ಮಡಿಕೇರಿ

ಕೊಡಗು | ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ. ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು...

ಉಡುಪಿ | ಮಡಿಕೇರಿಯ ವಿದ್ಯಾರ್ಥಿನಿ ಮಲ್ಪೆಯಲ್ಲಿ ನೀರುಪಾಲು

ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ. ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....

ಕೊಡಗು | ಡ್ರಗ್ಸ್‌ ಸೇವನೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ಪ್ರಕಟಿಸಿದ ಮಸೀದಿ

ಕೊಡಗು ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವಕರು ಮಾದಕ ವಸ್ತುಗಳನ್ನು ಸೇವಿಸದಂತೆ ನಿಯಂತ್ರಿಸಲು ಮಸೀದಿಯೊಂದು ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಕಟ್ಟುನಿಟ್ಟಾದ ಸೂಚನೆಗಳಿರುವ ಘಲಕವನ್ನು ಕೊಂಡಂಗೇರಿ...

ಕೊಡಗು | ತಣಲ್‌ ವೃದ್ಧಾಶ್ರಮಕ್ಕೆ ಗಾಲಿ ಕುರ್ಚಿ ವಿತರಣೆ

ತಣಲ್ ವೃದ್ಧಾಶ್ರಮದಲ್ಲಿರುವ ಹಿರಿಯರಿಗೆ, ನಡೆಯಲು ಅಶಕ್ತರಾದವರಿಗೆ ಆಸರೆ ಆಗುವಂತೆ ಮಾನವೀಯ ಸ್ನೇಹಿತರ ಒಕ್ಕೂಟದ ಕಾರ್ಯಕರ್ತರು ಗಾಲಿ ಕುರ್ಚಿ ನೀಡಿದರು. ಕೊಡಗು ಜಿಲ್ಲೆ ಮಡಿಕೇರಿಯ ತ್ಯಾಗರಾಜನಗರದಲ್ಲಿರುವ ತಣಲ್ ವೃದ್ಧಾಶ್ರಮದಲ್ಲಿ ಸುಮಾರು 40 ಮಂದಿ ಹಿರಿಯ...

ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

ಸೂಕ್ಷ್ಮ ಪ್ರದೇಶದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಿ ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸಿ ಮಳೆಗಾಲದ ಅವಧಿಯಲ್ಲಿ ಅವಘಡಗಳು ಸಂಭವಿಸಿದಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ತಕ್ಷಣ ಸ್ಪಂದಿಸಬೇಕು ಎಂದು...

ಕೊಡಗು | ಕಾವೇರಿ ನದಿಯಲ್ಲಿ ಮುಳುಗಿ ಕಾರ್ಮಿಕ ಸಾವು

ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್...

ಕೊಡಗು | ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಎರಡನೇ ಅವಧಿಗೆ ಜೂನ್ 12ರಿಂದ ಮೀಸಲಾತಿ ನಿಗದಿ ಸಭೆ: ಜಿಲ್ಲಾಧಿಕಾರಿ

ಕೊಡಗು ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗಧಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಇದೇ ಜೂನ್ 12 ರಿಂದ ಪ್ರಕ್ರಿಯೆಗಳು ಆರಂಭವಾಗಲಿವೆ. ಆದ್ದರಿಂದ ಆಯಾ ತಾಲೂಕಿಗೆ...

ಕೊಡಗು | ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಸೂಚನೆ

25 ಡೆಂಗಿ ಪ್ರಕರಣ ವರದಿಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ; ಡಿಎಚ್‌ಒ ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗೆ ಕ್ರಮ ವಹಸಿ; ಡಿಸಿ ಸೂಚನೆ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ...

ಕೊಡಗು | ಮನೆಯ ಮುಂದಿನ ಗೇಟ್‌ ಮುರಿದು ಕಾಡಾನೆ ದಾಂಧಲೆ

ಕೊಡಗು ಜಿಲ್ಲೆ ಮಡಿಕೇರಿ, ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹುದುಗೂರು ಗ್ರಾಮದಲ್ಲಿ ಮನೆಯ ಗೇಟ್‌ ಮುರಿದು ಒಳನುಗ್ಗಿದ ಘಟನೆ ನಡೆದಿದೆ. ಬೆಂಡೆಬೆಟ್ಟ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಹಾರಂಗಿ ನದಿಯನ್ನು ದಾಟಿದ್ದ ಎರಡು...

ಕೊಡಗು | ಅಭಿವೃದ್ಧಿ ಮೂಲಕ ನಂಬಿಕೆ ಉಳಿಸಿಕೊಳ್ಳುವೆ: ಡಾ. ಮಂಥರ್‌ ಗೌಡ

‘ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ’ ‘ಕಂದಾಯ ಇಲಾಖೆಯನ್ನು ದಲ್ಲಾಳಿ, ಭ್ರಷ್ಟಾಚಾರ ಮುಕ್ತಗೊಳಿಸಲು ಕ್ರಮ’ ಕ್ಷೇತ್ರದ ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ ಎಂದು ಕಾಂಗ್ರೆಸ್‌ನ ನೂತನ...

ಕೊಡಗು | ಬಿಜೆಪಿ ಭದ್ರಕೋಟೆ ಛಿದ್ರ; ದಶಕಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಜಿಲ್ಲೆ

ಅಪ್ಪಚ್ಚು ರಂಜನ್‌ ಅಧಿಪತ್ಯ ಅಂತ್ಯ ಬೋಪಯ್ಯಗೆ ಬ್ರೇಕ್‌ ಹಾಕಿದ ಕಾಂಗ್ರೆಸ್ ಬಿಜೆಪಿಯ ಭದ್ರಕೋಟೆ ಎನಿಸಿದ್ದ ಕೊಡಗಿನಲ್ಲಿ ಈ ಬಾರಿ ಅಚ್ಚರಿ ಎಂಬಂತೆ ʻಕೈʼ ಮೇಲುಗೈ ಸಾಧಿಸಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌...

ಮಡಿಕೇರಿ | ಹಣ ಹಂಚಿಕೆ ವಿಷಯಕ್ಕೆ ಬಿಜೆಪಿಗರ ನಡುವೆ ಮಾರಾಮಾರಿ; ನಗರಸಭೆ ಸದಸ್ಯೆ ಮೇಲೆ ಗಂಭೀರ ಹಲ್ಲೆ

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಡಿಕೇರಿ ನಗರಸಭೆ ಸದಸ್ಯೆ ಶ್ವೇತಾ ಪ್ರಶಾಂತ್‌ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ...

ಈ ಹೊತ್ತಿನ ಪ್ರಮುಖ ಸುದ್ದಿ