ಮಡಿಕೇರಿ

ಕೊಡಗು | ಭಾವನಾತ್ಮಕ ವಿಚಾರದಲ್ಲಿ ರಾಜಕೀಯ ಮಾಡುವ ಬದಲಿಗೆ ಅಭಿವೃದ್ಧಿ ರಾಜಕಾರಣ ಮಾಡಲಿ: ಶಾಸಕ ಎ ಎಸ್ ಪೊನ್ನಣ್ಣ 

ವಿಧಾನಸಭಾ ಚುನಾವಣೆಗೆ 15 ದಿನಗಳು ಇದ್ದ ಸಂದರ್ಭ ಹಿಂದಿನ ಬಿಜೆಪಿ ಸರ್ಕಾರ ಮತಗಳಿಕೆಯ ಉದ್ದೇಶದಿಂದ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡಿತ್ತು. ಆದರೆ ಇಂದಿಗೂ ಕೊಡವ ಅಭಿವೃದ್ಧಿ ನಿಗಮ ಕಂಪನಿ ಕಾಯಿದೆ ನಡಿ...

ಕೊಡಗು | ಮಾಜಿ ಶಾಸಕರ ಆರೋಪಕ್ಕೆ ಕಾಂಗ್ರೆಸ್‌ ಮುಖಂಡ ಧರ್ಮಜ ಉತ್ತಪ್ಪ ತಿರುಗೇಟು

ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ...

ಕೊಡಗು | ಪಾಲೆಮಾಡು ಕಾನ್ಷಿರಾಂ ನಗರದ 90 ಕುಟುಂಬಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ: ಮಂತರ್ ಗೌಡ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾನ್ಷಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಹೊದ್ದೂರು...

ಕೊಡಗು | ಆಯಾ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನೂ ನೇರಪಾವತಿಗೆ ಒಳಪಡಿಸುವಂತೆ ಆಗ್ರಹ

ಕಾಂಗ್ರೆಸ್ ಪ್ರಣಾಳಿಕೆಯ ಘೋಷಣೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನುಡಿದಂತೆ ನಡೆಯಿರಿ ಎಂಬ ಘೋಷಣೆಯಡಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಹೊರಗುತ್ತಿಗೆ ನೌಕರರ...

ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌; ಚಿನ್ನ ಗೆದ್ದ ಭಾರತದ ಶಾಹಿಲ್ ಉಸ್ಮಾನ್ ಮತ್ತು ಇರ್ಷಾದ್ ಮುಸ್ತಫಾ

ಬ್ಯಾಂಕಾಕ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ‌ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್...

ಕೊಡಗು | ಕೇರಳ ಗಡಿಯಲ್ಲಿ ಪೊಲೀಸರ ವಿರುದ್ಧ ಗುಂಡಿನ ಚಕಮಕಿ; ಮಾವೋವಾದಿಗಳೆಂದು ಶಂಕೆ

ಕೊಡಗು ಜಿಲ್ಲೆಯಲ್ಲಿರುವ ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ, ಮಾವೋವಾದಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ವ್ಯಕ್ತಿ ಚಿಕಿತ್ಸೆಗಾಗಿ ಕೊಡಗು...

ಕೊಡಗು | ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿವಿಗೆ ಆಗ್ರಹ

ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್‌ 12ರಂದು...

ಕೊಡಗು | ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಮಂತರ್ ಗೌಡ

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಮಡಿಕೇರಿ ನಗರಸಭೆ ಆಯೋಜಿಸಿದ್ದ ‘ಪೌರ ಕಾರ್ಮಿಕರ’ ದಿನಾಚರಣೆಯಲ್ಲಿ...

ಕೊಡಗು | ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಪೂರೈಕೆಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಮಂತರ್ ಗೌಡ

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಭರವಸೆ ನೀಡಿದರು. ಮಡಿಕೇರಿ...

ಕೊಡಗು | ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ವೃದ್ಧೆಗೆ ಹಲ್ಲೆ, ದರೋಡೆ; ಆರೋಪಿ ಬಂಧನ

ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು,...

ಕೊಡಗು | ಎರಡು ದಿನಗಳಾದರೂ ನಡೆಯದ ಮರಣೋತ್ತರ ಪರೀಕ್ಷೆ

ಬರೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ಮಂಗಳವಾರ ಸಂಜೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿತ್ತು. ಆ ಮೂವರು ಸಾವನ್ನಪ್ಪಿ ಎರಡು ದಿನಗಳು ಕಳೆದರೂ ಮರಣೋತ್ತರ ಪರೀಕ್ಷೆ ನಡೆದಿಲ್ಲ ಎಂದು ತಿಳಿದುಬಂದಿದೆ. ಮೃತಪಟ್ಟ ಮೂವರು...

ಕೊಡಗು | ನಮ್ಮ ಬದುಕಿನಲ್ಲಿ ಕನ್ನಡತನ ಅಳವಡಿಸಿಕೊಳ್ಳಬೇಕು: ಸಚಿವ ಎನ್.ಎಸ್ ಬೋಸರಾಜು

ನಮ್ಮ ಬದುಕಿನಲ್ಲಿ ಕನ್ನಡತನವನ್ನು ಅಳವಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು. ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು. "ಕಲೆ, ಸಂಸ್ಕೃತಿ ಹಾಗೂ ರಾಜ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ