ಕಲಬುರಗಿ

ವಸತಿ ಶಾಲೆ ಬಾಲಕಿ ಆತ್ಮಹತ್ಯೆ ಪ್ರಕರಣ | ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್...

ಕಲಬುರಗಿ | ವಸತಿ ನಿಲಯದಲ್ಲಿ ಬಾಲಕಿ ಆತ್ಮಹತ್ಯೆ; ವಾರ್ಡನ್‌ ವಿರುದ್ಧ ಪ್ರಕರಣ ದಾಖಲು

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ ಭಾಗ್ಯಶ್ರೀ ನಾಯ್ಕೋಡಿ ಎಂಬ ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ಆಧಾರದಲ್ಲಿ ವಾರ್ಡನ್‌...

ಕಲಬುರಗಿ | ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಆಗ್ರಹ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳು ಭರ್ತಿ ಸೇರಿದಂತೆ ಪ್ಯಾಸೆಂಜರ್ ರೈಲು, ಸ್ಲಿಪ್ಪರ್ ಕೋಚಗಳ್ ಸಂಖ್ಯೆ ಹೆಚ್ಚಿಸಲು ಒತ್ತಾಯಿಸಿ ಶಹಾಬಾದ್ ರೈಲು ನಿಲ್ದಾಣ ಎದುರುಗಡೆ ಎಐಡಿಸ್‌ಒ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಅಖಿಲ ಭಾರತ...

ಕಲಬುರಗಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು; ತನಿಖೆಗೆ ಆಗ್ರಹ

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ 2 ವರ್ಷದಿಂದ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ನಾಯ್ಕೋಡಿ, ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ನಮ್ಮೆಲ್ಲರಲ್ಲೂ...

ಅವಳಿಗಿನ್ನು ಅವಳಾಗಿ ಬದುಕಲು ಬಿಡದ ಪುರುಷ ಪ್ರಾಧಾನ್ಯತೆ: ನಾಗೇಶ್ ಹರಳಯ್ಯ

ಆ ದಿನ ರಮಾಬಾಯಿ ಅಂಬೇಡ್ಕರ್ ಅವರ ಕುರಿತು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಲ್ಲಿ ಅತಿಥಿಯಾಗಿ ಬಂದವರೊಬ್ಬರು ಪ್ರಗತಿಪರ ಅನಿಸಿಕೊಂಡವರು. ಅವರ ಆರಂಭಿಕ ಮಾತು "ಸಮಾಜ ಸುಧಾರಣೆಗಾಗಿ ದುಡಿದ ಮಹಾನ್ ಪುರುಷರ" ಪಾದಗಳಿಗೆ ವಂದಿಸುತ್ತಾ ಎಂದು...

ಕಲಬುರಗಿ | 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲು ಘೋಷಿಸಿದ್ದು, ಈ ಪೈಕಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಕಲಬುರಗಿ | ʼಸಂವಿಧಾನ ಜಾಗೃತಿ ಜಾಥಾʼ ಸಮಾರೋಪ ಸಮಾರಂಭ ಮಾ.11ಕ್ಕೆ ಮುಂದೂಡಿಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಮಾ.10ರಂದು ನಡೆಯಬೇಕಿದ್ದ ʼಸಂವಿಧಾನ ಜಾಗೃತಿ ಜಾಥಾʼ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಮಾ.11ಕ್ಕೆ ಮುಂದೂಡಲಾಗಿದೆ ಎಂದು ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ತಿಳಿಸಿದ್ದಾರೆ. ಮಹಾಶಿವರಾತ್ರಿ ಅಮಾವಾಸ್ಯೆ...

ಕಲಬುರಗಿ | ಕಳಪೆ ಕಾಮಗಾರಿ ಆರೋಪ; ಕೆಲಸ ನಿಲ್ಲಿಸಲು ಆಗ್ರಹ

ಜಲ ಜೀವನ ಮಿಷನ್‌ ಯೋಜನೆಯಡಿಯಲ್ಲಿ ಕಲಬುರಗಿ ಜಿಲ್ಲೆಯ ಸಿಂಧನಮಡು ಗ್ರಾಮದಲ್ಲಿ ನಡೆಯುತ್ತಿರುವ ಕಾಮಾಗರಿಯು ಸಂಪೂರ್ಣವಾಗಿ ಕಳಪೆಮಟ್ಟದ್ದಾಗಿರುವುದರಿಂದ ಕೂಡಲೇ ಅದನ್ನು ತಡೆಯಬೇಕು ಎಂದು ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಆಗ್ರಹಿಸಿದರು. ಜಿಲ್ಲೆಯ ಸೇಡಂ ತಾಲೂಕಿನ ಗ್ರಾಮಿಣ...

ಕಲಬುರಗಿ | ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ; ಉಚಿತವಾಗಿ ಮುಟ್ಟಿನ ಕಪ್‌ ವಿತರಣೆ

ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ ನೀಡಿ, ಲೋಗೋವನ್ನು ಬಿಡುಗಡೆಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಸುಸ್ಥಿರವಾಗಿ ತಮ್ಮ ಮುಟ್ಟಿನ ಮಾಸವನ್ನು ನಿರ್ವಹಿಸಲು ಉಚಿತವಾಗಿ ಮುಟ್ಟಿನ ಕಪ್‌ನ್ನು ವಿತರಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ...

ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆದರ್ಶ ಗ್ರಾಮ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು. "ಜೇವರ್ಗಿ...

ಗದಗ | ವಿದ್ಯಾರ್ಥಿಗಳಿಗೆ ಮತೀಯವಾದ ಬಿತ್ತಲು ಪ್ರಯತ್ನ; ದಲಿತ ಮುಖಂಡರ ಆಕ್ರೋಶ

ರಾಜ್ಯದ ದಲಿತ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಯಾವು ಆಶಯಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದವೋ, ಆ ಆಶಯದ ವಿರುದ್ಧ ಕಾಂಗ್ರೆಸ್‌ ನಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಮತೀಯವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ ಎಂದು...

ಕಲಬುರಗಿ | ಸಾಮರಸ್ಯ, ಸಂವಿಧಾನ ಉಳಿಯಬೇಕಾದರೆ ಬಿಜೆಪಿಯ ಹೆಡೆಮುರಿ ಕಟ್ಟಬೇಕು: ಮಲ್ಲಿಗೆ ಸಿರಿಮನೆ

ಅಸ್ತಿತ್ವ, ದೇಶದ ಭವಿಷ್ಯ, ಜನಸಾಮಾನ್ಯರ ಬದುಕನ್ನು, ಪ್ರಜಾತಂತ್ರದ ಉಳಿವನ್ನು ತೀರ್ಮಾನಿಸಲಿರುವ ಅತಿ ಮಹತ್ವದ ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಅತ್ಯಂತ ಪ್ರತಿಗಾಮಿ ಶಕ್ತಿಗಳು, ದುರಾಸೆಪೀಡಿತ ಕಾರ್ಪೋರೇಟ್ ಕುಳಗಳು ಸೇರಿ ದೇಶವನ್ನು ಹಿಡಿತಕ್ಕೆ ತೆಗೆದುಕೊಂಡಿದ್ದಾರೆ...

ಈ ಹೊತ್ತಿನ ಪ್ರಮುಖ ಸುದ್ದಿ