ಪ್ರಯಾಣಿಕರೋರ್ವರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್ಲೆಟ್‌ಅನ್ನು ವಾರಸುದಾರರಿಗೆ ತಲುಪಿಸಿ ಮಡಿಕೇರಿ ನಗರ ಠಾಣೆಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪತ್ರಕರ್ತ ತೇಲಪಂಡ ಕವನ್ ಕಾರ್ಯಪ್ಪ ಅವರು ಆಗಸ್ಟ್ 29ರಂದು ಕುಶಾಲನಗರದಿಂದ ಮಡಿಕೇರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದಾಗ ಬ್ರೇಸ್ಲೆಟ್...
ಬೆಂಗಳೂರಿನಲ್ಲಿ ನಡೆದ 'ವಲ್ಡ್ ಫಿಟ್ನೆಸ್ ಫೆಡರೇಷನ್ ರಾಯಲ್ ಕ್ಲಾಸಿಕ್ -2023' ದೇಹದಾಡ್ಯ ಸ್ಪರ್ಧೆಯ 55 ಕೆ.ಜಿ ವಿಭಾಗದಲ್ಲಿ ಮಡಿಕೇರಿಯ ಗಣೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಗೆ ಹಿರಿಮೆ ತಂದಿದ್ದಾರೆ.
ಮಡಿಕೇರಿಯ ರೆಸ್ಟೋರೆಂಟ್‌ವೊಂದರಲ್ಲಿ...
ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು ನಿರಂತರವಾಗಿ ಎದುರಿಸುತ್ತಿದ್ದ ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಡಿಕೇರಿ ಡಿಪೋದಿಂದ ಅವರನ್ನು ಹಾಸನ ಜಿಲ್ಲೆಯ ರಾಮನಾಥಪುರ ಡಿಪೋಗೆ ವರ್ಗಾವಣೆ ಮಾಡಿ...
ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ಮೂಲತಃ ಮಂಡ್ಯದವರಾದ ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಮಡಿಕೇರಿಯಲ್ಲಿರುವ ಅರಣ್ಯ ಇಲಾಖೆಯ...
ಡಿಪೋ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಹೆಬ್ಬಾಲೆ ಗ್ರಾಮದ ನಿವಾಸಿ ಅಭಿಷೇಕ್ ಆತ್ಮಹತ್ಯೆಗೆ ಯತ್ನಿಸಿರುವ ಉದ್ಯೋಗಿ. ಅವರು ಸಾರಿಗೆ ಇಲಾಖೆಯ...
ಜನರನ್ನು ಬಾಧಿಸುತ್ತಿರುವ ರೋಗಳಲ್ಲಿ ಒಂದು ಡೆಂಘಿ ವಿರುದ್ಧ ಕೊಡಗು ಜಿಲ್ಲಾಡಳಿತ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡುಗು ಜಿಲ್ಲೆಯಾದ್ಯಂತ ಜಾಗೃತಿ ಜಾಥಾ ನಡೆಸುತ್ತಿವೆ.
ರಾಷ್ಟೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ...
ವಿದ್ಯಾರ್ಥಿಗಳು ಕಥೆ ಬರೆಯಲು ಕನ್ನಡ ಸಾಹಿತ್ಯ ಪರಿಷತ್ ವೇದಿಕೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮುಂದೆ ಉತ್ತಮ ಕಥೆಗಾರರು ಹಾಗೂ ಸಾಹಿತಿಗಳು ಆಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ...
ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಟ್ಟ ಮಾತಿನಂತೆ ನಡೆಯುತ್ತಿದ್ದಾರೆ...
ಆನೆ-ಮಾನವ ಸಂಘರ್ಷ ಮಂದುವರಿದಿದ್ದು, ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.
ಆಯಿಶಾ(63) ಮೃತ ಮೃತ ದುರ್ಧೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ...
ಕೊಡಗು ಜಿಲ್ಲೆ ಮಡಿಕೇರಿಯ ಕೇಂದ್ರ ಭಾಗದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಕೆಎಸ್‌ಆರ್‌ಟಿಸಿ ಬಸ್ ಒಂದು ಢಿಕ್ಕಿಯಾಗಿದ್ದು, ಪ್ರತಿಮೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರತಿಮೆಗೆ ಢಿಕ್ಕಿಯಾಗಿದೆ. ಅಡ್ಡ ಬಂದ...
ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ.
ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು...
ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ.
ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....