ಪೊನ್ನಂಪೇಟೆ

ಕೊಡಗು | ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಪೊನಂಪೇಟೆ ಬಳಿಯ ಬರಪೊಳೆಯ ಆರ್ಜಿಗುಂಡ್ಡಿಯಲ್ಲಿ ಮೂವರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಹಳ್ಳಿಗಟ್ಟುವಿನ ಸಿಐಟಿ ಕಾಲೇಜಿನ ವಿದ್ಯಾರ್ಥಿಗಳು ಪೊನ್ನಂಪೇಟೆ ತಾಲೂಕು ಕುಂದ ಸಮೀಪದ ಆರ್ಜಿಗುಂಡ್ಡಿ ಬಳಿ ತೆರಳಿದ್ದರು. ಕಾಲೇಜಿನಿಂದ ಐದು ಕಿಲೋಮೀಟರ್...

ಕೊಡಗು | ತಾಲೂಕು ಆಡಳಿತದ ನಿರ್ಲಕ್ಷ್ಯ; ಪೊನ್ನಂಪೇಟೆ ಬಡವರಿಗಿಲ್ಲ ಸೂರು; ದಸಂಸ ಪ್ರತಿಭಟನೆ

ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...

ಕೊಡಗು | ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಆಧ್ಯತೆ: ಸಚಿವ ಚಲುವರಾಯಸ್ವಾಮಿ

ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆಯು ರೈತರ ಆರ್ಥಿಕತೆ ಹೆಚ್ಚಿಸಲಿದೆ. ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆಧ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೊಡಗು...

ಕೊಡಗು | ಕೆಎಂಎ ಪ್ರತಿಭಾ ಪುರಸ್ಕಾರ; ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವ

ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಸ್ತುತ ಸಾಲಿನ ಕೆಎಂಎ ಪ್ರತಿಭಾ ಪುರಸ್ಕಾರವನ್ನು 21 ವಿದ್ಯಾರ್ಥಿಗಳು ಪಡೆದುಕೊಂಡರು. ವಿರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆಎಂಎ...

ವಿಶ್ವ ಶಿಟೊರಿಯೋ ಕರಾಟೆ ಮಂಡಳಿ ನಿರ್ದೇಶಕರಾಗಿ ಅರುಣ್ ಮಾಚಯ್ಯ ಆಯ್ಕೆ

ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ನೂತನ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ಅಖಿಲ ಭಾರತ ಶಿಟೋರಿಯೋ ಕರಾಟೆ ಸಂಸ್ಥೆಯ ಅಧ್ಯಕ್ಷ, ಭಾರತದ ಹಿರಿಯ ಕರಾಟೆಪಟು ಕೊಡಗಿನ ಚೆಪ್ಪುಡಿರ ಎಸ್ ಅರುಣ್ ಮಾಚಯ್ಯ ಆಯ್ಕೆಯಾಗಿದ್ದಾರೆ. ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 10ನೇ...

ಕೊಡಗು | ಡೆಂಘಿ ವಿರುದ್ಧ ಜಾಗೃತಿ ಜಾಥಾ

ಜನರನ್ನು ಬಾಧಿಸುತ್ತಿರುವ ರೋಗಳಲ್ಲಿ ಒಂದು ಡೆಂಘಿ ವಿರುದ್ಧ ಕೊಡಗು ಜಿಲ್ಲಾಡಳಿತ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡುಗು ಜಿಲ್ಲೆಯಾದ್ಯಂತ ಜಾಗೃತಿ ಜಾಥಾ ನಡೆಸುತ್ತಿವೆ. ರಾಷ್ಟೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ...

ಕೊಡಗು | ಹಾವು ಕಚ್ಚಿದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ

ಹಾವು ಕಚ್ಚಿದ ಬಳಿಕ 24 ಗಂಟೆಯೊಳಗೆ ರೋಗಿಯ ಮೇಲೆ ವಿಶೇಷವಾಗಿ ನಿಗಾ ವಹಿಸುವುದು ಮುಖ್ಯವಾಗಿದೆ ಎಂದು ನರ ವಿಜ್ಞಾನಿ ಡಾ. ಅಮೀರ್‌ಮೊಯಿನ್ ಹೇಳಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ