ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ...
ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಆವರಿಸಿದ್ದ ಕಾವೇರಿ ನದಿಯ ಪ್ರವಾಹ ಇಳಿಕೆಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ.
ಕಳೆದ ಎರಡ್ಮೂರು ದಿನಗಳಿಂದ ಮಡಿಕೇರಿ ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ...
ರಾಷ್ಟ್ರೀಯ ಹೆದ್ದಾರಿ - 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ...
ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ...
ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್‍ಡಿಆರ್‌ಎಫ್ ಮತ್ತು ಎಸ್‍ಡಿಆರ್‌ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ...
ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...
ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ.
ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...
ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಸುಹೇಲ್ (27) ಸಂತ್ರಸ್ತ ಯುವಕ. ಈತ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಗಣಪತಿ ಬೀದಿ...
ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್(32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದುಬಂದಿದೆ.
ಗುರುವಾರ...
ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡುವ ಕುರಿತು ಚರ್ಚೆಗಳು ಆರಂಭವಾಗಿರುವ ಬೆನ್ನಲ್ಲೇ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾತನಾಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲಾ...
ಕರ್ನಾಟಕವೂ ಸೇರಿದಂತೆ ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಮ್ಮರವಾಗಿದೆ. ಉದ್ಯೋಗಗಳ ಕೊರತೆ ಮತ್ತು ಉದ್ಯೋಗಾಕಾಂಕ್ಷಿಗಳ ಹೆಚ್ಚಳದಿಂದ ಉದ್ಯೋಗಿಗಳಿಗೆ ವೇತನವೂ ಅಗತ್ಯಕ್ಕಿಂತ ಕಡಿಮೆಯೇ ಇದೆ. ಕೂಲಿ ಕೆಲಸ ಮಾಡುವವರೂ ಕೂಡ ಶ್ರಮಕ್ಕೆ ತಕ್ಕ ಕೂಲಿ ಸಿಗದೆ...
ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವುದು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ...