ಮಡಿಕೇರಿ

ಕೊಡಗು | ಗ್ರೇಟರ್ ರಾಜಾಸೀಟ್ ಅಕ್ರಮ; ಲೋಕಾಯುಕ್ತ ತನಿಖಾಧಿಕಾರಿಯಿಂದ ವಿಚಾರಣೆ

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖಾಧಿಕಾರಿ ತೇಜಶ್ರೀ ಬಿ ಮದ್ದೋಡಿಯವರು ವಿಚಾರಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು. ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ...

ಕೊಡಗು | ಮಡಿಕೇರಿ ದಸರಾ ಕಾರ್ಯಕ್ರಮಕ್ಕೆ ಶಾಸಕ ಪೊನ್ನಣ್ಣರಿಂದ ಚಾಲನೆ

ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಿರ್ಮಾಣಗೊಂಡಿರುವ ಬೃಹತ್ 'ಕಲಾ ಸಂಭ್ರಮ' ವೇದಿಕೆಯಲ್ಲಿ ಇತಿಹಾಸ ಪ್ರಸಿದ್ದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ...

ಕೊಡಗು | ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತ ತನಿಖೆ ಆರಂಭ

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ದೂರು ಸಲ್ಲಿಸಿದ್ದು, ಅದರ ಅನ್ವಯ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ. ಸುಮಾರು ₹4.55...

ಕೊಡಗು | ಪೊಲೀಸ್ ಕಾರ್ಯಾಚರಣೆ; ಅಂತರಾಷ್ಟ್ರೀಯ ಗಾಂಜಾ ಆರೋಪಿಗಳ ಬಂಧನ

ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್‌(ಮಾದಕ ವಸ್ತುಗಳನ್ನು ಮಾರಾಟಗಾರ) ಬಂಧನದ ಜತೆಗೆ ಆತನ ಆರು ಮಂದಿ ಸಹಚರರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕೊಡಗು...

ಕೊಡಗು | ಮಹಾತ್ಮ ಗಾಂಧಿಯವರ ʼನನ್ನ ಜೀವನವೇ, ನನ್ನ ಸಂದೇಶʼ ಎಲ್ಲರ ಬದುಕಿಗೆ ಆದರ್ಶವಾಗಬೇಕು: ವೆಂಕಟ್ ರಾಜಾ

ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ, ನನ್ನ ಸಂದೇಶ’ ಎಂಬ ಮಾತು ಎಲ್ಲರ ಜೀವನಕ್ಕೂ ಆದರ್ಶವಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು, ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾಪ್ರತಿಪಾದಿಸಿದರು. ಕೊಡಗು ಜಿಲ್ಲಾಡಳಿತ,...

ಕೊಡಗು | ವಿಶ್ವ ರೇಬಿಸ್ ದಿನಾಚರಣೆ

“ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ನಡೆದ ವಿಶ್ವ ರೇಬಿಸ್ ದಿನಾಚರಣೆಯು ಪರಿಸರಗಳ, ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯ ಪರಸ್ಪರ ಸಂಬಂಧವನ್ನು ಒತ್ತಿ ಹೇಳುತ್ತದೆ ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಕೊಡಗು | ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ; ಸಚಿವ ಶರಣಪ್ರಕಾಶ್ ಪಾಟೀಲ್

ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದು, ಬಡರೋಗಿಗಳ ಅನುಕೂಲಕ್ಕಾಗಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ನೀಡಲಾಗಿದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು. ಕೊಡಗು ಜಿಲ್ಲೆ ಜನತೆಯ ಬಹುದಿನದ ಬೇಡಿಕೆಯಾಗಿದ್ದ...

ಕೊಡಗು | ನವೆಂಬರ್ ತಿಂಗಳಲ್ಲಿ ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ: ಡಾ ಪುಷ್ಪಾ ಅಮರನಾಥ್

ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ...

ಕೊಡಗು | ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ: ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್‌ ವಕ್ತಾರ ತೆನ್ನಿರಾ ಮೈನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಕೊಡಗು | ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ʼಸ್ವಚ್ಛತಾ ಹೀ ಸೇವಾ' ಪಾಕ್ಷಿಕ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 17ರಿಂದ ಅಕ್ಟೋಬರ್ 2ರವರೆಗೂ ʼಸ್ವಭಾವ ಸ್ವಚ್ಛತೆ,...

ಕೊಡಗು | ಮೌನಕ್ರಾಂತಿಯ ಹರಿಕಾರ ಡಿ ದೇವರಾಜ ಅರಸು: ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ

ಸಮ ಸಮಾಜದ ಹರಿಕಾರ ಡಿ ದೇವರಾಜ ಅರಸು ಅವರು ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದರು. ರಾಜ್ಯದ ಮಟ್ಟಿಗೆ ʼಮೌನ ಕ್ರಾಂತಿಯ ಹರಿಕಾರʼರೆಂದರೆ ಅದುವೇ ಅರಸು ಎಂದು ಕೊಡಗಿನ...

ಕೊಡಗು | ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ; ಗ್ರಾಮಸ್ಥರ ಆಕ್ರೋಶ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ ಆಟದಂತಾಗಿದ್ದು, ಬಿರುಸಾದ ಮಳೆಯಿಂದ ಓಡಾಟ ಸಾಧ್ಯವಿರದ ಪರಿಸ್ಥಿತಿಯ ನಡುವೆ ವಿದ್ಯುತ್ ಇಲ್ಲದಿರುವುದು ತಲೆ ನೋವಿನ ವಿಚಾರವಾಗಿದೆ. ವಿದ್ಯುತ್ ಸಮಸ್ಯೆ ತಲೆದೂರಲು ಅಭಿಯಂತರರೇ...

ಈ ಹೊತ್ತಿನ ಪ್ರಮುಖ ಸುದ್ದಿ