ಸೇಡಂ

ಕಲಬುರಗಿ | ಚರಂಡಿಗಾಗಿ ಅಗೆದ ಗುಂಡಿಯಲ್ಲಿ ಬಿದ್ದು ವ್ಯಕ್ತಿ ಸಾವು

ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಅಗೆದಿರುವ ಗುಂಡಿಯಲ್ಲಿ ಸಂಗ್ರಹವಾದ ನೀರಿನಲ್ಲಿ ಬಿದ್ದು ವ್ಯಕ್ತಿಯೊಬ್ಬರು ಮತಪಟ್ಟಿದ್ದಾರೆ. ಎಂಎಸ್‌ಕೆ ಮಿಲ್ ನಿವಾಸಿ ಅಸ್ಲಾಂ (42) ಮೃತ್ತರು. ಒಳಚರಂಡಿ (ಯುಜಿಡಿ)...

ಕಲಬುರಗಿ | ಅರೆಬೆತ್ತಲೆಯಾಗಿ ತಲ್ವಾರ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಓಡಾಡಿದ ಯುವಕ; ಹರಿದಾಡಿದ ವಿಡಿಯೋ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ...

ಕಲಬುರಗಿ | ಅಡುಗೆ ಸಹಾಯಕರಿಂದ ಲಂಚ ಸ್ವೀಕಾರ; ಹಾಸ್ಟೆಲ್‌ ವಾರ್ಡನ್‌ ಲೋಕಾಯುಕ್ತ ಬಲೆಗೆ

ವಸತಿ ನಿಲಯದ ಅಡುಗೆ ಸಹಾಯಕರಿಂದ ಲಂಚದ ಹಣ ಪಡೆಯುತ್ತಿದ್ದ‌ ವೇಳೆ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಾರ್ಡನ್‍ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ...

ಕಲಬುರಗಿ | ಸೇಡಂ-ಚಿಂಚೋಳಿ ರಸ್ತೆ ಗುಂಡಿಮಯ : ದುರಸ್ತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ,...

ಕಲಬುರಗಿ | ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಒದಗಿಸುವಂತೆ ಆಗ್ರಹ

ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಮತ್ತು ಕಾಯಂಗೊಳಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆಗಾರರು ಅಧಿಕಾರಿ ಮುಖಾಂತರ ಸೇಡಂ ಶಾಸಕ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು. ಕಲಬುರಗಿ...

ಕಲಬುರಗಿ | ಕೋಲ್ಕತ್ತಾ ಘಟನೆ, ದಲಿತ ಯುವಕನ ಕೊಲೆ ಖಂಡಿಸಿ ದಲಿತ ಸೇನೆ ಪ್ರತಿಭಟನೆ

ಕೋಲ್ಕತ್ತಾ ವೈದ್ಯಯ ಅತ್ಯಾಚಾರ-ಕೊಲೆ ಹಾಗೂ ಕೊಪ್ಪಳದಲ್ಲಿ ದಲಿತ ಯುವಕನ ಕೊಲೆ ಘಟನೆಯನ್ನು ಖಂಡಿಸಿ ದಲಿತ ಸೇನೆಯ ವತಿಯಿಂದ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಪ್ರತಿಭಟನೆ ನಡೆಸಲಾಯಿತು. ಸೇಡಂನ ದಲಿತ ಸೇನೆ ತಾಲೂಕು ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ...

ಕಲಬುರಗಿ | ನಾಗಪುರ ದೀಕ್ಷಾ ಭೂಮಿಗೆ ತೆರಳಲು ಅರ್ಜಿ ಸಲ್ಲಿಕೆ; ಆಗಸ್ಟ್ 31 ಅಂತಿಮ ದಿನ

ನಾಗಪುರ ದೀಕ್ಷಾ ಭೂಮಿಗೆ ತೆರಳಲು ಅರ್ಜಿ ಸಲ್ಲಿಸಲು ಆಗಸ್ಟ್ 31 ಅಂತಿಮ ದಿನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದೀಕ್ಷಾಭೂಮಿ ಯಾತ್ರೆಗೆ ಹೋಗಬಯಸುವ ಅರ್ಹ ಅಭ್ಯರ್ಥಿಗಳು https://swdservices.karnataka.gov.in/ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕೆಂದು ಸೇಡಂನ...

ಕಲಬುರಗಿ | ಬಾಂಗ್ಲಾ ಘಟನೆ ಖಂಡಿಸಿ ಸೇಡಂ ಬಂದ್

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ಕೊಲೆ, ದೌರ್ಜ್ಯನ್ಯ, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಚಾರ ಹಾಗೂ ಸೇಡಂನಲ್ಲಿ ಹಿಂದೂ ಯುವಕರ ಮೇಲೆ ನಡೆದ ಗುಂಪು ಹಲ್ಲೆ ಖಂಡಿಸಿ ವಿವಿಧ ಹಿಂದೂಪರ ಸಂಘಟನೆ ಮುಖಂಡರು...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಕಬ್ಬಿಣದ ರಾಡ್‌ವೊಂದು ಕಳಚಿ ಬಿಸಿದ್ದು, ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಜಾರ್ಖಂಡ ಮೂಲದ...

ಸೇಡಂ | ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳಲು ಅಂಬೇಡ್ಕರ್ ಯುವ ಸೇನೆ ಒತ್ತಾಯ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಡೆಂಘೀ, ಕಾಲರಾ, ಮಲೇರಿಯಾ ಹರಡುವ ಭೀತಿ ಎದುರಾಗಿದ್ದು, ಗ್ರಾಮೀಣ ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಕೂಡಲೇ ವಾರಕ್ಕೊಮ್ಮೆ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್...

ಕಲಬುರಗಿ | ರಸ್ತೆಬದಿ ನಿಲ್ಲಿಸುವ ಲಾರಿ ತೆರವುಗೊಳಿಸುವಂತೆ ದಲಿತ ಸೇನೆ ಆಗ್ರಹ

ಕಲಬುರಗಿ ಜಿಲ್ಲೆ ಸೇಡಂ ಮುಖ್ಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲಿಸಿರುವ ಲಾರಿ ತೆರವುಗೊಳಿಸುವಂತೆ ಆಗ್ರಹಿಸಿ ದಲಿತ ಸೇನೆ ವಲಯ ಅಧ್ಯಕ್ಷ ಭಗವಾನ್ ಬೋಚಿನ್ ಅವರು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಮಳಖೇಡ ಪೊಲೀಸ್ ಠಾಣೆಗೆ...

ಕಲಬುರಗಿ | ದೇಶಾದ್ಯಂತ ಮುಸ್ಲಿಂ ಅಲ್ಪಸಂಖ್ಯಾತರ ಮೇಲೆ ದಾಳಿ; ಕ್ರಮಕ್ಕೆ ಆಗ್ರಹ

ಕ್ರಿಮಿನಲ್ ತಿದ್ದುಪಡಿ ಕಾಯ್ದೆ ವಾಪಾಸಾತಿಗಾಗಿ ಆಗ್ರಹ ಮತ್ತು ದೇಶದಾದ್ಯಂತ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ಮತಾಂಧ ದಾಳಿಗಳ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಪಿಐ(ಎಂ) ಪ್ರತಿಭಟನೆ ನಡೆಸಿತು. ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸಮಿತಿಯಿಂದ ಮಂಗಳವಾರ ಜಿಲ್ಲಾಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ