ಕೊಡಗು

ಕೊಡಗು | ಶಾಂತಿ ಕದಡಲು ಬಿಜೆಪಿ ಷಡ್ಯಂತ್ರ: ಕಾಂಗ್ರೆಸ್ ಅಧ್ಯಕ್ಷ ತೀತಿರಾ ಧರ್ಮಜಾ ಉತ್ತಪ್ಪ ಆರೋಪ

ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಶಾಂತಿ ಕದಡಲು ಬಿಜೆಪಿ ಷಡ್ಯಂತ್ರ ಹೂಡಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರಾ ಧರ್ಮಜಾ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯ ಮಡಿಕೇರಿಯ ಪತ್ರಕರ್ತರ ಭವನದಲ್ಲಿ...

ಕೊಡಗು | ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ, ಕಾನೂನು ಜ್ಞಾನ ಎಲ್ಲರಿಗೂ ಅತ್ಯಗತ್ಯ: ನ್ಯಾ. ಶುಭ

ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ, ಕಾನೂನು ಜ್ಞಾನ ಎಲ್ಲರಿಗೂ ಅತ್ಯಗತ್ಯವಾಗಿದೆ. ಕಾನೂನು ಸೇವಾ ಪ್ರಾಧಿಕಾರ ಎಂದರೆ, ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಉಚಿತ ಕಾನೂನಿನ ನೆರವು ಮತ್ತು ಅರಿವನ್ನು ನೀಡುವಂತದ್ದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...

ಮೈಸೂರು | ಮಲಿನಗೊಂಡ ಲಕ್ಷ್ಮಣತೀರ್ಥ ಕಾವೇರಿಯ ಗರ್ಭ ಸೇರುತ್ತಿದೆ; ಎಚ್ಚೆತ್ತುಕೊಳ್ಳುವುದೇ ಸ್ಥಳೀಯ ಆಡಳಿತ?

ಕೊಡಗು ಜಿಲ್ಲೆಯ ದಕ್ಷಿಣ ಭಾಗದ ಮುನಿಕಾಡು(ಬ್ರಹ್ಮಗಿರಿ) ಮಂಚಳ್ಳಿಯಲ್ಲಿ ಹುಟ್ಟುವ ಲಕ್ಷ್ಮಣತೀರ್ಥ ನದಿ ಪೊನ್ನಂಪೇಟೆ, ವಿರಾಜಪೇಟೆ ಮಾರ್ಗವಾಗಿ ನಾಗರಹೊಳೆ ಅಭಯಾರಣ್ಯ, ಇರುಪು ಜಲಪಾತ, ಶ್ರೀಮಂಗಲ, ಕಾನೂರು, ತಿತಿಮತಿವರೆಗೂ ಶುದ್ಧವಾಗಿ  ಹರಿಯುವ ನದಿ ಕೊಡಗಿನಲ್ಲಿ ವಿಶಿಷ್ಟವಾದ...

ಕೊಡಗು | ನ.9ರಂದು ಹಿ ಚಿ ಹಬ್ಬ; ನೆಲಮೂಲ ಸಂಸ್ಕೃತಿಯ ಪ್ರತಿಭೆಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ

ಕೊಡಗು ಜಿಲ್ಲೆಯ ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09ರಂದು ʼಹಿ ಚಿ ಹಬ್ಬ ಅಥವಾ ಹಿ ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷʼ ಎಂಬ ಧ್ಯೇಯದಡಿ ಕನ್ನಡದ ಪ್ರಖ್ಯಾತ...

ಕೊಡಗು ಜಿಲ್ಲಾ‌ ಪತ್ರಕರ್ತರ ಫುಟ್‌ಬಾಲ್ ಪಂದ್ಯ; ಮಾಸ್ಟರ್ಸ್ ಎಫ್‌ಸಿ ತಂಡಕ್ಕೆ ಚಾಂಪಿಯನ್ ಪ್ರಶಸ್ತಿ

ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಜಿಲ್ಲಾ‌ಮಟ್ಟದ ಪತ್ರಕರ್ತರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಮಾಸ್ಟರ್ಸ್ ಎಫ್‌ಸಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದ್ದು,...

ಕೊಡಗು | ಹೊಸ ನೀತಿಯ ಮೂಲಕ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಚಿವ ಹೆಚ್​ ಕೆ ಪಾಟೀಲ್

ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಸಿಗಲಿವೆ ಎಂದು, ಪ್ರವಾಸೋದ್ಯಮ ಸಚಿವ ಹೆಚ್​ ಕೆ ಪಾಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,...

ಈ ಜನಾಂಗಕ್ಕೆ ಬೇಕಂತೆ ಹೆಚ್ಚು ಮಕ್ಕಳು: 4 ಮಕ್ಕಳನ್ನು ಹೆತ್ತವರಿಗೆ ₹1 ಲಕ್ಷ ಬಹುಮಾನದ ಆಫರ್!

ಕೊಡಗಿನಲ್ಲಿ ಪ್ರಾಬಲ್ಯತೆ ಹೊಂದಿರುವ ಕೊಡವ ಸಮಾಜವು ತಮ್ಮ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ ಎಂದು ಭಾವಿಸಿದೆ. ಕೊಡವ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಲು ಸಮುದಾಯದ ದಂಪತಿಗಳು ನಾಲ್ಕು ಮಕ್ಕಳನ್ನು ಹೆರಬೇಕೆಂದು ಹೇಳಿದೆ. ನಾಲ್ಕು ಮಕ್ಕಳನ್ನು ಹೆತ್ತವರಿಗೆ...

ಕೊಡಗು | ಭಾವಚಿತ್ರವಿರುವ ಮತದಾರರ ಪಟ್ಟಿ, ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ವೇಳಾಪಟ್ಟಿ ಪ್ರಕಟ

ಮಡಿಕೇರಿ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು,...

ಮಡಿಕೇರಿ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ‘ಕರ್ನಾಟಕ ಸುವರ್ಣ ಸಂಭ್ರಮ’ ಕಾರ್ಯಕ್ರಮ

'ಕರ್ನಾಟಕ ಸುವರ್ಣ ಸಂಭ್ರಮ'ದ ಅಂಗವಾಗಿ ಕನ್ನಡ ಸ್ನೇಹಸಿರಿ ಬಳಗ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ "ಕರ್ನಾಟಕದ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ...

ಮಡಿಕೇರಿ | ನ.3ರಂದು ಚೆಟ್ಟಳ್ಳಿಯಲ್ಲಿ ಪತ್ರಕರ್ತರ ಫುಟ್ಬಾಲ್ ಪಂದ್ಯಾವಳಿ

ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪತ್ರಕರ್ತರ ಪುಟ್ಬಾಲ್ ಪಂದ್ಯಾವಳಿಯು ನವೆಂಬರ್ 03 ರಂದು ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ‌ ಎಂದು ಕ್ರೀಡಾಕೂಟದ ಸಂಚಾಲಕರಾದ ಪ್ರೆಸ್ ಕ್ಲಬ್ ನಿರ್ದೇಶಕರಾಗಿರುವ...

ಕೊಡಗು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತ; ಮೇರಿಯಂಡ ಸಂಕೇತ್ ಪೂವಯ್ಯ ಅಸಮಾಧಾನ

ಕೇಂದ್ರಾಡಳಿತ ಪ್ರದೇಶವಾಗಿದ್ದ ಗೋವಾದಲ್ಲಿ ಈಗ ಎರಡು ಲೋಕಸಭಾ ಸ್ಥಾನಗಳು ಮತ್ತು 40 ವಿಧಾನಸಭಾ ಕ್ಷೇತ್ರಗಳಿವೆ. ಆದರೆ, ಪ್ರತ್ಯೇಕ ರಾಜ್ಯವಾಗಿದ್ದ ಕೊಡಗು ಜಿಲ್ಲೆಗೆ ಲೋಕಸಭಾ ಕ್ಷೇತ್ರವಿಲ್ಲದೆ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿದೆ ಎಂದು ರಾಜ್ಯ ವನ್ಯಜೀವಿ...

ಕೊಡಗು | ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ತಿರುವು; ಪತ್ನಿ ಸೇರಿ ಮೂವರ ಬಂಧನ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪತ್ನಿ ಸೇರಿದಂತೆ ಮೂವರು ಆರೋಪಿಗಳ ಬಂಧನವಾಗಿದೆ. ಮೃತ ರಮೇಶ್ ಕುಮಾರ್‌ನ ಎರಡನೇ ಪತ್ನಿ ನಿಹಾರಿಕ ಮತ್ತು ಆಕೆಯ ಬಾಯ್ ಫ್ರೆಂಡ್ಸ್...

ಈ ಹೊತ್ತಿನ ಪ್ರಮುಖ ಸುದ್ದಿ