ಕಲಬುರಗಿಯಲ್ಲಿ ಕಳೆದ ಜನವರಿ 23ರಂದು ನಡೆದ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ (ಎಸ್‌ಸಿ/ಎಸ್‌ಟಿ) ತಿರಸ್ಕರಿಸಿದೆ.
ಬಾಬಾಸಾಹೇಬ ಡಾ.ಅಂಬೇಡ್ಕರ್...
ಒಂದೇ ಕುಟುಂಬದ ನಾಲ್ವರನ್ನು ಜೀವಂತವಾಗಿ ಸುಟ್ಟು, ಹತ್ಯೆಗೈದಿದ್ದ ಅಪರಾಧಿಗೆ ಕಲಬುರಗಿ 1ನೇ ಅಪಾರ ಮತ್ತು ಜಿಲ್ಲಾ ಸತ್ರ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕಲಬುರಗಿಯ ಇಕ್ಬಾಲ್...
ಗಧಾಗ್ರಜ ಫಿಲಂಸ್ ಅಡಿಯಲ್ಲಿ ನಿರ್ಮಾಣಗೊಂಡಿದ್ದ ʼಪಾಶʼ ಕಿರುಚಿತ್ರ 8 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಲಬುರಗಿಯವರೇ ಆದ ನಿರ್ದೇಶಕ ಲಕ್ಷ್ಮೀಕಾಂತ ಜೋಶಿ ಅವರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಾ ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಪ್ರಯತ್ನಸಿದ್ದಾರೆ.
ಇಡೀ...
ದೇಶದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆ ಮನೆಗೆ ತಲುಪಿಸಬೇಕು. ಹಾಗೂ ಅಂಬೇಡ್ಕರ್ ಅರಿವಿನಿಂದ ದೇಶದ ಉಳಿವು ಸಾಧ್ಯ ಎಂದು ಖ್ಯಾತ ಚಿಂತಕ ಮಲಕುಂಡಿ ಮಹಾದೇವ ಸ್ವಾಮಿ ಅಭಿಪ್ರಾಯಪಟ್ಟರು.
ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾದಲ್ಲಿ...
ಬಟ್ಟೆ ಒಣ ಹಾಕುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾ.ಪಂ. ವ್ಯಾಪ್ತಿಯ ರಾಮನಗರ ತಾಂಡಾದಲ್ಲಿ ಇಂದು ಮಧ್ಯಾಹ್ನ ಜರುಗಿದೆ.
ರಾಮನಗರ ತಾಂಡಾದ ನಿವಾಸಿ ಕವಿತಾ ...
ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಯ ನರ್ಸ್ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್‌ನಲ್ಲಿ ನಡೆದಿದೆ. ಅನೈತಿಕ ಪೊಲೀಸ್‌ಗಿರಿ ನಡೆಸಿದ 9...
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನೇಮಕಾತಿ ಪರೀಕ್ಷೆ ಬರೆಯಲು ಸಹಕರಿಸಿದ ಪ್ರಕರಣ ಸಂಬಂಧ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಡಿ ಚಿಕ್ಕಬಳ್ಳಾಪುರದ ಸಮಾಜ ಕಲ್ಯಾಣ ಇಲಾಖೆಯ ಚಿಕ್ಕಬಳ್ಳಾಪುರದ ವೃತ್ತಿಪರ ಹಾಸ್ಟೆಲ್ ವಾರ್ಡನ್ ಬಸವರಾಜ್...
ಹಲಕರ್ಟಿ ಗ್ರಾಮಕ್ಕೆ ಅವಶ್ಯಕ ಮೂಲ ಸೌಲಭ್ಯಗಳನ್ನು ಕೂಡಲೇ ಒದಗಿಸುವಂತೆ ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಹಲಕರ್ಟಿ ಕೋಶ ವಾಡಿ ಸ್ಥಳೀಯ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಪ್ರಾಣಕ್ಕೆ ಕುತ್ತು ತರುವಂತಹ ಎನ್‍ಎಂಎಸ್ ರದ್ದುಗೊಳಿಸಿ, ಕಮಲಾಪುರದಲ್ಲಿ ಮೃತಪಟ್ಟ ನರೇಗಾ ಕಾರ್ಮಿಕ ಸಂತ್ರಸ್ತ ಕುಟುಂಬಕ್ಕೆ ಕೂಡಲೇ 2 ಲಕ್ಷ ರೂ. ಪರಿಹಾರ ನೀಡಿ,...
ಕಲಬುರಗಿ ಮತ್ತು ಯಾದಗಿರಿ ಎರಡು ಜಿಲ್ಲೆಗಳಲ್ಲಿರುವ ಒಟ್ಟು 5 ಬ್ಯಾರೇಜ್‌ಗಳಲ್ಲಿ ನೀರು ತುಂಬಿದರೂ ಜೋಳದಡಿಗಿ ಬ್ಯಾರೇಜಿನಿಂದ ಸಂಗಮದವರೆಗೆ ಬರುವ ಸುಮಾರು 10 ರಿಂದ 15 ಗ್ರಾಮಗಳಿಗೆ ನೀರು ಸಾಕಾಗುವುದಿಲ್ಲ. ದನಕರುಗಳಿಗೆ ಮತ್ತು ಪ್ರಾಣಿ...
ದೇವದಾಸಿಯರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಭಾರತ ಮುಕ್ತಿ ಮೋರ್ಚಾ ರಾಜ್ಯ ಘಟಕ, ಯ್ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ ಮತ್ತು ದೇವದಾಸಿ ಪದ್ಧತಿ ನಿರ್ಮೂಲನೆ ವೇದಿಕೆ ಹಾಗೂ ಮಗಳಮುಖಿಯರ ಸ್ವಾಭಿಮಾನ ಸಂಘಟನೆ...
ಸಿನಿಮೀಯ ರೀತಿಯಲ್ಲಿ ಇಬ್ಬರು ಬಾಲಕರು ಅಪ್ರಾಪ್ತ ಬಾಲಕಿಯನ್ನು ಬಸ್ಸಿನಿಂದ ಕೆಳಗಿಳಿಸಿ ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ಕಲಬುರಗಿ ಹೊರವಲಯದ ಅಟ್ಟೂರ್ ಕ್ರಾಸ್ ಹತ್ತಿರ ನಡೆದಿದೆ.
ಬೆಳಮಗಿ ಗ್ರಾಮದಿಂದ ವಿ.ಕೆ. ಸಲಗರ್ ಗ್ರಾಮಗಳ...