ಮಡಿಕೇರಿ

ಕೊಡಗು | ಬರೆ ಕುಸಿತ; ಚಿಕ್ಕೋಡಿ ಮೂಲದ ಮೂವರು ಕಾರ್ಮಿಕರ ಸಾವು

ಕಟ್ಟಡ ಕಾಮಗಾರಿ ವೇಳೆ ಬರೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ರೆಡ್ ಕ್ರಾಸ್ ಆಫೀಸ್‌ ಸಮೀಪ ಎಂ ಸಿ ನಾಣಯ್ಯರವರ ಮನೆ ಬಳಿ ನಿರ್ಮಾಣ ಹಂತದ...

ಹುಲಿ ಉಗುರು ಪ್ರಕರಣ: ಅರಣ್ಯಾಧಿಕಾರಿಗಳು ಮೊದಲು ಕಾನೂನು ತಿಳಿದುಕೊಳ್ಳಲಿ: ಶಾಸಕ ಎ ಎಸ್ ಪೊನ್ನಣ್ಣ

ಪ್ರಾಣಿಗಳನ್ನು ಬೇಟೆಯಾಡಿ ಅದರ ಉತ್ಪನ್ನಗಳನ್ನು ಬಳಸಿದರೆ ಮಾತ್ರ ಅಪರಾಧವೇ ಹೊರತು, ಪೂರ್ವಜರಿಂದ ಬಂದ ಉತ್ಪನ್ನಗಳ ಬಳಕೆ ಅಪರಾಧವಲ್ಲ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣನವರು ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪತ್ರಿಕಾಗೋಷ್ಟಿ...

ಕೊಡಗು | ದಸರಾ ಐಕ್ಯತೆ ಮತ್ತು ಭ್ರಾತೃತ್ವ ಒಳಗೊಂಡ ಹಬ್ಬ: ಯು.ಟಿ ಖಾದರ್

ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಟುತೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಎಲ್ಲರೂ ಭ್ರಾತೃತ್ವದಿಂದ ಬದುಕಿದಾಗ ಮಾತ್ರ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯ ಗಾಂಧಿ...

ಮಡಿಕೇರಿ ದಸರಾ | ಮೊಗ್ಗಿನಲ್ಲಿಯೇ ಚಿವುಟಿದರೆ ಅರಳುವುದೆಲ್ಲಿ?

ನಾಡಹಬ್ಬ ದಸರಾ ಕರುನಾಡಿನ ಸಂಸ್ಕೃತಿ, ಕಲೆ ಸಂಪ್ರದಾಯದ ಪ್ರತಿಬಿಂಬ. ನಮ್ಮ ಇತಿಹಾಸದ ವೈಭವವನ್ನು ಇಂದಿನ ಯುವ ಸಮುದಾಯಕ್ಕೆ ತಿಳಿಸಿಕೊಡುವ ಸಾಂಕೇತಿಕ ರೂಪದ ಪ್ರಯತ್ನ. ಮೈಸೂರು ದಸರಾ ನಾಡಿನ ಪರಂಪರೆಯ ಕೇಂದ್ರಬಿಂದುವಾದರೆ, ಮಡಿಕೇರಿ ದಸರಾ...

ಕೊಡಗು | ಬೆಂಕಿ ಅವಘಡದಲ್ಲಿ ದಂಪತಿ ಸಾವು; ಅನಾಥವಾದ ಅನಾಥಾಶ್ರಮ

ಅನಾಥಾಶ್ರಮ ನಡೆಸುತ್ತಿದ್ದ ದಂಪತಿ ಅಡುಗೆ ಅನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟಿದ್ದಾರೆ. ದಂಪತಿ ಸಾವಿನಿಂದ ಅವರ ಮೂವರು ಮಕ್ಕಳು ಮಾತ್ರವಲ್ಲದೆ, ಸುಮಾರು 33 ಮಂದಿ ನಿರ್ಗತಿಕರು ಮತ್ತೆ ಅನಾಥರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ರಮೇಶ್...

ಕೊಡಗು | ದಸರಾ ಉತ್ಸವ ಆಚರಣೆ; ಅನುದಾನ ಬಿಡುಗಡೆಗೆ ನಿಯೋಗ

ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಎಸ್‌...

ಕೊಡಗು | ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ‌ಢಿಕ್ಕಿ; ತಪ್ಪಿದ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿಯಾಗಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಕೊಡಗು ಜಿಲ್ಲೆ ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್ಸೊಂದು ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ...

ಕೊಡಗು | ಪತ್ರಕರ್ತರನ್ನು ರಾಜಕಾರಣಿಗಳು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ: ಶಾಸಕ ಎ.ಎಸ್ ಪೊನ್ನಣ್ಣ

ಪತ್ರಕರ್ತರನ್ನು ರಾಜಕಾರಣಿಗಳು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ. ಆದರೆ, ಅವರ ಶ್ರೇಯೋಭಿವೃದ್ಧಿಗೆ ಚಿಂತನೆ ಮಾಡುವುದಿಲ್ಲ. ಪತ್ರಕರ್ತರ ಮೇಲೆ ಜವಾಬ್ದಾರಿ ಹಾಗೂ ಒತ್ತಡವಿದೆ ಎಂದು ವಿರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು....

ಮೈಸೂರು | ರಾಜ್ಯದಲ್ಲಿ 30 ಸಾವಿರ ಮಹಿಳೆಯರು ನಾಪತ್ತೆ; ಸಮಗ್ರ ತನಿಖೆಗೆ ಆಗ್ರಹ

ದೇಶದಲ್ಲಿ 2019ರಿಂದ 2021ರವರೆಗೆ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ. ಈ ಪೈಕಿ, ರಾಜ್ಯದಲ್ಲಿ 31,935 ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆಂದು ಕೇಂದ್ರ ಗೃಹ ಸಚಿವಾಲಯ ಸಂಸತ್ ಅಧಿವೇಶನದಲ್ಲಿ ಹೇಳಿದೆ. ಈ ಅಂಕಿಅಂಶಗಳು...

ಕೊಡಗು | ಪತ್ನಿ ಹತ್ಯೆಗೈದ ಪತಿಯ ಬಂಧನ

ಪತಿ-ಪತ್ನಿಯ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆ. ಇದೇ ರಾಜ್ಯದ ಪತಿ ರೋಷನ್ (30) ಬಂಧಿತ...

ಕೊಡಗು | ಜೇನು ಕೃಷಿಕರ ಸಂಘದ ಚುನಾವಣೆ; ಮತದಾನ ವಂಚಿತರಿಗೆ ಮತದಾನಕ್ಕೆ ಅವಕಾಶ

ಸೆಪ್ಟೆಂಬರ್ 10ರಂದು ಕೊಡಗು ಜಿಲ್ಲಾ ಪ್ರಗತಿಪರ ಜೇನು ಕೃಷಿಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ, ಹಾಲಿ ಆಡಳಿತ ಮಂಡಳಿಯು ರಾಜಕೀಯ ದ್ವೇಷದಿಂದ ಸುಮಾರು 40 ಮಂದಿ ಸದಸ್ಯರನ್ನು ಮತಪಟ್ಟಿಯಿಂದ ಕೈಬಿಟ್ಟಿತ್ತು....

ಕೊಡಗು | ಸೆ.16ರಂದು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ

ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆಪ್ಟೆಂಬರ್ 16ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ ಉಳ್ಳಿಯಡ ಎಂ...

ಈ ಹೊತ್ತಿನ ಪ್ರಮುಖ ಸುದ್ದಿ