ಕಲಬುರಗಿ ಮತ್ತು ಬೆಂಗಳೂರು ಕಡೆ ಚಲಿಸುವ ರೈಲ್ವೆಗಳ ಸಂಖ್ಯೆ ಹೆಚ್ಚಿಸಲು, ಜನರಲ್ ಮತ್ತು ಸ್ಲೀಪರ್ ಬೋಗಿಗಳು ಹೆಚ್ಚಿಸುವಂತೆ ಹಾಗೂ ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓ ಸಂಘಟಕರು ಆಗ್ರಹಿಸಿದರು.
ಜನಸಾಮಾನ್ಯರ ಸಹಿ ಸಂಗ್ರಹದ ಅಂಗವಾಗಿ ಕಲಬುರಗಿಯ...
ಶಹಾಬಾದ್ ತಾಲೂಕಿನ ಹೊನಗುಂಟ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಶಹಬಾದ್ ಪಟ್ಟಣದ ನೆಹರು ವೃತ್ತದಲ್ಲಿ ಎಐಡಿಎಸ್‍ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಐಡಿಎಸ್‍ಒ ಶಹಾಬಾದ್ ತಾಲೂಕು ಉಪಾಧ್ಯಕ್ಷ ದೇವರಾಜ್...
ಸಮಾಜದಲ್ಲಿ ಅಂಧಕಾರ ಮೌಢ್ಯತೆ ತಲೆ ಎತ್ತಿ ಮೆರೆದಾಡಿ ವಿಜ್ಞಾನ ಎಂಬುದು ಮೂಲೆಗುಂಪಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ಎಐಡಿಎಸ್ಒ ಮುಖಂಡರು ತಿಳಿಸಿದರು.
ಕಲಬುರಗಿ ಜಿಲ್ಲೆಯ ಶಹಾಬಾದ್...
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಪಂಚಾಯತಿಯ ಟೆಕ್ನಿಕಲ್ ಅಸಿಸ್ಟಂಟ್ (ಟಿ.ಎ) ಆಗಿ ಕಾರ್ಯನಿರ್ವಾಹಿಸುತ್ತಿರುವ ವಿಕಾಸ ಸವದಿ ಅವರ ವರ್ಗಾವಣೆಯನ್ನು ರದ್ದುಗೊಳಿಸಿ, ಅವರು ಶಹಾಬಾದ ತಾಲೂಕಿನಲ್ಲೇ ಕೆಲಸ ಮುಂದುವರೆಸುವಂತೆ ಮಾಡಬೇಕೆಂದು ಕರ್ನಾಟಕ ಪ್ರಾಂತ ಕೃಷಿ...
ಶಹಾಬಾದ್ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರ ನೇಮಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್‌ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಹಾಬಾದ್ ಉಪ-ತಹಸೀಲ್ದಾರ್ ಅವರಿಗೆ ಹಕ್ಕೊತ್ತಾಯ ಪತ್ರ...
ಮನೆಯಿಂದ ಆಟವಾಡಲು ಹೋದ ಇಬ್ಬರು ಬಾಲಕರು ನೀರಿನ ಹಳ್ಳದಲ್ಲಿ ಮುಳುಗಿ ಶವವಾಗಿ ಪತ್ತೆಯಾಗಿರುವ ಘಟನೆ ಶಹಾಬಾದ್ ತಾಲೂಕಿನ ರಾವೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ರಾವೂರ ಗ್ರಾಮದ ನಿವಾಸಿಗಳಾದ ರವಿ ಗುತ್ತೆದಾರ ಅವರ ಮಗ ಭುವನ್...
ಉರಿ ಬಿಸಿಲಿನ ನಡುವೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶಹಾಬದ್ ತಾಲೂಕಿನ ಹೋನಗುಂಟ ಗ್ರಾಮ ಪಂಚಾಯತಿಯ ಜನರು ಕೆಲಸ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ.
ಕಲಬುರಗಿ ಜಿಲ್ಲೆಯ...
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳು ಭರ್ತಿ ಸೇರಿದಂತೆ ಪ್ಯಾಸೆಂಜರ್ ರೈಲು, ಸ್ಲಿಪ್ಪರ್ ಕೋಚಗಳ್ ಸಂಖ್ಯೆ ಹೆಚ್ಚಿಸಲು ಒತ್ತಾಯಿಸಿ ಶಹಾಬಾದ್ ರೈಲು ನಿಲ್ದಾಣ ಎದುರುಗಡೆ ಎಐಡಿಸ್‌ಒ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಅಖಿಲ ಭಾರತ...
ರಾಜ್ಯ ಹೆದ್ದಾರಿ ಗುಣಮಟ್ಟದ ರಸ್ತೆ ನಿರ್ಮಾಣ ಹಾಗೂ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲೆ ಶಹಾಬಾದ್‌ನ ಪ್ರಗತಿಪರ ಸಂಘಟನೆಗಳು ಹಾಗೂ ಪ್ರಗತಿಪರರ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಎರಡನೇ ಹಂತದ...
ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ನಡೆದಿದೆ.
ಸುಮಲತಾ(45) ಹಾಗೂ ವರ್ಷಾ(22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಮೃತರು ಕಲಬುರಗಿ ನಗರದ ಎಂ.ಬಿ.ನಗರ...
ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಹಾಬಾದ್ ತಾಲೂಕಿನ ಮರತೂರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಎಂಬುವವರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪರಶುರಾಮ ರಾಠೋಡ್ ಎಂಬುವರಿಂದ ಜಾಗದ ಮುಟೇಷನ್...
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶಾಸಕ ಮತ್ತಿಮಡು ಹಾಗೂ ಕಾರಿನಲ್ಲಿದ್ದ ಮುಖಂಡರಿಗೆ ಗಾಯಗಳಾಗಿವೆ.
ಬೆಳಿಗ್ಗೆ ಕಲಬುರಗಿಯಿಂದ ಪಾಳಾ ಗ್ರಾಮಕ್ಕೆ ತೆರಳಿದ್ದರು, ಅಲ್ಲಿಂದ ಶಹಾಬಾದ್ ನಗರಕ್ಕೆ ತೆರಳುತ್ತಿದ್ದ...