ಮಡಿಕೇರಿ

ಕೊಡಗು | ಸದ್ಯದಲ್ಲೇ ಕಂದಾಯ ನಿಗದಿ ಸಮಸ್ಯೆಗೆ ಮುಕ್ತಿ; ಜಿಲ್ಲಾಡಳಿತದಿಂದ ದಿಟ್ಟ ಹೆಜ್ಜೆ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ನಿಗದಿ ಆಗದೇ ಇರುವ ಎಲ್ಲ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಪಡಿಸುವ ಕುರಿತು ಪ್ರಾಯೋಗಿಕವಾಗಿ ಗ್ರಾಮವಾರು ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. "ಕೊಡಗಿನಲ್ಲಿ ಎಲ್ಲ ಬಾಣೆ ಜಾಗಗಳಿಗೆ ಕಂದಾಯ...

ಮೈಸೂರು | ಮಡಿಕೇರಿ ಜನೋತ್ಸವಕ್ಕೆ ಸಚಿವ ಶಿವರಾಜ್ ತಂಗಡಗಿಗೆ ಆಹ್ವಾನ

'ಕರ್ನಾಟಕ' ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ಭಾಗದ ಸಾಹಿತಿ ಮತ್ತು ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ....

ಕೊಡಗು | ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ; ಅರಣ್ಯ ಸಿಬ್ಬಂದಿ ಸಾವು

ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಯೊಬ್ಬರು ಕಾಡಾನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಮಡಿಕೇರಿ ಬಳಿಯ ಕೆದಕಲ್‌ನಲ್ಲಿ ನಡೆದಿದೆ. ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ ಸುಂಟಿಕೊಪ್ಪದ...

ಕೊಡಗು | ಕಾರು ಅಪಘಾತ; ಆಟೋ ಗ್ಯಾರೇಜ್ ಮಾಲೀಕ ಸಾವು

ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದ್ದು,. ಆಟೋ ಗ್ಯಾರೇಜ್ ಮಾಲೀಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿ ನಡೆದಿದೆ. ರಾಣಿಪೇಟೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆದೆ. ಆಟೊ ಗ್ಯಾರೇಜ್...

ಕೊಡಗು | ಚಿನ್ನದ ಬ್ರೇಸ್ಲೆಟ್ಅನ್ನು ಕಳೆದುಕೊಂಡಿದ್ದವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್‌ ಸಿಬ್ಬಂದಿ

ಪ್ರಯಾಣಿಕರೋರ್ವರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್ಲೆಟ್‌ಅನ್ನು ವಾರಸುದಾರರಿಗೆ ತಲುಪಿಸಿ ಮಡಿಕೇರಿ ನಗರ ಠಾಣೆಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಪತ್ರಕರ್ತ ತೇಲಪಂಡ ಕವನ್ ಕಾರ್ಯಪ್ಪ ಅವರು ಆಗಸ್ಟ್ 29ರಂದು ಕುಶಾಲನಗರದಿಂದ ಮಡಿಕೇರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದಾಗ ಬ್ರೇಸ್ಲೆಟ್...

ಕೊಡಗು | ದೇಹದಾಡ್ಯ ಸ್ಪರ್ಧೆಯಲ್ಲಿ ಮಡಿಕೇರಿ ಯುವಕ ಸಾಧನೆ

ಬೆಂಗಳೂರಿನಲ್ಲಿ ನಡೆದ 'ವಲ್ಡ್ ಫಿಟ್ನೆಸ್ ಫೆಡರೇಷನ್ ರಾಯಲ್ ಕ್ಲಾಸಿಕ್ -2023' ದೇಹದಾಡ್ಯ ಸ್ಪರ್ಧೆಯ 55 ಕೆ.ಜಿ ವಿಭಾಗದಲ್ಲಿ ಮಡಿಕೇರಿಯ ಗಣೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಗೆ ಹಿರಿಮೆ ತಂದಿದ್ದಾರೆ. ಮಡಿಕೇರಿಯ ರೆಸ್ಟೋರೆಂಟ್‌ವೊಂದರಲ್ಲಿ...

ಕೊಡಗು | ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ವರ್ಗಾವಣೆ

ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು ನಿರಂತರವಾಗಿ ಎದುರಿಸುತ್ತಿದ್ದ ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಡಿಕೇರಿ ಡಿಪೋದಿಂದ ಅವರನ್ನು ಹಾಸನ ಜಿಲ್ಲೆಯ ರಾಮನಾಥಪುರ ಡಿಪೋಗೆ ವರ್ಗಾವಣೆ ಮಾಡಿ...

ಕೊಡಗು | ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ಆತ್ಮಹತ್ಯೆ

ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಮಂಡ್ಯದವರಾದ ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಮಡಿಕೇರಿಯಲ್ಲಿರುವ ಅರಣ್ಯ ಇಲಾಖೆಯ...

ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನ; ಮೇಲಾಧಿಕಾರಿ ಕಿರುಕುಳ ಆರೋಪ

ಡಿಪೋ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಹೆಬ್ಬಾಲೆ ಗ್ರಾಮದ ನಿವಾಸಿ ಅಭಿಷೇಕ್ ಆತ್ಮಹತ್ಯೆಗೆ ಯತ್ನಿಸಿರುವ ಉದ್ಯೋಗಿ. ಅವರು ಸಾರಿಗೆ ಇಲಾಖೆಯ...

ಕೊಡಗು | ಕಥೆ ರಚನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮ

ವಿದ್ಯಾರ್ಥಿಗಳು ಕಥೆ ಬರೆಯಲು ಕನ್ನಡ ಸಾಹಿತ್ಯ ಪರಿಷತ್ ವೇದಿಕೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮುಂದೆ ಉತ್ತಮ ಕಥೆಗಾರರು ಹಾಗೂ ಸಾಹಿತಿಗಳು ಆಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ...

ಕೊಡಗು | ಮೋದಿಯವರ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯಲ್ಲ: ಸಚಿವ ಬೋಸರಾಜು

ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಟ್ಟ ಮಾತಿನಂತೆ ನಡೆಯುತ್ತಿದ್ದಾರೆ...

ಕೊಡಗು | ಬಸ್‌ ಢಿಕ್ಕಿ; ಉರುಳಿ ಬಿದ್ದ ಜ.ತಿಮ್ಮಯ್ಯ ಪ್ರತಿಮೆ

ಕೊಡಗು ಜಿಲ್ಲೆ ಮಡಿಕೇರಿಯ ಕೇಂದ್ರ ಭಾಗದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಕೆಎಸ್‌ಆರ್‌ಟಿಸಿ ಬಸ್ ಒಂದು ಢಿಕ್ಕಿಯಾಗಿದ್ದು, ಪ್ರತಿಮೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪ್ರತಿಮೆಗೆ ಢಿಕ್ಕಿಯಾಗಿದೆ. ಅಡ್ಡ ಬಂದ...

ಈ ಹೊತ್ತಿನ ಪ್ರಮುಖ ಸುದ್ದಿ