ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದನೆ, ಕೊಡಗಿನಲ್ಲಿ ಪಾಸ್ ಪೋರ್ಟ್ ಮೇಳ ನಡೆಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್ ಕಚೇರಿ ನಿರ್ಧರಿಸಿದೆ.
ಏಪ್ರಿಲ್.8 ರಿಂದ 10ರವರೆಗೆ ಮೂರು ದಿನಗಳ ಕಾಲ ಕೊಡಗು...
ಕೊಡಗು ಜಿಲ್ಲೆ, ಪೊನ್ನಂಪೇಟೆಯ ಸಿಐಪಿಯು ಕಾಲೇಜಿನಲ್ಲಿ ವೃತ್ತಿಮಾರ್ಗದರ್ಶನ ಕುರಿತಾದ ಕಾರ್ಯಗಾರದಲ್ಲಿ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಮಾಜಿ ಪಿಆರ್‌ಒ ಜಯಪ್ರಕಾಶ್ ರಾವ್ ಮಾತನಾಡಿ ಇಂದಿನ 'ಯುವಜನತೆ ಸ್ವಾವಲಂಬಿ ಭಾರತದ ನಿರ್ಮಾಣಕ್ಕಾಗಿ ಪಣತೊಡಬೇಕಿದೆ'...
ಕೊಡಗು ನೋಡುಗರ ಸ್ವರ್ಗ. ಕಾಫಿ ತೋಟಗಳ ಸಾಲು, ಬೆಟ್ಟಗುಡ್ಡ, ಮಂಜಿನ ಮುಸುಕು, ತಂಪನೆಯ ವಾತಾವರಣ, ಜಿಟಿ ಜಿಟಿ ಮಳೆ ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುವ ಪ್ರವಾಸಿ ತಾಣ. ಆದರೆ, ಹೆಚ್ಚಿದ ವನ್ಯಜೀವಿ-ಮಾನವ ಸಂಘರ್ಷ...
ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವುದು ಅತ್ಯಂತ ಪರಿಣಾಮಕಾರಿಯಾಗಿರುವುದರಿಂದ ಎಲ್ಲ ಕಡೆ ಈ ವ್ಯವಸ್ಥೆಯಾದರೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.
ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಸಹಯೋಗದೊಂದಿಗೆ ಎಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ಉಮರ್...
ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ ನಿವೇಶನ ರಹಿತರಿಗೆ ನೀಡಲಾದ ನೂತನ ಬಡಾವಣೆಗೆ ಡಾ. ಮಂತರ್ ಗೌಡ ಬಡಾವಣೆ ಎಂದು ನಾಮಕರಣ ಮಾಡಲು ಫಲಾನುಭವಿಗಳು ಕೋರಿದ್ದನ್ನು ಶಾಸಕರು...
ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ ದುಬಾರೆ ಹಾಡಿಯ ನಿವಾಸಿಗಳ ಸಮಸ್ಯೆಯನ್ನು ಗಮನ ಸೆಳೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್‌ಕ್ಲಬ್ ಹಾಗೂ...
'ಆದಿವಾಸಿ'ಗೆಳೆಂದರೆ ನೆಲಮೂಲ ವಾಸಿಗಳು ಎಂದರ್ಥ. ಆದಿ-ಮೊದಲಿಗ, ವಾಸಿ-ಸ್ಥಳೀಯ ಅಂದರೆ ಆರಂಭದಿಂದಲೂ ಈ ನೆಲದಲ್ಲಿ ನೆಲೆ ಕಂಡುಕೊಂಡಿರುವ ಸಮುದಾಯಗಳು. ಕಾಡಿನಲ್ಲಿಯೇ ಹುಟ್ಟಿ ತನ್ನ ಅಸ್ತಿತ್ವಕ್ಕಾಗಿ ದಿನೇ ದಿನೆ ಹೋರಾಡುವ ಸ್ಥಿತಿ ತಲುಪಿದ ಅತಂತ್ರ ಸಮುದಾಯ....
12ನೇ ಶತಮಾನದಲ್ಲಿ 'ಕಳಬೇಡ ಕೊಲಬೇಡ...' ವಚನವೇ ನಂತರ ಸಂವಿಧಾನ ರಚಿಸಲು ಮೂಲ ಆಧಾರವಾಯಿತು. ವಚನಗಳು ಇಂದಿಗೂ ಪ್ರಸ್ತುತ. ಪ್ರತಿಯೊಂದು ವಚನವು ನಮ್ಮ ಬದುಕಿಗೆ ದಾರಿದೀಪವಾಗಿವೆ ಎಂದು ಉಪನ್ಯಾಸಕ ಕೆ.ಪಿ ಜಯಕುಮಾರ್ ಹೇಳಿದರು.
ಕೊಡಗು ಜಿಲ್ಲಾ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದಂತೆ ಫೆಬ್ರವರಿ 11 ರಿಂದ 13ರವರೆಗೆ, ಒಟ್ಟು ಐದು ದಿನಗಳ ಕಾಲ ಭಾರತ ದೇಶದ ಮೊದಲ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್...
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಘಟಕ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು,...
ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗಿನ ನಾಪೋಕ್ಲು ಪ್ರದೇಶದ ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು ಹಾಗೂ ಬೇತು ಗ್ರಾಮಗಳಲ್ಲಿ ಮಂಗಳವಾರ ಸಂಜೆ ಮಳೆಯಾಗಿದೆ. ಆದರೆ, ಮಳೆಗಾಲಕ್ಕೂ ಮುನ್ನವೇ ಸುರಿದಿರುವ ಮಳೆ ಕಾಫಿ...