾಗಿ ಸಂಸದ ಉಮೇಶ ಜಾಧವ್ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ತಾಲೂಕಿನಿಂದ ಕೇವಲ...
ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28) ಸೂಕ್ತ ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
ಇವುಗಳ ಒಟ್ಟಾರೆ ಮೌಲ್ಯ 6,37,670...