ಕೆಜಿಎಫ್

ಕೋಲಾರ | ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ 3 ದಿನಗಳ ಬಳಿಕ ಶವವಾಗಿ ಪತ್ತೆ

ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಮೂರು ದಿನಗಳ ಹಿಂದೆ ಕಾಣೆಯಾಗಿದ್ದರು. ಇದೀಗ ಕೆಜಿಎಫ್‌ನ ಬೇತಮಂಗಲ ಹೋಬಳಿಯ ಅಯ್ಯಪಲ್ಲಿ ಅಮಾನಿ ಕೆರೆಯಲ್ಲಿ ಶಿಕ್ಷಕಿಯ...

ಸರ್ಕಾರಿ ಗೋಮಾಳದಲ್ಲಿ ನಿವೇಶನ, ಪ್ರತಿ ಕುಟುಂಬಕ್ಕೆ 1 ಎಕರೆ ಭೂಮಿಗೆ ಆಗ್ರಹಿಸಿ ಪ್ರತಿಭಟನೆ

ಬೇತಮಂಗಲ: ಹೋಬಳಿಯ ಟಿ.ಗೋಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಸಂದ್ರ ಮಿಟ್ಟೂರು ಗ್ರಾಮದ ಸರ್ವೆ ನಂಬರ್ 147ರಲ್ಲಿನ 51 ಎಕರೆ ಸರ್ಕಾರಿ ಗೋಮಾಳ ಜಮೀನಿನಲ್ಲಿ ಗ್ರಾಮದ ದಲಿತ ಬಡವರಿಗೆ ನಿವೇಶನ ಹಾಗೂ ಪ್ರತಿ ಕುಟುಂಬಕ್ಕೆ...

ಮುಂಬರುವ ಜಿಪಂ-ತಾಪಂ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಫರ್ಧೆ:ವಿ.ಮೋಹನ್

ಬೇತಮಂಗಲ: ಮುಂಬರುವ ಜಿಲ್ಲಾ ಮತ್ತು ತಾಪಂ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಫರ್ಧಿಸಲಿದ್ದೇನೆ. ಜತೆಗೆ ಉಳಿದ ತಾಲೂಕಿನ ಎಲ್ಲಾ ಕ್ಷೇತ್ರಗಳಲ್ಲಿ ಯುವ ಮುಖಂಡ ಅಭಿಲಾಷ್ ರೆಡ್ಡಿ ಹಾಗೂ ಇತರೆ ಯುವಕರಿಗೆ ಆದ್ಯತೆ ನೀಡಿ ಎಲ್ಲಾ...

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಸೋಲಾರ್ ಪ್ಲಾಟ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸಂದಾ ಮುನಿಸ್ವಾಮಿ

ಕೆಜಿಎಫ್: ತಾಲೂಕಿನ ಬೇತಮಂಗಲದ ಸಾರ್ವಜನಿಕ ಶೌಚಾಲಯ ಸ್ಥಳದಲ್ಲಿ ಅಕ್ರಮ ಕೊಠಡಿಗಳನ್ನು ನಿರ್ಮಿಸಿ ಬಾಡಿಗೆ ನೀಡಿರುವ ಹಾಗೂ ಕ್ಯಾಸಂಬಳ್ಳಿ ಹೋಬಳಿಯ ಕಾಜಿಮಿಟ್ಟಹಳ್ಳಿ ಸರ್ವೆ ನಂಬರ್ 28ರಲ್ಲಿ ಸರ್ಕಾರಿ ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ 15 ಎಕರೆಯಲ್ಲಿ...

ಕೆಜಿಎಫ್ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ-ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೋಳಿ

ಬೇತಮಂಗಲ: ಕರ್ನಾಟಕ ರಾಜ್ಯದಲ್ಲಿ 1 ಲಕ್ಷ ಕಿಲೋಮಿಟರ್ ರಸ್ತೆಗಳ ವ್ಯಾಪ್ತಿ ಇದ್ದು ರಾಜ್ಯದಲ್ಲಿ ಅನೇಕ ಬ್ರಿಡ್ಜ್ ಗಳು ರಸ್ತೆಗಳು ಇವೆ ಅವುಗಳಲ್ಲಿ ಶಿಥಿಲಗೊಂಡಿರುವ ಬ್ರಿಡ್ಜ್‍ಗಳ ನಿರ್ಮಾಣಕ್ಕೆ ಮತ್ತು ಅಗತ್ಯವಿರುವ ಕಡೆ ಬ್ರಿಡ್ಜ್‍ಗಳ ನಿರ್ಮಾಣಕ್ಕೆ...

ನಾಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಮೃತ ಹಸ್ತದಿಂದ ಸೇತುವೆಗಳ ಲೋಕಾರ್ಪಣೆ: ಶಾಸಕಿ ಎಂ.ರೂಪಕಲಾ

ಬೇತಮಂಗಲ : ಹೋಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ನಲ್ಲೂರು ಗ್ರಾಮದ ಬಳಿ ಬೇತಮಂಗಲ ಕೆರೆಗೆ ನೀರು ಹರಿಯುವ ಪಾಲಾರ್ ಹೊಳೆಗೆ ಹೊಸದಾಗಿ ನಿರ್ಮಾಣವಾಗಿರುವ ಸೇತುವೆಯ ಕಾಮಗಾರಿಗಳ ಲೋಕಾರ್ಪಣೆಯ ಸಿದ್ಧತೆಯನ್ನು ಶಾಸಕಿ ಎಂ.ರೂಪಕಲಾ ರವರು...

ಕೋಲಾರ | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ನಿಖರ ಮಾಹಿತಿ ನೀಡಿ: ಇಒ ವೆಂಕಟೇಶಪ್ಪ

ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಸಾರ್ವಜನಿಕರಿಗೆ ಕೋಲಾರ ಜಿಲ್ಲೆಯ ಕೆಜಿಎಫ್‌ನ ಇಒ ವೆಂಕಟೇಶಪ್ಪ ಹೇಳಿದರು. ಪಟ್ಟಣದ ಬಳಿಯ ಘಟ್ಟಕಾಮದೇನಹಳ್ಳಿ...

ಶಿಕ್ಷಕಿ ಮೇಲೆ ಹಲ್ಲೆ ಖಂಡನೀಯ :ಸೂಕ್ತ ರಕ್ಷಣೆಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಒತ್ತಾಯ

ಬೇತಮಂಗಲ: ಮಾಲೂರು ತಾಲೂಕಿನಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿರುವ ಕೃತ್ಯವನ್ನು ಖಂಡಿಸುತ್ತಾ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡುವ ಮೂಲಕ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ನೊಂದ ಶಿಕ್ಷಕಿಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ...

ಸುಮಾರು 1.44 ಕೋಟಿ ರೂ., ಹೈ ಮಾಸ್ಟ್ ದ್ವೀಪ ಕಾಮಗಾರಿಗಳಿಗೆ ಚಾಲನೆ..!

ಬೇತಮಂಗಲ: ಕೆಜಿಎಫ್ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮ ಹಾಗೂ ವಾರ್ಡ್ ನಲ್ಲಿ ವಿದ್ಯುತ್ ದ್ವೀಪ, ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು...

ಬೇತಮಂಗಲ | ಅನಧಿಕೃತ ಬಾರ್‌ ತೆರೆಯಲು ಅನುಮತಿ ನೀಡಿದರೆ ಅಹೋರಾತ್ರಿ ಧರಣಿ ಎಚ್ಚರಿಕೆ

ನಿಯಮಗಳನ್ನು ಗಾಳಿಗೆ ತೂರಿ ಬೇತಮಂಗಲ ಬಳಿಯ ಸುಂದರಪಾಳ್ಯ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಕಾಲೇಜು ಮುಂಭಾಗದಲ್ಲಿ ಅನಧಿಕೃತವಾಗಿ ಬಾರ್‌ ತೆರೆಯಲು ಅನುಮತಿ ನೀಡಿದರೆ ಆಹೋರಾತ್ರಿ ಧರಣಿ ಕೈಗೊಳ್ಳಬೇಕಾಗುತ್ತದೆ ಎಂದು ಅಂಬೇಡ್ಕರ್ ಯುವ ವೇದಿಕೆ...

ಕೋಲಾರ | ನಾಡ ಹಬ್ಬದಲ್ಲಿ ಜಾತಿ-ಧರ್ಮ ತರೋದು ಸರಿಯಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ನಾಡ ಹಬ್ಬವು ರಾಜ್ಯದ 7 ಕೋಟಿ ಜನರ ಹಬ್ಬವಾಗಿ ಪ್ರತಿಬಿಂಬಿತವಾಗಿದೆ. ಈ ಹಬ್ಬದಲ್ಲಿ ಜಾತಿ-ಧರ್ಮ ಬೆರೆಸುವುದು ಸರಿಯಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕೋಲಾರದ ಕೆಜಿಎಫ್‌ನ ಬೆಮೆಲ್ ನಗರದಲ್ಲಿ ಸಹಾಯಕ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಜೊತೆಗೆ ಶೇ.50% ಶುಲ್ಕವನ್ನು ಗ್ರಾಮೀಣ ವಿದ್ಯಾ ಸಂಸ್ಥೆ ಮೂಲಕ ನೀಡಲಾಗುತ್ತದೆ. ಅತಿ ಬಡವರಿದ್ದರೆ ಪೂರ್ತಿ ಶುಲ್ಕವನ್ನು ನೀಡಲಾಗುತ್ತದೆ....

ಈ ಹೊತ್ತಿನ ಪ್ರಮುಖ ಸುದ್ದಿ