ಕೊಡಗು

ಕೊಡಗು | ಉಳ್ಳವರಿಗೆ ಭೂ ಗುತ್ತಿಗೆ ಆದೇಶ; ಮನೆಯೂ ಇಲ್ಲದ ಆದಿವಾಸಿಗಳಿಗೆ ಸರ್ಕಾರದ ಅನ್ಯಾಯ ಧೋರಣೆ

ಭೂ ಗುತ್ತಿಗೆ ಆದೇಶ ವಿರೋಧಿಸಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪೆಗೊಳ್ಳಿ ಗ್ರಾಮದಲ್ಲಿ 41 ದಿನಗಳಿಂದ ಸತತವಾಗಿ ಮಳೆ, ಗಾಳಿ, ಚಳಿಯೆನ್ನದೆ ಆದಿವಾಸಿಗಳು ನಿವೇಶನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ವಿಪರ್ಯಾಸವೆಂದರೆ ರಾಜ್ಯ ಸರ್ಕಾರ ಕೊಡಗಿನಲ್ಲಿ ಭೂ...

ಮೈಸೂರು | ಫೆಂಗಲ್‌ ಚಂಡಮಾರುತ; ಅಕಾಲಿಕ ಮಳೆ ಅವಾಂತರಕ್ಕೆ ಭತ್ತ, ರಾಗಿ, ಕಾಫಿ ಫಸಲು ಹಾನಿ

ಈ ಭಾರಿ ವರ್ಷಪೂರ್ತಿ ಮಳೆಯಾಗಿ ಪರಿಣಮಿಸಿದ್ದು, ಫೆಂಗಲ್‌ ಚಂಡಮಾರುತದಿಂದ ಇನ್ನೂ ಮಳೆ ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ. ಕೊಡಗು, ಮೈಸೂರು ಭಾಗದಲ್ಲಿ ಕಟಾವಿಗೆ ಬಂದಿದ್ದ ಕಾಫಿ, ಭತ್ತ, ರಾಗಿ ಫಸಲು...

ಕೊಡಗು | ಗ್ರಾಮದ ನಟ್ಟನಡುವೆ ಕಸ ವಿಲೇವಾರಿ ಘಟಕ; ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಸರ್ವೆ ನಂಬರ್ 337/1ರ 50 ಸೆಂಟ್ ಜಾಗದಲ್ಲಿ ಅಧಿಕಾರ ದುರ್ಬಳಕೆ ಮಾಡಿ ಗ್ರಾಮದ ಹೃದಯ ಭಾಗದಲ್ಲಿ ಬೃಹತ್ ಕಸ ವಿಲೇವಾರಿ...

ಕೊಡಗು | ಕೆಎಸ್‌ಆರ್‌ಟಿಸಿ ಬಸ್‌ ಚಾಲನೆ ವೇಳೆ ಮೊಬೈಲ್ ಬಳಕೆ; ಚಾಲಕ ಬಂಧನ

ವಾಹನಗಳ ಚಾಲನೆ ವೇಳೆ ಮೊಬೈಲ್‌ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್‌ಆರ್‌ಟಿಸಿಯ ಚಾಲಕರೊಬ್ಬರು ಬಸ್‌ ಚಾಲನೆ ವೇಳೆ ಮೊಬೈಲ್‌ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ...

ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ ‘ಮಡಿಕೇರಿ’ಗೆ ಪರಿಶುದ್ಧ ಗಾಳಿ ಪಟ್ಟಿಯಲ್ಲಿ ಅಗ್ರಸ್ಥಾನ

ಇಡೀ ಭಾರತದಲ್ಲೇ ಪರಿಶುದ್ದ ಗಾಳಿ ಇರುವ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ 'ಮಡಿಕೇರಿ' ಅಗ್ರಸ್ಥಾನ ಪಡೆದಿದೆ. ಅತಿ ಕಡಿಮೆ ವಾಯುಮಾಲಿನ್ಯ ಹೊಂದಿರುವ ನಗರ ಎಂಬ ಹಿರಿಮೆ ಮಂಜಿನ ನಗರಿ ಮಡಿಕೇರಿ...

ಕೊಡಗು | ಎಂಡಿಎಂಎ, ಗಾಂಜಾ ಮಾರಾಟ; ಐವರ ಬಂಧನ

ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾವನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಮೂವರು ಆರೋಪಿಗಳೊಂದಿಗೆ, ಕೊಡಗು ಜಿಲ್ಲೆಯ ಇಬ್ಬರು...

ಕೊಡಗು | ಅತ್ಯಾಚಾರದಿಂದ ನೊಂದಿದ್ದ ಅಪ್ರಾಪ್ತೆಗೆ ಶಿಶು ಜನನ; ಹೆತ್ತವರಿಂದಲೇ ನವಜಾತ ಶಿಶುವಿನ ಹತ್ಯೆ

ಅತ್ಯಾಚಾರದಿಂದ ನೊಂದಿದ್ದ ಅಪ್ರಾಪ್ತೆಗೆ ಶಿಶು ಜನನವಾಗಿದ್ದು, ಹೆತ್ತವರಿಂದಲೇ ನವಜಾತ ಶಿಶುವಿನ ಹತ್ಯೆಯಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಸದರಿ ಕೃತ್ಯದ ಆರೋಪಿಗಳಾದ ರವೂಫ್ ಮತ್ತು ಸಾಜೀದ್ ಎಂಬುವವರನ್ನು 2024ರ...

ಕೊಡಗು | ಮನೆ ಕಳ್ಳತನ; ಇಬ್ಬರು ಆರೋಪಿಗಳ ಬಂಧನ

ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕೆ ಗ್ರಾಮದ ನಿವಾಸಿ ದೇವರಾಜು ಎಂಬುವವರ ಮನೆ ಕಳ್ಳತನದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 2024ರ ನವೆಂಬರ್‌ 3ರಂದು ದೀಪವಾಳಿ ಹಬ್ಬದ ಪ್ರಯುಕ್ತ ದೇವರಾಜು...

ಕೊಡಗು | ಮಕ್ಕಳ ಮಾನಸಿಕತೆ, ಬೌದ್ಧಿಕ ಜ್ಞಾನದ ಮೇಲೆ ಮೊಬೈಲ್ ತರಂಗಗಳ ದುಷ್ಪರಿಣಾಮ: ಡಾ ಸೌರೇಶ್ ಹೆಗಡೆ

ಮಕ್ಕಳ ಮಾನಸಿಕತೆ, ಬೌದ್ಧಿಕ ಜ್ಞಾನದ ಮೇಲೆ ಮೊಬೈಲ್ ತರಂಗಗಳು ದುಷ್ಪರಿಣಾಮ ಬೀರುತ್ತವೆ. ಭಾವಿ ಪ್ರಜೆಗಳ ನಿರ್ಮಾಣಕ್ಕಾಗಿ ನಾವೆಲ್ಲರೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಸುಳ್ಯದ ಕೆವಿಜಿ ವೈದ್ಯಕೀಯ...

ಕೊಡಗು | ಪುಸ್ತಕ ಬರೆಯುವವರ ಸಂಖ್ಯೆ ಹೆಚ್ಚಿದರೂ ಓದುಗರ ಸಂಖ್ಯೆ ಕುಂಠಿತ: ನ್ಯಾ. ಕೆ ಪಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ

ಪ್ರಸ್ತುತ ದಿನಗಳಲ್ಲಿ ಪುಸ್ತಕ ಬರೆಯುವವರ ಸಂಖ್ಯೆ ಹೆಚ್ಚಳವಾದರೂ ಕೂಡಾ ಓದುಗರ ಸಂಖ್ಯೆ ಕುಂಠಿತವಾಗಿದೆ. ಇದು ಒಳ್ಳೆಯ ಲಕ್ಷಣವಲ್ಲ ಎಂದು ಗ್ರಂಥಾಲಯ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರು ಹಾಗೂ ನ್ಯಾ. ಕೆ ಪಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ...

ಕೊಡಗು | ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಶ್ರಮಿಸಿ: ಮಾಜಿ ಸಚಿವ ಎಂ ಸಿ ನಾಣಯ್ಯ

ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸಬೇಕು ಎಂದು ಮಾಜಿ ಸಚಿವ ಎಂ ಸಿ ನಾಣಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು...

ಕೊಡಗು | ವಿರಾಜಪೇಟೆ ವ್ಯಾಪ್ತಿಯಲ್ಲಿ ಹುಲಿ ಪತ್ತೆ ಕಾರ್ಯಾಚರಣೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಹುಲಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದು, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಡಿಸಿಎಫ್ ಜಗನ್ನಾಥ್ ಅವರ ನೇತೃತ್ವದಲ್ಲಿ ಎಪ್ಪತ್ತು ಸಿಬ್ಬಂದಿ ಒಳಗೊಂಡ...

ಈ ಹೊತ್ತಿನ ಪ್ರಮುಖ ಸುದ್ದಿ