ಬಸವಾದಿ ಶರಣರು ಮಾಡಿದ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನಕ್ಕೆ ತಲುಪಿಸುವ ಪ್ರಮುಖ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ಫೆ.15ರಿಂದ ಮಾರ್ಚ್ 1ರವರೆಗೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸುಕ್ಷೇತ್ರ ಬಿಜನಳ್ಳಿಯಿಂದ ಶರಣಭೂಮಿ ಬಸವಕಲ್ಯಾಣದವರೆಗೆ...
ಸೇಡಂ ತಾಲೂಕಿನ ಬಿರನಹಳ್ಳಿ ಗ್ರಾಮದ ಸಮೀಪ ಹರಿಯುವ ಕಾಗಿಣಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಶಿವಪ್ರಕಾಶ ಬೆಳಮಗಿ (27) ನಾಪತ್ತೆಯಾಗಿರುವ ಯುವಕನಾಗಿದ್ದು, ಅವರು ಆಳಂದ ತಾಲೂಕಿನ...
ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಹಂಗನಹಳ್ಳಿ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿಸಲಾಗಿದೆ.
ಆಸ್ತಿ ಹಂಚಿಕೆ ವಿಚಾರದಲ್ಲಿ ಬಸವರಾಜ ಹಾಗೂ...
‘ಶರಣಪ್ರಕಾಶ ಪಾಟೀಲ್ ನಿಮ್ಮ ಕ್ಷೇತ್ರದ ಆಸ್ತಿ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಸೇರಿದ ಆಸ್ತಿ’ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಹೇಳಿದರು.
ಸೋಮವಾರ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಈಗ ಮಹಾತ್ಮ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿ-ಜಿರಾಮ್‌ಜಿ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಮಹಾತ್ಮ...
ಕಾಯಕಮಿತ್ರ ವಜಾ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಅಮಾನತ್ತು ಮಾಡುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷ ವತಿಯಿಂದ ಶುಕ್ರವಾರ ತಾಲೂಕು ಪಂಚಾಯತ್ ಎದುರುಗಡೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸೇಡಂ ಪಟ್ಟಣದಲ್ಲಿ ಬಹುಜನ ಸಮಾಜ ಪಕ್ಷ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಚಿವ ಶರಣ ಪ್ರಕಾಶ ಪಾಟೀಲ್ ಅವರು...
ಜಿಲ್ಲಾ ಪೋಲಿಸ್ ಕವಾಯತ್ ಮೈದಾನದಲ್ಲಿ ನವೆಂಬರ್ 28ರಿಂದ 30ರ ವರೆಗೆ ನಡೆದ ಜಿಲ್ಲಾ ಪೋಲಿಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಸೇಡಂ ಸರ್ಕಲ್ ಪೋಲಿಸ್ ಕಛೇರಿ ‘ಉತ್ತಮ ಸರ್ಕಲ್’ ಪ್ರಶಸ್ತಿಗೆ ಭಾಜನರಾಗಿದ್ದು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ...
ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂಬ ಸರ್ಕಾರದ ನಿಯಮದ ನಡುವೆಯೇ, ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಭಾನುವಾರ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧರಿಸಿ ಸರ್ಕಾರಿ ವೈದ್ಯಾಧಿಕಾರಿಯೊಬ್ಬರು ಪಾಲ್ಗೊಂಡಿರುವುದು ಬೆಳಕಿಗೆ...
ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗಣವೇಷಧಾರಿಗಳು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಭಾನುವಾರ ಸಂಜೆ ಸೇಡಂ ಪಟ್ಟಣದಲ್ಲಿ ನಡೆದಿದೆ.
ಸಂಜೆ 4 ಗಂಟೆಗೆ ಆರ್‌ಎಸ್‌ಎಸ್ ಪಥಸಂಚಲನ ನಿಗದಿಯಾಗಿದ್ದರೂ,...
ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ...
ಸೇಡಂ ಪಟ್ಟಣದ 100 ಹಾಸಿಗೆ ಸಾಮರ್ಥ್ಯವುಳ್ಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು 16.50 ಕೋಟಿ ರೂಪಾಯಿ ವೆಚ್ಚದಲ್ಲಿ 150 ಹಾಸಿಗೆ ಸಾಮರ್ಥ್ಯವುಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಡಿಗಲ್ಲು...