ಸೇಡಂ

ಕಲಬುರಗಿ |‌ ಸರ್ಕಾರಿ ಶಾಲೆಗೆ ತಡೆಗೋಡೆ ನಿರ್ಮಿಸುವಲ್ಲಿ ಶಾಸಕ ಶರಣಪ್ರಕಾಶ ಪಾಟೀಲ್ ವಿಫಲ; ಆರೋಪ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಡೆಗೋಡೆ ನಿರ್ಮಾಣ ಮಾಡುವಂತೆ ಹಲವಾರು ವರ್ಷಗಳ ಬೇಡಿಕೆ ಈಡೇರಿಸುವಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕಾರ್ಪೊರೇಷನ್ ಅಧಿಕಾರಿಗಳು, ಶಾಸಕ ಶರಣಪ್ರಕಾಶ ಪಾಟೀಲ್ ವಿಫಲರಾಗಿದ್ದಾರೆ. 'ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಕೆಇಬಿ...

ಕಲಬುರಗಿ | ಕಾಗಿಣಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಈಜಾಡಲು ಕಾಗಿಣಾ ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಕುಕ್ಕುಂದಾ ಗ್ರಾಮದ ಬಳಿ ನಡೆದಿದೆ. ಅಬ್ದುಲ್ ರೆಹಮಾನ್ (17) ‌ಹಾಗೂ ಮೊಹಮ್ಮದ್ ಕೈಫ್ (16) ಮೃತ ಬಾಲಕರು...

ಕಲಬುರಗಿ | ಉರಿಲಿಂಗ ಪೆದ್ದಿ ಮಠದ ಡಾ. ನಂಜುಂಡ ಮಹಾಸ್ವಾಮೀಜಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಹಿರಿಯ ಪೀಠಾಧ್ಯಕ್ಷರಾದ, ಡಾ. ನಂಜುಂಡ ಮಹಾಸ್ವಾಮೀಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಕಲಬುರಗಿ | ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ವಿಷಪೂರಿತ ಹೊಗೆ; ಹಲವು ರೋಗಗಳಿಗೆ ತುತ್ತಾಗುವ ಭೀತಿ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ನಿತ್ಯವೂ ವಿಷಪೂರಿತ ಕೆಮಿಕಲ್ ಹೊರಸೂಸುತ್ತಿದ್ದು, ಬಿಳಿ ಧೂಳಿನಿಂದ ಅಸ್ತಮಾ, ಬಿಪಿ, ಚರ್ಮರೋಗ, ಹೃದಯಘಾತ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ರೋಗಗಳಿಗೆ...

ಕಲಬುರಗಿ | ಆಸ್ತಿಗಾಗಿ ಕಿರುಕುಳ ಆರೋಪ : ವಿಷ ಸೇವಿಸಿದ ಯುವಕ ಸಾವು

ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಸವಣ್ಣಪ್ಪ ಬಿರಾದಾರ್‌ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...

ಸೇಡಂ | ಕುಡಿಯುವ ನೀರಿಗಾಗಿ ಪರದಾಟ: ಸ್ಲಮ್‌ಬೋರ್ಡ್ ಬಡಾವಣೆ ನಿವಾಸಿಗಳ ಗೋಳು ಕೇಳದ ಅಧಿಕಾರಿಗಳು!

ಕಲಬುರಗಿ ಜಿಲ್ಲೆಯಲ್ಲಿರುವ ಸೇಡಂ ಪಟ್ಟಣದ ಉಡಗಿ ರೋಡ್ ಹತ್ತಿರವಿರುವ ಸ್ಲಮ್‌ಬೋರ್ಡ್ ಬಡಾವಣೆಯು ಹೆಸರಿಗಷ್ಟೇ ಬಡಾವನೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಕಷ್ಟ ಹೇಳತೀರದ್ದು. ಸುಮಾರು ಎರಡು ವರ್ಷಗಳಿಂದ ಸರಿಯಾಗಿ ಕುಡಿಯುವ ನೀರಿಲ್ಲದೆ...

‌ಕಲಬುರಗಿ | ಬೀಡಾಡಿ ದನಗಳಿಂದ ಪ್ರಯಾಣಿಕರಿಗೆ ಸಂಕಷ್ಟ; ಮಾಧ್ಯಮಗಳಲ್ಲಿ ವರದಿಯಾದರೆ ಮಾತ್ರ ಅಧಿಕಾರಿಗಳು ಅಲರ್ಟ್

ಬೀಡಾಡಿ ದನಗಳಿಂದ ಪಾದಚಾರಿಗಳು, ಸಾರ್ವಜನಿಕರು, ಆಟೋ ಚಾಲಕರು, ಪ್ರಯಾಣಿಕರು ಹಾಗೂ ಬೈಕ್ ಸವಾರರಿಗೆ ಸಂಕಷ್ಟ ಎದುರಾಗಿದ್ದು, ಮಾಧ್ಯಮಗಳಲ್ಲಿ ಸುದ್ದಿಯಾದರೆ ಮಾತ್ರ ಅಧಿಕಾರಿಗಳು ತಮ್ಮ ಜವಾಬ್ದಾರಿ ಕೆಲಸಕ್ಕೆ ಎಚ್ಚೆತ್ತುಕೊಂಡು ಜಾಗೃತರಾಗುತ್ತಾರೆ ಎಂದು ಕಲಬುರಗಿ ಜಿಲ್ಲೆಯ...

ಕಲಬುರಗಿ | ಬೌದ್ಧ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ವಿಶೇಷ ಅನುದಾನ ನೀಡುವಂತೆ ಆಗ್ರಹ

ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾಡಬೇಕೆಮದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನ ಭಾರತೀಯ ಬೌದ್ಧ ಮಹಾಸಭಾದಿಂದ...

ಸೇಡಂ | ಪ್ರವಾದಿ ಮೊಹಮ್ಮದ್ ಅವಹೇಳನ : ನರಸಿಂಹಾನಂದ್ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರವಾದಿ ಮೊಹಮ್ಮದ್ ಪೈಗಂಬರ್‌ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ...

ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿನಾ ನದಿಯ ದಡದಲ್ಲಿರುವ ಮಳಖೇಡ (ಮಾನ್ಯಖೇಟಾ) ರಾಷ್ಟ್ರಕೂಟರ ರಾಜಧಾನಿಯಾಗಿತ್ತು. ಇದು ಕಲಬುರಗಿ ನಗರದಿಂದ 45 ಕಿಮೀ ದೂರದಲ್ಲಿದೆ. ಬಾದಾಮಿಯ ಚಾಲುಕ್ಯರ ನಂತರ ಕರ್ನಾಟಕವನ್ನು ಆಳಿದ ರಾಜಮನೆತಗಳಲ್ಲಿ ರಾಷ್ಟ್ರಕೂಟರು ಪ್ರಮುಖರಾಗಿದ್ದಾರೆ....

ಕಲಬುರಗಿ| ಕೌಟುಂಬಿಕ ಕಲಹ : ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ...

ಕಲಬುರಗಿ | ಭಾರೀ ಮಳೆಯಿಂದಾಗಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ ರಾಷ್ಟ್ರಕೂಟರ ಮಳಖೇಡ ಕೋಟೆ

ಕಲಬುರಗಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇಡಂ ತಾಲೂಕಿನ ಐತಿಹಾಸಿಕ ಪ್ರಸಿದ್ಧ ರಾಷ್ಟ್ರಕೂಟರ ರಾಜಧಾನಿಯಾದ ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿದುಬಿದ್ದಿದೆ. ಸೇಡಂ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮತ್ತು ಬುಧವಾರ ರಾತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ