ಕರ್ತವ್ಯಲೋಪ ಎಸಗಿದ ಶಹಾಬಾದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶಹಾಬಾದ್ ಪಟ್ಟಣದ ಶಿಶು ಅಭಿವೃದ್ಧಿ ಕಚೇರಿ ಎದುರುಗಡೆ ಒಂದು ದಿನದ ಸಾಂಕೇತಿಕ ಧರಣಿ...
ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ ಹೆದ್ದಾರಿ 150ಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಇದೀಗ ಅದರ ದುಸ್ಥಿತಿ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜುಲೈ...
ಶಹಬಾದ್ ಪಟ್ಟಣದ ಹೊರವಲಯದಲ್ಲಿರುವ ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಶಹಬಾದ್ ಪಟ್ಟಣ ನಿವಾಸಿ ಜಗದೀಶ್ ಸ್ವಾಮಿ (55) ಮೃತರು ಎಂದು ಗುರುತಿಸಲಾಗಿದೆ.
ಅನಾರೋಗ್ಯ ಹಿನ್ನಲೆಯಲ್ಲಿ ಆತ್ಮಹತ್ಯೆ...
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಬಾದ್ ಸಮೀಪದ ಸಣ್ಣೂರ ರಸ್ತೆಯ ಮಾಡಬೂಳ ತಾಂಡಾ ಬಳಿ ನಡೆದಿದೆ.
ಮಾಡಬೂಳ ತಾಂಡಾದ ಸತೀಶ್ ನೇಜು ರಾಠೋಡ (30)...
ʼಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು, ಲವ್ ಜಿಹಾದ್ ಆರೋಪಿಗಳನ್ನು ಮಟ್ಟ ಹಾಕಬೇಕುʼ ಎಂದು ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಫೇಸ್‌ಬುಕ್ ವಿಡಿಯೊ ಹೇಳಿಕೆ ವೈರಲ್ ಆಗಿರುವ ಬೆನ್ನಲ್ಲೇ ಮಣಿಕಂಠ ರಾಠೋಡ್...
ಕಲಬುರಗಿ ವಿಭಾಗದ ಹೊಸದಾದ 14 ತಾಲೂಕುಗಳಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳನ್ನು ಪ್ರಾರಂಭಿಸಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ ಶಹಾಬಾದ್ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಾಡದೇ ಇರುವುದು ಖಂಡನೀಯ...
ಸ್ನೇಹಿತರೊಂದಿಗೆ ಈಜು ಕಲಿಯಲು ತೆರಳಿದ ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಹಾಬಾದ್ ಪಟ್ಟಣದ ಹೊರವಲಯದ ಗೋಳಾ(ಕೆ) ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗೋಳಾ (ಕೆ) ಗ್ರಾಮದ ನಿವಾಸಿ ಆಕಾಶ್ ಶಿವಾನಂದ್ ಅಷ್ಟಗಿ (25) ಮೃತರು.
ಮೃತ...
ಅಪ್ರಾಪ್ತ ವಿಕಲ ಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅಂಗವಿಕಲರ ರಕ್ಷಣಾ ತಾಲೂಕು ಸಮಿತಿ ಶಹಾಪುರ ವತಿಯಿಂದ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ...
ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್ ಅವರ 125ನೇ ಜನ್ಮದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಎಐಡಿವೈಒ ಜಿಲ್ಲಾ ಅಧ್ಯಕ್ಷ ಜಗನ್ನಾಥ...
ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಅಶೋಕ ನಗರ ಅಂಗನವಾಡಿ ಕೇಂದ್ರದ ಸಂಖ್ಯೆ ಎರಡರ ಕಾರ್ಯಕರ್ತೆಯೋರ್ವರು ಮೇಲ್ವಿಚಾರಕಿಯ ನಿಂದನೆ, ಒತ್ತಡ ತಾಳಲಾರದೆ ಮೂರ್ಛೆ ಹೋದ ಘಟನೆ ಗುರುವಾರ ಸಂಜೆ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ...
ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್)ಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ಸಲ್ಲಿಸಿದರು.
ಅಧ್ಯಕ್ಷ ಶಿವರಾಜ ಎಂ ಕೋರೆ ಮಾತನಾಡಿ, "ನ್ಯಾಯಮೂರ್ತಿ...
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ...