ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್...
ಕೊಡಗು ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗಧಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಇದೇ ಜೂನ್ 12 ರಿಂದ ಪ್ರಕ್ರಿಯೆಗಳು ಆರಂಭವಾಗಲಿವೆ. ಆದ್ದರಿಂದ ಆಯಾ ತಾಲೂಕಿಗೆ...
ಪರಿಸರ ಅಸಮತೋಲನದಿಂದ ಇತ್ತೀಚಿನ ವರ್ಷಗಳಲ್ಲಿ ಎರಡರಿಂದ ಎರಡೂವರೆ ಡಿಗ್ರಿ ಉಷ್ಟಾಂಶ ಹೆಚ್ಚಾಗುತ್ತಿದೆ ಎಂದು ಕೊಡಗು ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿಎನ್‌ಎನ್ ಮೂರ್ತಿ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮಡಿಕೇರಿಯ ನೂತನ...
ಸಿನಿಮಿಯ ರೀತಿಯಲ್ಲಿ ಆರೋಪಿಗಳ ಬೆನ್ನಟ್ಟಿದ ಪೊಲೀಸರು
ಕಾರು ಮರಕ್ಕೆ ಡಿಕ್ಕಿಹೊಡೆದಿದ್ದರಿಂದ ಅಲ್ಲಿಯೇ ಬಿಟ್ಟು ಪರಾರಿ
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದಿಂದ ಅಕ್ರಮವಾಗಿ ಕಾಡುಕೋಣದ ಮಾಂಸ ಸಾಗಾಟ ಮಾಡುತ್ತಿದ್ದ ಕೇರಳ ರಾಜ್ಯದ ನೋಂದಣಿ...
25 ಡೆಂಗಿ ಪ್ರಕರಣ ವರದಿಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ; ಡಿಎಚ್‌ಒ
ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗೆ ಕ್ರಮ ವಹಸಿ; ಡಿಸಿ ಸೂಚನೆ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ...
23 ವರ್ಷಗಳಿಂದ ಕೊಡಗು ವಿದ್ಯಾರ್ಥಿಗಳ ವಿಶೇಷ ಆಯ್ಕೆ ನಡೆಯುತ್ತಿದೆ
ಮೂವರು ಬಾಲಕಿಯರು ಸೇರಿ 18 ವಿದ್ಯಾರ್ಥಿಗಳ ಆಯ್ಕೆ ರದ್ದು ಮಾಡಲಾಗಿದೆ
ರಾಜ್ಯ ಮಟ್ಟದ ತಂಡಗಳಿಗೆ ಕೊಡಗು ಕ್ರೀಡಾಪಟುಗಳ ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸುವ ನಿರ್ಧರಿಸಲಾಗಿದೆ. ಇದರಿಂದಾಗಿ...
ಪುತ್ತೂರಿನ ತೋಟಗಾರಿಕಾ ಇಲಾಖೆಯಿಂದ ಮಾವಿನ ಸಸಿಗಳ ಮಾರಾಟ
ಮೇಳದಲ್ಲಿ ಗಮನ ಸೆಳೆದ ಹಲಸು, ಬಾಳೆ ಹಣ್ಣಿನ ತಿಂಡಿ ತಿನಿಸುಗಳು
ಮಾವು ಮತ್ತು ಹಲಸು ಬೆಳಯುವಂತೆ ರೈತರನ್ನು ರೈತರನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ಇಂತಹ ಮೇಳಗಳು ಸಹಕಾರಿಯಾಗಿವೆ....
ಜೂನ್ ಎರಡನೇ ವಾರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆ
ಬಿಜೆಪಿಯ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್‌ಗೆ ಬೆಂಬಲ
ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ದಲಿತ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ...
ಸೋದರ ಸಂಬಂಧಿಯಾದ ಅಪ್ರಾಪ್ತೆಯ ಮೇಲೆಯೇ ಅತ್ಯಾಚಾರ ಎಸಗಿದ್ದ ಮತ್ತು ವಂಚಿಸಿದ್ದ ಪೋಕ್ಸೋ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಖುಲಾಸೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
2008ರಲ್ಲಿ ಕೊಡಗು ಜಿಲ್ಲೆಯ ವಿಜಯ್ ಎಂಬಾತ...
ಶೀತ‚ ಕೆಮ್ಮು‚ ನೆಗಡಿ‚ ಜ್ವರ, ಹೊಟ್ಟೆಗೆ ಸಂಬಂಧಿತ ಹಾಗೂ ಹೃದಯ ಸಂಬಂಧಿ ಖಾಯಿಲೆ, ರಕ್ತದೊತ್ತಡ‚ ಮಧುಮೇಹ, ಮೂಳೆಗೆ ಸಂಬಂಧಿಸಿದ ಎಲ್ಲ ತರಹದ ರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ ಎಂದು...
ಗರ್ಭಿಣಿ ಆನೆಯನ್ನು ಇಬ್ಬರು ದುರುಳರು ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ರಾಸಲ್ಪುರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಆರೋಪಿಗಳು ಎಸ್ಟೇಟ್ ಮಾಲೀಕರಾಗಿದ್ದಾರೆ. ಇಬ್ಬರೂ ಪರಾರಿಯಾಗಿದ್ದಾರೆ. ಅನೆಯನ್ನು ಗುಂಡಿಕ್ಕಿ ಕೊಂದಾಗ ಅವರು...
ಮಲೆನಾಡು ಭಾಗದಲ್ಲಿ ಕಾಡಾನೆ-ಮಾನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳಿಂದ ಬೆಳೆ ಮತ್ತು ಜೀವ ರಕ್ಷಿಸಿಕೊಳ್ಳುವು ಒಂದೆಡೆಯಾದರೆ, ಸೋಲರ್ ವಿದ್ಯುತ್ ತಂತಿ ಇತ್ಯಾದಿ ಅವಘಡಗಳಿಂದ ಕಾಡಾನೆಗಳ ಪ್ರಾಣಕ್ಕೂ ಕುತ್ತು ಬರುತ್ತಿದೆ.
ಕೊಡಗು ಜಿಲ್ಲೆಯ ಕುಶಾಲನಗರ...