ಪೊನ್ನಂಪೇಟೆ

ಕೊಡಗು | ಆಸ್ತಿ ವಿಚಾರ,ರಿವಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನ; ತಾಯಿ, ಮಗ ಪೊಲೀಸರ ವಶಕ್ಕೆ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ರೋಷನ್ ಕುಮಾರ್ ಹಾಗೂ ಸಚಿನ್ ಕುಮಾರ್ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ...

ಕೊಡಗು | ದರ್ಪದ ನೆರಳಲ್ಲಿ ‘ ಲೈನ್ ಮನೆ ‘ ಜೀತ

ದರ್ಪದ ನೆರಳಲ್ಲಿ ಕೊಡಗಿನ ' ಲೈನ್ ಮನೆ ' ಜೀತ. ಇಂತಹ ಕಾಲಘಟ್ಟದಲ್ಲಿ, ಆಧುನಿಕ ಜೀವನಕ್ಕೆ ತೆರೆದುಕೊಂಡಿರುವ ಹೊತ್ತಿನಲ್ಲಿ, ಕಾನೂನು ಬಿಗಿ ಹೊಂದಿರುವ ಸಮಯದಲ್ಲೂ ಜೀತದ ಮಾರು ವೇಷ ತೊಟ್ಟು ಲೈನ್ ಮನೆ...

ಕೊಡಗು | ತನ್ನದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ಆರೋಪಿ ಬಂಧನ

ದುರುಳ ವ್ಯಕ್ತಿಯೊಬ್ಬ ತನ್ನದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಕ ಬೇಗೂರು ಗ್ರಾಮದಲ್ಲಿ ನಡೆದಿದೆ. ತ್ವರಿತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೇಗೂರು ಗ್ರಾಮದ ನಿವಾಸಿ ಗಿರೀಶ್‌...

ಕೊಡಗು | ನಾಲ್ವರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

ಕೊಡಗು ಜಿಲ್ಲೆ,ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿ, ಕರ್ನಾಟಕ ಪೊಲೀಸರಿಗೆ...

ಕೊಡಗು | ನಾಲ್ವರ ಬರ್ಬರ ಹತ್ಯೆ; ಆರೋಪಿ ಪರಾರಿ

ಕೊಡಗು ಜಿಲ್ಲೆ ,ಪೊನ್ನಂಪೇಟೆ ತಾಲ್ಲೂಕು, ಬೇಗೂರು ಗ್ರಾಮದಲ್ಲಿ 6 ವರ್ಷದ ಮಗು ಸೇರಿದಂತೆ ನಾಲ್ವರ ಬರ್ಬರ ಹತ್ಯೆಯಾಗಿದ್ದು,ಆರೋಪಿ ಪರಾರಿಯಾಗಿದ್ದಾನೆ.ಹತ್ಯೆಗೆ ಕಾಫಿ ಬೆಳೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಕಾವೇರಿ (6) ,ಕರಿಯ (75), ಗೌರಿ (70),...

ಕೊಡಗು | ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಚಿವ ಎನ್ ಎಸ್ ಭೋಸರಾಜು ಸೂಚನೆ

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್...

ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಕೊಡಗು ಒಂದೇ ನಾಣ್ಯದ ಎರೆಡು ಮುಖವಿದ್ದಂತೆ. ' ಲೈನ್ ಮನೆ ' ಜೀತ ಇಂದಿಗೂ ಜೀವಂತ. ಒಂದು ಮುಖ ಐಷಾರಾಮಿ ಜೀವನ ನಡೆಸುವ ಸಿರಿವಂತರದ್ದು. ಇನ್ನೊಂದು ಮುಖ ಬಡತನದಲ್ಲೇ ಬೆಂದೆದ್ದ ಶೋಷಿತ ಸಮುದಾಯದ್ದು....

ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಕೊಡಗು...

ಕೊಡಗು | ಶಿಕ್ಷಣದಿಂದ ಜ್ಞಾನ; ಶ್ರಮದಿಂದ ಬದುಕು : ಸಾಹಿತಿ ಉಳುವಂಗಡ ಕಾವೇರಿ ಉದಯ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ...

ಈ ದಿನ ಇಂಪ್ಯಾಕ್ಟ್ | ‘ಗೋಣಿಗದ್ದೆ ಹಾಡಿ’ ವರದಿಗೆ ಕಂದಾಯ ಸಚಿವರ ಸ್ಪಂದನೆ; ಅರಣ್ಯ ಸಚಿವರ ಜತೆಗೆ ಚರ್ಚಿಸುವ ಭರವಸೆ

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೊಡಗಿನ 'ಗೋಣಿಗದ್ದೆ ಹಾಡಿ' ವರದಿಗೆ ಸ್ಪಂದಿಸಿದ್ದು, ಅರಣ್ಯ ಸಚಿವರ ಜತೆಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ನಾಲ್ಕೇರಿ ಪಂಚಾಯಿತಿಗೆ ಒಳಪಡುವ...

ಕೊಡಗು | ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸೋಮವಾರ ಬೆಳಿಗ್ಗೆ 10ರ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ...

ಕೊಡಗು | ಭಯದಲ್ಲೇ ದಿನ ದೂಡುವ ಆದಿವಾಸಿಗಳು; ಪರ್ಯಾಯ ವ್ಯವಸ್ಥೆಗೆ ಮನವಿ

"ಭಯಲ್ಲೇ ದಿನ ದೂಡುವ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ಗೋಣಿಗದ್ದೆ ಹಾಡಿ ಆದಿವಾಸಿಗಳು. ದಿನ ಬೆಳಗಾದರೆ ಭಯ, ಎಲ್ಲಿ ಯಾವ ಪ್ರಾಣಿಗೆ ಆಹಾರ ಆಗ್ತಿವೋ ಅನ್ನುವಷ್ಟು ಹೆದರಿಕೆಯ ಬದುಕು. ದಾರಿಯುದ್ಧಕ್ಕೂ ಪ್ರಾಣಿಗಳ ಹೆಜ್ಜೆ ಗುರುತು,...

ಈ ಹೊತ್ತಿನ ಪ್ರಮುಖ ಸುದ್ದಿ