ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಸಂಭವಿಸಿದೆ.
ವಿರಾಜಪೇಟೆ ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ(26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿ....
ಸೆಪ್ಟೆಂಬರ್ 10ರಂದು ಕೊಡಗು ಜಿಲ್ಲಾ ಪ್ರಗತಿಪರ ಜೇನು ಕೃಷಿಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ, ಹಾಲಿ ಆಡಳಿತ ಮಂಡಳಿಯು ರಾಜಕೀಯ ದ್ವೇಷದಿಂದ ಸುಮಾರು 40 ಮಂದಿ ಸದಸ್ಯರನ್ನು ಮತಪಟ್ಟಿಯಿಂದ ಕೈಬಿಟ್ಟಿತ್ತು....
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆಪ್ಟೆಂಬರ್ 16ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ ಉಳ್ಳಿಯಡ ಎಂ...
ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಮಹಿಳಾ ಕ್ರಾಂತಿಕರಿ ಸಂಘಟನೆಯ ಕಾರ್ಯಕರ್ತರು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ, ಸಾಮೂಹಿಕ ಅತ್ಯಾಚಾರ...
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ನಿಗದಿ ಆಗದೇ ಇರುವ ಎಲ್ಲ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಪಡಿಸುವ ಕುರಿತು ಪ್ರಾಯೋಗಿಕವಾಗಿ ಗ್ರಾಮವಾರು ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
"ಕೊಡಗಿನಲ್ಲಿ ಎಲ್ಲ ಬಾಣೆ ಜಾಗಗಳಿಗೆ ಕಂದಾಯ...
'ಕರ್ನಾಟಕ' ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ಭಾಗದ ಸಾಹಿತಿ ಮತ್ತು ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ....
ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಯೊಬ್ಬರು ಕಾಡಾನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಮಡಿಕೇರಿ ಬಳಿಯ ಕೆದಕಲ್‌ನಲ್ಲಿ ನಡೆದಿದೆ. ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಮತ್ತೊಂದು ಘಟನೆಯಲ್ಲಿ ಸುಂಟಿಕೊಪ್ಪದ...
ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದ್ದು,. ಆಟೋ ಗ್ಯಾರೇಜ್ ಮಾಲೀಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿ ನಡೆದಿದೆ.
ರಾಣಿಪೇಟೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆದೆ. ಆಟೊ ಗ್ಯಾರೇಜ್...
ಉದ್ಯಮಿ ಅನೀಶ್ ಮಾದಪ್ಪ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ನಡೆದಿದೆ.
ಅನೀಶ್ ಅವರ ಪುತ್ರ ಆಯುಷ್ ಮನೆಯ ಹೊರಗೆ ಸೈಕಲಿಂಗ್ ಮಾಡುವಾಗ...
2019ರಲ್ಲಿ ನಡೆದ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕಣದಲ್ಲಿ ಕಾನೂನುಬಾಹಿರವಾಗಿ ಬಾಲಕಿಯ ಫೋಟೋ ಬಳಸಿ ಸುದ್ದಿಮಾಡಿದ್ದ ಪತ್ರಕರ್ತ ಮತ್ತು ಕಾವೇರಿ ಟೈಮ್ಸ್ ಸಂಪಾದಕರಿಗೆ ಒಂದು ವರ್ಷ ಜೈಲು ಹಾಗೂ ₹25,000 ದಂಡ ವಿಧಿಸಿ...
ಕೊಡಗು ಜಿಲ್ಲೆಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪದ ಮೇಲೆ ಪ್ರತ್ಯೇಕ ಪ್ರಕರಣಗಳಲ್ಲಿ ಒಂಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾಪೋಕ್ಲು ಪೋಲಿಸ್ ಠಾಣೆ ವ್ಯಾಪ್ತಿಯ ನರಿಯಂಡ ಗ್ರಾಮದ ಪ್ರೌಢ ಶಾಲೆಯ...
ಕವಿತೆಗೂ ಸಮಾಜವನ್ನು ತಿದ್ದುವ ಶಕ್ತಿ ಇದೆ. ಪತ್ರಕರ್ತರು ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಜಿ ಬೋಪಯ್ಯ ಹೇಳಿದ್ದಾರೆ.
ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ ಕೊಡಗು ಪ್ರೆಸ್‌ಕ್ಲಬ್ ಮತ್ತು...