ಕೊಡಗು

ಕೊಡಗು | ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ : ಸುಬ್ರಾಯ ಸಂಪಾಜೆ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ...

ಕೊಡಗು | ಅತಿವೃಷ್ಟಿಯಿಂದ ಮನೆ ಹಾನಿ ; ಉದಾರತೆಯಿಂದ ವರದಿ ನೀಡಿ, ಪರಿಹಾರ ವಿತರಿಸಿ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಸೋಮವಾರ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ. ಎಸ್. ಪೊನ್ನಣ್ಣ...

ಕೊಡಗು | ಪೊನ್ನಂಪೇಟೆ ಸಿಇಟಿ ಕಾಲೇಜು ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಹಳ್ಳಿಗಟ್ಟು ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊನ್ನಂಪೇಟೆ ಪೊಲೀಸರು ಘಟನಾ...

ಕೊಡಗು | ‘ ನಮ್ಮ ಶಾಲೆ ನಮ್ಮ ಜವಾಬ್ದಾರಿ ‘ ವಿನೂತನ ಕಾರ್ಯಕ್ರಮಕ್ಕೆ ಸಹಕರಿಸಿ : ಸಿ. ರಂಗಧಾಮಪ್ಪ

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಅಭಿಯಾನ ವತಿಯಿಂದ ಕೊಡಗು ಜಿಲ್ಲೆ, ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ' ನಮ್ಮ ಶಾಲೆ...

ಕೊಡಗು | ‘ ಭದ್ರಾ ಸಾಫ್ಟ್ ಏರಿಯಾ ‘ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ : ಸಂಕೇತ್ ಪೂವಯ್ಯ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ ' ಎರಡರಿಂದ ಮೂರು ವರ್ಷದೊಳಗೆ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ...

ಹವಾಮಾನ | ಕೊಡಗಿನಲ್ಲಿ ಮಳೆಯೋ ಮಳೆ; ಭೂಕುಸಿತದ ಆತಂಕ

ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ....

ಕೊಡಗು | ಬಡವರಿಗೆ ದಕ್ಕಲಿಲ್ಲ ವಸತಿ ಯೋಜನೆ

ಕೊಡಗಿನಲ್ಲಿ ಅನ್ಯಾಯಕ್ಕೊಳಗಾಗಿರುವ ಶೋಷಿತ ಸಮುದಾಯಗಳು ಇಂದಿಗೂ ಲೈನ್ ಮನೆ ಜೀತದಲ್ಲಿ ಬದುಕುವುದಲ್ಲದೆ ನಾಗರೀಕ ಸಮಾಜದಲ್ಲಿ ನೆಲೆ ಕಂಡಿಲ್ಲ. ಜನ ಪ್ರತಿನಿಧಿಗಳ ಅವಕೃಪೆಗೊಳಗಾಗಿ ಕೇವಲ ಮತ ನೀಡುವುದಕ್ಕಿರುವ ಸರಕಾದ ಪರಿಸ್ಥಿತಿ. ಎಲ್ಲಿಯೂ ಕಾಣದ, ಕಂಡರಿಯದ...

ಕೊಡಗು | ಸಂಪತ್ ನಾಯರ್ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಕೊಡಗು ಜಿಲ್ಲೆ, ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ. 10 ರಂದು ಕಾಣೆಯಾಗಿದ್ದ ಸಂಪತ್ ನಾಯರ್ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ ಸಕಲೇಶಪುರ ಬಳಿಯ ಎಸಳೂರು ಬಳಿ ಮೃತಪಟ್ಟ...

ಕೊಡಗು | ಆಫ್ರಿಕನ್‌ ಹಂದಿ ಜ್ವರ ಪತ್ತೆ; ಹಂದಿ ಕೃಷಿ ಉದ್ಯಮ ಧ್ವಂಸ

ಹಲವು ವರ್ಷಗಳಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಆಫ್ರಿಕನ್‌ ಹಂದಿ ಜ್ವರ ಕಂಡುಬಂದಿದ್ದು, ಕೊಡಗು ಜಿಲ್ಲೆಯನ್ನು ಒಳಗೊಂಡಂತೆ ಹಂದಿ ಕೃಷಿ ಉದ್ಯಮವನ್ನು ಧ್ವಂಸಗೊಳಿಸಿದೆ. ಕೊರೊನಾದಂತೆಯೇ ಹಂದಿಗಳ ಮೇಲೂ ಪರಿಣಾಮ ಬೀರುವ ಈ ವೈರಸ್ ಜಿಲ್ಲೆಯಾದ್ಯಂತ ನೂರಾರು...

ಕೊಡಗು | ಆಸ್ತಿ ವಿಚಾರ,ರಿವಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನ; ತಾಯಿ, ಮಗ ಪೊಲೀಸರ ವಶಕ್ಕೆ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ರೋಷನ್ ಕುಮಾರ್ ಹಾಗೂ ಸಚಿನ್ ಕುಮಾರ್ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ...

ಕೊಡಗು | ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡಿ : ವೆಂಕಟ್ ರಾಜಾ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ...

ಕೊಡಗು | ಬುದ್ಧನ ಸಂದೇಶ ಇಡೀ ಮಾನವ ಕುಲಕ್ಕೆ ದಿಕ್ಸೂಚಿ : ವಿನಾಯಕ ನರ್ವಡೆ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ