ಕೆಜಿಎಫ್

10 ಎಕರೆ ಪ್ರದೇಶದಲ್ಲಿ ನಿರ್ಗತಿಕರಿಗೆ ಆಶ್ರಯ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕೆಜಿಎಫ್: ನಿರ್ಗತಿಕ,ಅನಾಥರಿಗೆ, ಸೂಕ್ತ ಮೂಲಭೂತ ಸೌಕರ್ಯ ಹಾಗೂ ಮಧ್ಯ ವ್ಯಸನಿಗಳಿಗೆ ಕೌನ್ಸೆಲಿಂಗ್ ಮೂಲಕ ಪರಿಹಾರ ನೀಡುವ ಮೂಲಕ ಅವರ ಜೀವನ ಮಟ್ಟದ ಸುಧಾರಿಸಲು ಆಶ್ರಯ ಕಲ್ಪಿಸಲು ಕೆಬಿಸಿ ಟ್ರಸ್ಟ್ ಸ್ಥಾಪಕ ಜಾವೀದ್ ಮುಂದಾಗಿರುವುದು...

ಕೆಜಿಎಫ್ ತಾಲೂಕಿನ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ, ಕ್ಯಾಲೆಂಡರ್ ಬಿಡುಗಡೆ

ಕೆಜಿಎಫ್ : ಬೇತಮಂಗಲ: ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಕೋಲಾರ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕೆಜಿಎಫ್ ತಾಲೂಕು ಘಟಕದ ನೂತನ...

ಗ್ರಾಮೀಣ ಗಡಿ ಭಾಗದ ಹಳ್ಳಿಗಳಿಗೆ ಶೀಘ್ರ ಡಾಂಬರು ರಸ್ತೆ: ಎಂ.ರೂಪಕಲಾ

ಕೆಜಿಎಫ್ : ಅನೇಕ ದಶಕಗಳಿಂದ ಸುಗಮ ರಸ್ತೆ ಇಲ್ಲದೆ ಪರಿತಪಿಸುತ್ತಿದ್ದ ಗ್ರಾಮೀಣ ಗಡಿಭಾಗದ ಭಟ್ರಕುಪ್ಪ, ಮಾರಸಂದ್ರ, ನಾಯನಹಳ್ಳಿ ಗ್ರಾಮಗಳಿಗೆ 4 ಕೋಟಿ ರೂ., ವೆಚ್ಚದಲ್ಲಿ ಶೀಘ್ರದಲ್ಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು...

ಪೌರ ಕಾರ್ಮಿಕರಿಗೆ ಸನ್ಮಾನ: ಶಾಲಾ ಆಡಳಿತ ಮಂಡಳಿಯ ಕಾರ್ಯಕ್ಕೆ ಶ್ಲಾಘನೆ

ಕೆಜಿಎಫ್: ಪಟ್ಟಣದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯಲ್ಲಿರುವ ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಶಾಲೆಯ 26ನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಪೌರ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ವಿಭಿನ್ನವಾಗಿ ಆಚರಣೆ ಮಾಡಲಾಯಿತು. ಶ್ರೀ ಭವಾನಿ ಇಂಟರ್...

ಅವಜ್ಞಾನಿಕ ಕಾಲುವೆ ನಿರ್ಮಾಣ ಸರ್ಕಾರಿ ಶಾಲೆಗೆ ನುಗ್ಗಿದ ಕೊಳಚೆ ನೀರು: ರಘುಪತಿ ಆಕ್ರೋಶ

ಕೆಜಿಎಫ್: ಇಲ್ಲಿನ ಎನ್.ಜಿ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಜಪಲ್ಲಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಬಳಿ‌ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಶಾಲಾ ಆವರಣ ಹಾಗೂ ಶಾಲೆ ಹಿಂಭಾಗದ ಮನೆಗಳಿಗೆ...

ಪೂರ್ವ ಕಾಲದಿಂದ ಉಳುಮೆ ಮಾಡುತ್ತಿದ್ದ ಜಮೀನಿಗೆ ಇತರರಿಂದ ಸರ್ವೆ ಕಾರ್ಯ:ಆರೋಪ

ಕೆಜಿಎಫ್ : ಇಲ್ಲಿನ ಕ್ಯಾಸಂಬಳ್ಳಿ ಹೋಬಳಿಯ ದುರ್ಗೆಪಲ್ಲಿ ಗ್ರಾಮದಲ್ಲಿ ಜಮೀನು ಸರ್ವೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ಗಲಾಟೆ- ಗದ್ದಲದ ನಡುವೆ ಸರ್ವೆ ಕಾರ್ಯ ನಡೆಯಿತು. ಪಟ್ಟಣದ ಬಳಿಯ ವೆಂಗಸಂದ್ರ ಗ್ರಾಮ...

ಸಂಸದರ ಅನುದಾನ ಅಡಿಯಲ್ಲಿ ಕಳಪೆ ಬಸ್ ನಿಲ್ದಾಣ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯ

ಬೇತಮಂಗಲ: ಇಲ್ಲಿನ ಸುಂದರಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆನ್ನೇರಹಳ್ಳಿ ಗ್ರಾಮದಲ್ಲಿ ಎಂಪಿಎಲ್ಇಡಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ತಂಗುಧಾನವು ಕಳಪೆಯಿಂದ ಕೂಡಿದ್ದು, ಈ ಕೂಡಲೇ ಪುನಃ ನಿರ್ಮಿಸಿ ಕೊಡಬೇಕೆಂದು ಗ್ರಾಮದ ಮುಖಂಡ ಸೊಸೈಟಿ ಶಂಕರ್...

ಸರ್ಕಾರಿ ಗೋಮಾಳ ಆಂಧ್ರ ಮೂಲದವರಿಗೆ ಖಾತೆ ರದ್ಧತಿಗೆ ದಸಂಸಸ ಒತ್ತಾಯ

ಕೆಜಿಎಫ್ : ಕ್ಯಾಸಂಬಳ್ಳಿ ಹೋಬಳಿಯ ಮಿಟ್ಟಕೊತ್ತೂರು ಗ್ರಾಮದ ಸರ್ವೆ ನಂಬರ್ 63 ರಲ್ಲಿ ಆಂಧ್ರ ಮೂಲದ ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿದ್ದು ಈ ಕೂಡಲೇ ಸಮರ್ಪಕವಾಗಿ ದಾಖಲೆ ಪರಿಶೀಲಿಸಿ, ಖಾತೆ ರದ್ದುಗೊಳಿಸಬೇಕೆಂದು...

ಮುಖ್ಯ ಶಿಕ್ಷಕಿ ಗೀತಾಗೆ ರಾಜ್ಯ ಮಟ್ಟದ ”ಅಪರ್ಣ ನಿರೂಪಣ ರತ್ನ” ಪ್ರಶಸ್ತಿ: ಅಭಿನಂದನೆ

ಬೇತಮಂಗಲ: ಸ್ಪಾರ್ಕ್ ಅಕಾಡೆಮಿ ಹಾಗೂ ಸೂರ್ಯ ಫೌಂಡೇಶನ್ ವತಿಯಿಂದ ಚೊಕ್ಕರ ಬಂಡೆ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಅಂತೋಣಿ ಅವರಿಗೆ "ಅಪರ್ಣ ನಿರೂಪಣ ರತ್ನ" ರಾಜ್ಯ ಮಟ್ಟದ...

ವಾಣಿಜ್ಯ ಮಳಿಗೆಗೆ ಶಾಸಕಿ ಎಂ.ರೂಪಕಲಾ ಗುದ್ದಲಿ ಪೂಜೆ

ಬೇತಮಂಗಲ: ಬೇತಮಂಗಲ ಬಸ್ ನಿಲ್ದಾಣದಲ್ಲಿ ಗ್ರಾಮ ಪಂಚಾಯ್ತಿ ಹಳೆ ಕಟ್ಟಡದ ಜಾಗದಲ್ಲಿ ವಾಣಿಜ್ಯ ಮಳಿಗೆಗೆ ಶಾಸಕಿ ಎಂ.ರೂಪಕಲಾ ಗುದ್ದಲಿ ಪೂಜೆ ನೆರೆವೆರಿಸಿದರು. ಈ ವೇಳೆ ಮಾತನಾಡಿದ ಬೇತಮಂಗಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ವೀನುಕಾರ್ತಿಕ್ ಹಳೆ...

ಕರಡಗೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಬೇತಮಂಗಲ: ಪಟ್ಟಣದ ಬಳಿಯ ಶ್ರೀನಿವಾಸ ಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಗೂರು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ...

ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಕಲ್ಪಿಸುವುದು ನಮ್ಮ ಹೊಣೆ ಶಾಸಕಿ ಎಂ.ರೂಪಕಲಾ

ಬೇತಮಂಗಲ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ಎಸ್‌ಸಿಪಿ ಯೋಜನೆ ಅಡಿಯಲ್ಲಿ ತಲಾ 12 ಲಕ್ಷ ದಲ್ಲಿ ಕಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗ್ರಾಮಗಳಲ್ಲಿ ಒಟ್ಟು 60 ಲಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ