ಕೊಡಗು ಜಿಲ್ಲೆ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ, ಸರಬರಾಜಿನ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಒಟ್ಟು ಐವರನ್ನು ವಶಕ್ಕೆ ಪಡೆದಿದ್ದಾರೆ.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲನಗರ ಬೈಚನಹಳ್ಳಿ...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ಕೊಡಗು ಜಿಲ್ಲೆಯ 'ಜ್ಞಾನ ಕಾವೇರಿ ವಿಶ್ವವಿದ್ಯಾಲಯ'ವನ್ನು ಮುಚ್ಚಬಾರದು. ಒಂದು ವೇಳೆ ಸರ್ಕಾರ ಅಂತಹ ನಿರ್ಧಾರಕ್ಕೆ ಬಂದರೆ ಇಡೀ ಕೊಡಗಿನಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ನಾಪಂಡ ಮುತ್ತಪ್ಪ...
ಕೊಡಗು ಜಿಲ್ಲೆಯ ಕುಶಾಲನಗರದ ಸಮೀಪದ ಹೆಬ್ಬಾಲೆ ಜೇನುಕಲ್ ಬೆಟ್ಟ ಮೀಸಲು ಅರಣ್ಯದಲ್ಲಿ ಕಾಡು ಹಂದಿ ಬೇಟೆಯಾಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಕರಿಯಪ್ಪ ಬಡಾವಣೆ ಕುಶಾಲನಗರ ನಿವಾಸಿ ಎಸ್ ಎಂ ದಯಾನಂದ(61) ಹಾಗೂ...
ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕೆ ಗ್ರಾಮದ ನಿವಾಸಿ ದೇವರಾಜು ಎಂಬುವವರ ಮನೆ ಕಳ್ಳತನದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
2024ರ ನವೆಂಬರ್ 3ರಂದು ದೀಪವಾಳಿ ಹಬ್ಬದ ಪ್ರಯುಕ್ತ ದೇವರಾಜು...
ಕೊಡಗು ಜಿಲ್ಲೆಯ ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09ರಂದು ʼಹಿ ಚಿ ಹಬ್ಬ ಅಥವಾ ಹಿ ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷʼ ಎಂಬ ಧ್ಯೇಯದಡಿ ಕನ್ನಡದ ಪ್ರಖ್ಯಾತ...
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪತ್ನಿ ಸೇರಿದಂತೆ ಮೂವರು ಆರೋಪಿಗಳ ಬಂಧನವಾಗಿದೆ.
ಮೃತ ರಮೇಶ್ ಕುಮಾರ್‌ನ ಎರಡನೇ ಪತ್ನಿ ನಿಹಾರಿಕ ಮತ್ತು ಆಕೆಯ ಬಾಯ್ ಫ್ರೆಂಡ್ಸ್...
ಜಾನಪದ ಕಲಾವಿದರು ಅನಾಥರಲ್ಲ. ಅವರೆಲ್ಲರನ್ನೂ ಸೇರಿಸಿ ನೇಪಾಳದಲ್ಲಿ ಸರ್ಕಾರಕ್ಕೆ ಮಾರ್ಗದರ್ಶಿಯಾಗಿರುವಂತೆ ಜನಪದ ಸಿರಿ ಕನ್ನಡ ವಾಹಿನಿ ವತಿಯಿಂದ ಬರುವ ತಿಂಗಳಿನಲ್ಲಿ ಅಂತರಾಷ್ಟೀಯ ಕಾರ್ಯಕ್ರಮ ಮಾಡಿ, ಶಾಸ್ತ್ರೀಯ ಕಲಾವಿದರಿಗಿಂತ ಜಾನಪದ ಕಲಾವಿದರು ಕಡಿಮೆಯೇನಿಲ್ಲವೆಂದು ತೋರಿಸುವ...
ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.
ಬೆಳಗ್ಗೆ 6:30ರ ವೇಳೆಗೆ 2 ರಿಂದ...
ಕೊಡಗು ಜಿಲ್ಲೆಯ ಕುಶಾಲ್ ನಗರ ತಾಲೂಕಿನಾದ್ಯಂತ ಅಕ್ರಮ ಸಕ್ರಮ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಎಂದು ಕಾಮ್ರೇಡ್ ನಿರ್ವಾಣಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಕುಶಾಲನಗರ ತಾಲೂಕು ಕಚೇರಿ ಎದುರು ಎಐಕೆಕೆಎಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ...
"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ" ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.
ಕೊಡಗು ಜಿಲ್ಲೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಸ್ ವ್ಯವಸ್ಥೆಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಶಾಸಕ ಮಂಥರ್ ಗೌಡ ಸ್ಪಂದಿಸಿದ್ದು ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಮಾಡಿದ್ದಾರೆ. ಇದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಸಂತಸ ತಂದಿದೆ.
ನೂತನ...