ಕೊಡಗು

ಗುಡ್ಡ ಕುಸಿಯುವ ಭೀತಿ : ಇಂದಿನಿಂದ ಮಂಗಳೂರು – ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

ರಾಷ್ಟ್ರೀಯ ಹೆದ್ದಾರಿ - 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ...

ಕೊಡಗು : ಜಿಲ್ಲೆಯಲ್ಲಿ ಭಾರೀ ಮಳೆ: ಹಲವು ಕಡೆಗಳಲ್ಲಿ ಕುಸಿದ ಮನೆಗಳು

ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ. ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಮೇಕೇರಿ ಗ್ರಾಮದ ಆಯಿಷಾ...

ಕೊಡಗು | ಜನರ ಸಮಸ್ಯೆಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ: ಶಾಸಕ ಡಾ ಮಂತರ್ ಗೌಡ

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ"  ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಕೊಡಗು | ಡ್ರಾಪ್ ಕೇಳಿದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜುಲೈ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಡ್ರಾಪ್ ಕೇಳಿದ...

ಕೊಡಗು | ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕು: ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್

ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ...

ಕೊಡಗು | ಮಳೆಹಾನಿ ಪ್ರದೇಶಗಳಿಗೆ ಶಾಸಕ ಮಂತರ್ ಗೌಡ ಭೇಟಿ, ಪರಿಶೀಲನೆ 

ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್‍ಡಿಆರ್‌ಎಫ್ ಮತ್ತು ಎಸ್‍ಡಿಆರ್‌ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ...

ಕೊಡಗು | ಡೆಂಘೀ ಪ್ರಕರಣ ತಡೆಗೆ ಕ್ರಮವಹಿಸುವಂತೆ ಸೂಚನೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆ ತಾಲೂಕಿನಲ್ಲಿ 35 ಪ್ರಕಣಗಳು ಕಂಡುಬಂದಿವೆ. ಡೆಂಘೀ ತಡೆಗಟ್ಟಲು ಕ್ರಮವಹಿಸಿ ಎಂದು ತಾಲೂಕು ಆಡಳಿತಾಧಿಕಾರಿ ಜಿಂ ಪಂ ಉಪಕಾರ್ಯದರ್ಶಿ ಧನರಾಜ್‌...

ಕೊಡಗು | ಜು.1ರಿಂದ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...

ಕೊಡಗು| ಜುಲೈ 1ರಿಂದ 3Oರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಹೆಚ್ಚಾಗುತ್ತಿರುವಂತೆ ರಸ್ತೆ ಕುಸಿತ ತಡೆಯುವ ನಿಟ್ಟಿನಲ್ಲಿ ಅಧಿಕ ಭಾರ ತುಂಬಿದ ಭಾರಿ ವಾಹನಗಳ ಸಂಚಾರವನ್ನು ಜುಲೈ 1ರಿಂದ ಜುಲೈ 30ರವರೆಗೆ ನಿಷೇಧಿಸಲಾಗಿದೆ. ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ...

ಕೊಡಗು | ಹೃದಯಾಘಾತಕ್ಕೆ ಯುವತಿ ಬಲಿ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ. ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...

ಕೊಡಗು | ಕಟ್ಟಡ ಕುಸಿತ; ಎಂಟು ಮಂದಿ ಪ್ರಾಣಾಪಾಯದಿಂದ ಪಾರು

ಎರಡು ಹಂತಸ್ಥಿನ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಅದಾಗ್ಯೂ, ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕಿನ...

ಕೊಡಗು | ಗೋಣಿಕೊಪ್ಪಲಿನಲ್ಲಿ ದಿಢೀರ್ ಕುಸಿತಗೊಂಡ ಹೋಟೆಲ್ ಕಟ್ಟಡ; ಹಲವರಿಗೆ ಗಾಯ

ಕೊಡಗು ಜಿಲ್ಲೆಯ ಗೋಣಿಕೊಪ್ಪಲ್‌ನಲ್ಲಿ ಹೋಟೆಲ್‌ ಇದ್ದ ಕಟ್ಟಡವೊಂದು ದಿಢೀರನೆ ಕುಸಿತಗೊಂಡ ಘಟನೆ ಗುರುವಾರ(ಜೂನ್ 20) ಮಧ್ಯಾಹ್ನದ ವೇಳೆ ನಡೆದಿರುವುದಾಗಿ ವರದಿಯಾಗಿದೆ. ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಧಮ್ ಬಿರಿಯಾನಿ ಹೋಟೆಲ್ ಇದ್ದ ಕಟ್ಟಡ ಇಂದು...

ಈ ಹೊತ್ತಿನ ಪ್ರಮುಖ ಸುದ್ದಿ