ವಿರಾಜಪೇಟೆ

ವಿರಾಜಪೇಟೆ | ಅ.12 ರಂದು ಕೆಎಂಎ ಪ್ರತಿಭಾ ಪುರಸ್ಕಾರ

ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಅಕ್ಟೋಬರ್. 12 ಭಾನುವಾರದಂದು ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ 'ಕೆಎಂಎ ಪ್ರತಿಭಾ ಪುರಸ್ಕಾರ-2025 ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ' ಸಮಾರಂಭವನ್ನು ಆಯೋಜಿಸಲಾಗಿದೆ...

ಕೊಡಗು | ಜನಪರ ಸೇವೆಗೆ ಒತ್ತು ನೀಡಲಾಗುವುದು : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ ಅಭಿವೃದ್ಧಿ, ಜನಪರ ಸೇವೆಗೆ ಒತ್ತು ನೀಡಲಾಗುವುದು ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ. ಮಡಿಕೇರಿ-ಭಾಗಮಂಡಲ, ಭಾಗಮಂಡಲ-ನಾಪೋಕ್ಲು-ವಿರಾಜಪೇಟೆ ರಸ್ತೆ ಸೇರಿದಂತೆ ಹಲವು ರಸ್ತೆಯು ಮಳೆಗೆ...

ವಿರಾಜಪೇಟೆ | ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯದ ಸ್ಥಳ ವೀಕ್ಷಿಸಿದ ಅಜಯ್ ಮಾಕನ್

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು, ವಿ ಬಾಡಗದಲ್ಲಿ ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಾಣ ಸ್ಥಳವನ್ನು ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಹಾಗೂ ಶಾಸಕರಾದ ಎ. ಎಸ್. ಪೊನ್ನಣ್ಣ ವೀಕ್ಷಣೆ ಮಾಡಿದರು. ಶಾಸಕರಾದ...

ಕೊಡಗು | ಮಾನಸಿಕ ಸಮತೋಲನಕ್ಕೆ ಕ್ರೀಡಾಭ್ಯಾಸ ಅತ್ಯಗತ್ಯ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಚಾಲನೆ ನೀಡಿ 'ಮಾನಸಿಕ ಸಮತೋಲನಕ್ಕೆ...

ಕೊಡಗು | ಅಂಗನವಾಡಿ ಬಳಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಅರಣ್ಯ ಪ್ರದೇಶ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಸ್ನೇಕ್ ಸುರೇಶ್ ಪೂಜಾರಿ ಹಾಗೂ ಅರಣ್ಯ ಸಿಬ್ಬಂದಿಗಳು ಹೆಬ್ಬಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ....

ಕೊಡಗು | ಕೆಎಸ್ಆರ್ಟಿಸಿ ಹೊಸ ಬಸ್, ಮಾರ್ಗಗಳಿಗೆ ಶಾಸಕ ಎ ಎಸ್ ಪೊನ್ನಣ್ಣ ಚಾಲನೆ

ಕೊಡಗು ಜಿಲ್ಲೆ, ವಿರಾಜಪೇಟೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ, 8 ಹೊಸ ಬಸ್ ಹಾಗೂ 8 ಹೊಸ ಮಾರ್ಗಗಳಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ...

ಕೊಡಗು | ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ : ಸಚಿವ ಕೃಷ್ಣ ಬೈರೇಗೌಡ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ...

ಕೊಡಗು | ಎರಡು ಸಾವಿರ ಆದಿವಾಸಿ ಬುಡಕಟ್ಟು ಕುಟುಂಬಕ್ಕೆ ಶೀಘ್ರವೇ ಹಕ್ಕುಪತ್ರ ವಿತರಣೆ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಎ. ಎಸ್. ಪೊನ್ನಣ್ಣ ಎರಡು ಸಾವಿರ ಆದಿವಾಸಿ ಬುಡಕಟ್ಟು ಕುಟುಂಬಕ್ಕೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು. ನಿವೇಶನ...

ಕೊಡಗು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಈವರೆಗೆ ತಿರುಗಿ ನೋಡದ ಉಸ್ತುವಾರಿ ಸಚಿವರು

ಕೊಡಗಿನಲ್ಲಿ ಭಾರೀ ಮಳೆಯಾಗುತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಕಡೆ ಚಿಕ್ಕಪುಟ್ಟ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮರ ಬಿದ್ದಿರುವ ವರದಿಗಳಾಗಿವೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆರಿದ್ರಾ ಮಳೆಯ...

ಕೊಡಗು | ಅತ್ತೂರು ಕೊಲ್ಲಿ ಹಾಡಿಗೆ ಶಾಸಕ ಎ. ಎಸ್. ಪೊನ್ನಣ್ಣ ಭೇಟಿ; ಸರ್ಕಾರದೊಂದಿಗೆ ಚರ್ಚಿಸುವ ಭರವಸೆ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕೆ ಬಾಡಗ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ. ಎಸ್. ಪೊನ್ನಣ್ಣ ಭೇಟಿ ನೀಡಿ ಸ್ಥಳೀಯರ...

ವಿರಾಜಪೇಟೆ | ಸಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಅಮೂಲ್ಯ: ಬೀನಾ ಜಗದೀಶ್

ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ, ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ ಎಂದು ಸಮಾಜ ಸೇವಕಿ ಕಾಣತಂಡ ಬೀನಾ ಜಗದೀಶ್ ಅಭಿಪ್ರಾಯಪಟ್ಟರು. ನಗರದ ಎ ಟು ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಕಾರ್ಯನಿರತ...

ಕೊಡಗು | ಅತ್ತೂರು ಕೊಲ್ಲಿ ಬುಡಕಟ್ಟು ಜನರನ್ನು ಕಾಡಿನಿಂದ ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆ

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕು ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕರಡಿಕಲ್ಲು ಅತ್ತೂರು ಕೊಲ್ಲಿಯಲ್ಲಿ ಸರಿ ಸುಮಾರು 52 ಬುಡಕಟ್ಟು ಸಮುದಾಯದ ಕುಟುಂಬಗಳು ' ಇದು ನಮ್ಮ ಪೂರ್ವಜರ ಭೂಮಿ, ಇಲ್ಲಿಯೇ ಬದುಕಲು...

ಈ ಹೊತ್ತಿನ ಪ್ರಮುಖ ಸುದ್ದಿ