ಕಲಬುರಗಿ

ಕಲಬುರಗಿ | ಪ್ರತಿಭಟನಾನಿರತ ರೈತನ ಸಾವು; ಕೇಂದ್ರದ ನಡೆಗೆ ಖಂಡನೆ

ಪಂಜಾಬ್ ಮತ್ತು ಹರಿಯಾಣ ಗಡಿಭಾಗವಾದ ಶಂಭು ಮತ್ತು ಖಾನೌರಿ ಭಾಗಗಳಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಶೆಲ್‍ಗಳನ್ನು ಸಿಡಿಸಿದ್ದು, ರೈತರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯನ್ನು ಖಂಡಿಸಿರುವ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು,...

ಕಲಬುರಗಿ | ಕುಡಿಯುವ ನೀರಿಗೆ ಸೇರುತ್ತಿದೆ ಚರಂಡಿ ನೀರು; ಗ್ರಾಮಸ್ಥರಲ್ಲಿ ಆತಂಕ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...

ಕಲಬುರಗಿ | ಅಂಬೇಡ್ಕರ್ ಕುರಿತು ಅವಹೇಳನ ಆರೋಪ; ಪಾಲಿಕೆ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕಲಬುರಗಿ ಪಾಲಿಕೆ ಅಧಿಕಾರಿಗಳು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿರುವುದಾಗಿ ಆರೋಪಿಸಿ ಪೌರಕಾರ್ಮಿಕರು ನಗರದಲ್ಲಿ ಸ್ವಚ್ಛತೆ ಕಾರ್ಯ ಸ್ಥಗಿತಗೊಳಿಸಿ ಪಾಲಿಕೆ ಕಚೇರಿ ಎದುರು ಬೃಹತ್ ಪ್ರಮಾಣದ...

ಕಲಬುರಗಿ | ಮೊಟ್ಟೆ ಹಗರಣದ ತನಿಖೆಗೆ ಒತ್ತಾಯ

ಕಲಬುರಗಿ ಗ್ರಾಮೀಣ ಪ್ರದೇಶದ ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಮೊಟ್ಟೆ ಹಗರಣ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ...

ಕಲಬುರಗಿ | ನಿರಗುಡಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ

ಮಹಿಳೆಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಕೋರ್ಟ್‌ನಿಂದ ವಾರೆಂಟ್ ಜಾರಿಯಾದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಜೈ ಭಾರತ್ ಮಾತಾ ಸೇವಾ ಸಮಿತಿಯಸಂಸ್ಥಾಪಕ ಅಧ್ಯಕ್ಷ, ನಿರಗುಡಿಯ ಹವಾ ಮಲ್ಲಿನಾಥ್...

ಕಲಬುರಗಿ | ಬಡ್ತಿ ಪಡೆದಿದ್ದ ಜಿಲ್ಲೆಯ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹಿಂಬಡ್ತಿ

ಕಳೆದ ವರ್ಷ ಬಡ್ತಿ ಪಡೆದಿದ್ದ 100ಕ್ಕೂ ಅಧಿಕ ನೌಕರರು ಇದೀಗ, ಹಿಂಬಡ್ತಿ ಪಡೆದಿರುವ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 68 ಮಂದಿ ದ್ವಿತೀಯ ವಿಭಾಗದ ಸಹಾಯಕ (ಎಸ್‌ಡಿಎ)/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು...

ಕಲಬುರಗಿ | ರಾಜ್ಯ ಹೆದ್ದಾರಿಯಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆಗ್ರಹ

ರಾಜ್ಯ ಹೆದ್ದಾರಿ ಗುಣಮಟ್ಟದ ರಸ್ತೆ ನಿರ್ಮಾಣ ಹಾಗೂ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲೆ ಶಹಾಬಾದ್‌ನ ಪ್ರಗತಿಪರ ಸಂಘಟನೆಗಳು ಹಾಗೂ ಪ್ರಗತಿಪರರ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಎರಡನೇ ಹಂತದ...

ಕಲಬುರಗಿ | ಪ್ರತಿಯೊಬ್ಬ ಪ್ರಜೆ ಸ್ವತಂತ್ರವಾಗಿ ಜೀವಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ; ಶಾಸಕ ಅಜಯ ಸಿಂಗ್

ನಮ್ಮ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನ. ಈ ದೇಶದ ಪ್ರತಿಯೊಬ್ಬ ಪ್ರಜೆಯು ಸ್ವತಂತ್ರವಾಗಿ ಜೀವಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ.  ಈ ದೇಶದ ರಕ್ಷಾಕವಚ ಸಂವಿಧಾನ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ...

ಕಲಬುರಗಿ | ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ಮಲತಾಯಿ ಧೋರಣೆ; ಸಂಸದರ ಮನೆ ಎದುರು ಪ್ರತಿಭಟನೆ

ಬಿಜೆಪಿ ಕೇಂದ್ರ ಸರ್ಕಾರ ಹತ್ತು ವರ್ಷದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನಗೊಳಿಸಿ ರಾಜ್ಯಗಳ ಅಧಿಕಾರಗಳು ಕಸಿದುಕೊಳ್ಳುತ್ತಿದೆ. ದಬ್ಬಾಳಿಕೆಯನ್ನು ಪ್ರಶ್ನಿಸುವವರನ್ನು ದೇಶ ವಿರೋಧಿಗಳೆಂದು ಬಿಂಬಿಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಯುವಜನ...

ಕಲಬುರಗಿ | ರೈತರ ವಿರುದ್ಧ ಕೇಂದ್ರ ಸರ್ಕಾರದ ದಾಳಿ; ರೈತ ಸಂಘ ಖಂಡನೆ

ಕೇಂದ್ರ ಸರ್ಕಾರದಿಂದ ರೈತರ ಮೇಲೆ ನಡೆಸುತ್ತಿರುವ ನಿರಂತರ ದಾಳಿ, ಹಲ್ಲೆ, ದೌರ್ಜನ್ಯ ಖಂಡಿಸಿ ಕರ್ನಾಟಕದ ತೆರಿಗೆ ಪಾಲನ್ನು ಹಂಚಿಕೆಯಲ್ಲಿ ಮಾಡುತ್ತಿರುವ ದೊರಣೆ ವಿರೋಧಿಸಿ ಕಲಬುರಗಿ ಲೋಕಸಭಾ ಸದಸ್ಯರ ಕಚೇರಿ ಎದುರು ಕರ್ನಾಟಕ ರಾಜ್ಯ...

ಕಲಬುರಗಿ | ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷಗಳಾದರೂ ಯಾವುದೇ ಭರವಸೆ ಈಡೇರಿಸಿಲ್ಲ: ಕಾಶಿನಾಥ ಬಂಡಿ

ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ಕಾಶಿನಾಥ ಬಂಡಿ ಆರೋಪಿಸಿದರು. ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ...

ಪರವಾನಗಿ ಪಡೆಯದೆ ಕಬ್ಬು ನುರಿದ ಆರೋಪ; ಬಿಜೆಪಿ ಶಾಸಕ ಯತ್ನಾಳ್‌ಗೆ ನೋಟಿಸ್‌

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಒಡೆತನದ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಪರವಾನಗಿ ಪಡೆಯದಿಲ್ಲ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪ ಸಂಬಂಧ ತ್ನಾಳ್‌ಗೆ...

ಈ ಹೊತ್ತಿನ ಪ್ರಮುಖ ಸುದ್ದಿ