ಕೋಲಾರ

ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಹಿಂದುಳಿದವರಿಗೆ ಮಾತ್ರವಲ್ಲ ರಾಜ್ಯದ ಒಳಿತಿಗಾಗಿ -ಸುದರ್ಶನ್

ಕೋಲಾರ:- ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯು ಕೇವಲ ಹಿಂದುಳಿದವರಿಗೆ ಮಾತ್ರ ಸಂಬಂಧಪಟ್ಟಿದ್ದಲ್ಲ, ರಾಜ್ಯದ ಒಳಿತಿಗಾಗಿ ಸಮಸ್ತ ಜನರ ಸ್ಥಿತಿಗಳನ್ನು ತಿಳಿದುಕೊಳ್ಳುವ ಪ್ರಯತ್ನವಾಗಿರುವುದರಿಂದ ಪ್ರತಿಯೊಬ್ಬರು ಜವಾಬ್ದಾರಿಯಿಂದ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್...

ಕೋಲಾರ | ಅಕ್ರಮವಾಗಿ ಎಸ್‌ಟಿ ಪ್ರಮಾಣಪತ್ರ, ಇತರೆ ಸಮುದಾಯಗಳ ಎಸ್‌ಟಿ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-1ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್‌ಟಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚನೆ ಹಾಗೂ ಅನ್ಯ ಸಮುದಾಯದವರನ್ನು ಎಸ್‌ಟಿ ಪಟ್ಟಿಗೆ ಸೇರಿಸಬಾರದು...

ನರಸಾಪುರ ಸೊಸೈಟಿಗೆ ಸಿ.ಬೈರೇಗೌಡರ ಸಹಕಾರ ಭವನವೆಂದು ನಾಮಕರಣ: ಖಾಜಿಕಲ್ಲಹಳ್ಳಿ ಮುನಿರಾಜು

ಕೋಲಾರ :ಸುಮಾರು ಹತ್ತು ವರ್ಷಗಳ ಕಾಲ ಈ ಭಾಗದ ರೈತರ ಕನಸು ನನಸ್ಸಾಗಿದೆ ಮಾಜಿ ಸಚಿವ ದಿವಂಗತ ಸಿ.ಬೈರೇಗೌಡರ ಹೆಸರಿನಲ್ಲಿ ಸಹಕಾರ ಭವನವೆಂದು ನಾಮಕರಣ ಮಾಡಲಾಗುತ್ತದೆ ಎಂದು ನರಸಾಪುರ ವಿವಿದೋದ್ದೇಶ ಪ್ರಾಥಮಿಕ ಕೃಷಿ...

ಕೋಮುಲ್ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತಿನ ಚಕಮಕಿ

ಕೋಲಾರ: ಆಡಳಿತಾಧಿಕಾರಿ ಡಾ.ಮೈತ್ರಿ ಅವಧಿಯಲ್ಲಿ ಕೈಗೊಂಡ ನಿರ್ಧಾರಗಳಿಗೆ‌ ಅನುಮೋದನೆ ಪಡೆಯುವ ವಿಚಾರದಲ್ಲಿ ಕೋಮುಲ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಪರ ವಿರೋಧ ಚರ್ಚೆ ನಡೆಯಿತು. ನಗರದ ಹೊರವಲಯದ ನಂದಿನಿ ಕಲ್ಯಾಣ ಮಂಟಪದಲ್ಲಿ ಒಕ್ಕೂಟದ ಅಧ್ಯಕ್ಷ...

ಕೋಲಾರದಲ್ಲಿ ಸಮೀಕ್ಷಾ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

ಕೋಲಾರ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೋಲಾರ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಖುದ್ದಾಗಿ ಸಮೀಕ್ಷಾ...

ಶ್ರೀ ವಿದ್ಯಾಸಂಸ್ಕೃತಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಶಿಕ್ಷಕರ ಕೆಲಸ ದೇವರ ಕೆಲಸ. ಶಿಕ್ಷಕರಿಲ್ಲದೆ ಸಮೃದ್ಧ ಸಮಾಜ ನಿರ್ಮಾಣ ಅಸಾಧ್ಯ. ಮಾದರಿ ದೇಶವನ್ನು ಕಟ್ಟಲು ಶಿಕ್ಷಕರ ಪಾತ್ರವೇ ಬಹಳ ಮಹತ್ವವಾಗಿದೆ ಎಂದು ಶಾಲೆಯ ಪ್ರಾಂಶುಪಾಲೆ ಕವಿತಾ ಬಾಲಕೃಷ್ಣ ಹೇಳಿದರು. ಕೋಲಾರ ಜಿಲ್ಲೆಯ ಬೇತಮಂಗಲ...

ಕೋಲಾರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆ ವೈದ್ಯರು ಲಂಚ ಕೇಳಿ ಚಿಕಿತ್ಸೆ ವಿಳಂಬದ ಮಾಡಿದ ಆರೋಪ

ಕೋಲಾರ: ಸೀಮೆಹಸು ಗುದ್ದಿ ಕೈ ಮೂಳೆ ಮುರಿದುಕೊಂಡಿದ್ದ ವೃದ್ಧರೊಬ್ಬರ ಶಸ್ತ್ರಚಿಕಿತ್ಸೆಗೆ ನಗರದ ಎಸ್ಎನ್‌ಆರ್‌ ಜಿಲ್ಲಾಸ್ಪತ್ರೆಯ ವೈದ್ಯರು ₹ 15 ಸಾವಿರ ಲಂಚ ಕೇಳಿ ವಿಳಂಬ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ರೀತಿ ಆರೋಪ...

ದಲಿತರಿಗೆ, ರೈತರಿಗೆ, ಬಡವರಿಗೆ ಅನ್ಯಾಯ ತಹಶಿಲ್ದಾರ್ ನಯನ ಅವಧಿಯ ಸಾಗುವಳಿ ಚೀಟಿ ಆದೇಶಗಳ ತನಿಖೆಗೆ ಒತ್ತಾಯ

ಕೋಲಾರ: ತಹಶೀಲ್ದಾ‌ರ್ ನಯನ ಅವರ ಅವಧಿಯಲ್ಲಿನ ಆರ್.ಆರ್.ಟಿ.ಕೇಸಸ್, ಆರ್.ಆರ್.ಟಿ ತಿದ್ದುಪಡಿ, ಎಲ್.ಎಸ್.ಡಿ.ಖಾತೆ, ಹಾಗೂ ಸಾಗುವಳಿ ಚೀಟಿ ಸಂಬಂಧಿಸಿದ ಎಲ್ಲಾ ಆದೇಶಗಳನ್ನು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳವಾರ...

ದೇವರಿಗಿಂತ ಪೌರಕಾರ್ಮಿಕರು ಶ್ರೇಷ್ಠ ಅವರಿಂದಾಗಿ ನೆಮ್ಮದಿ: ಕೊತ್ತೂರು ಮಂಜುನಾಥ್,

ಕೋಲಾರ: ದೇವರಿಗೆ ನಮಸ್ಕಾರ ಹಾಕುವ ‌ಬದಲು ಪೌರಕಾರ್ಮಿಕರಿಗೆ ನಮಿಸಬೇಕು. ಏಕೆಂದರೆ‌ ನಾವೆಲ್ಲಾ ಆರೋಗ್ಯವಂತರಾಗಿರಲು ಕಾರಣ ಪೌರಕಾರ್ಮಿಕರು. ಅವರು ನಮ್ಮ ಸುತ್ತಮುತ್ತಲಿನ ‌ಪರಿಸರ ಸ್ವಚ್ಛಗೊಳಿಸದಿದ್ದರೆ ಜನರಿಗೆ ಕಾಯಿಲೆ ‌ಬಂದು ಆಸ್ಪತ್ರೆಗಳು ಭರ್ತಿಯಾಗಿರುತ್ತಿದ್ದವು ಎಂದು ಶಾಸಕ...

ಕೋಲಾರ | ಎಸ್‌ಎಫ್‌ಸಿ 7.25 ನಿಧಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಮನವಿ

ಕೋಲಾರ ಜಿಲ್ಲೆಯ ಎಲ್ಲ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್‌ಎಫ್‌ಸಿ(State Finance Commission) ಮುಕ್ತ ನಿಧಿ 7.25 ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ನೀಡುವಂತೆ ಮನವಿ ಮಾಡಲಾಗಿದೆ. ಪ್ರಧಾನಮಂತ್ರಿ...

ರಾಜ್ಯದ ಅರ್ಹ ಪಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲು ಸರ್ಕಾರಕ್ಕೆ ಮನವಿ: ವಿ ಎಂ ಮುನಿಯಪ್ಪ

ಕೆಲವು ಕಾರಣಾಂತರಗಳಿಂದ ಅರ್ಹ ಪಲಾನುಭವಿಗಳು ರೇಷನ್ ಕಾರ್ಡ್ ಮಾಡಿಸಲು ಸಾಧ್ಯವಾಗಿಲ್ಲ. ಕೂಡಲೇ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರಿಗೆ ಪತ್ರ ಬರೆದು ರಾಜ್ಯಾದ್ಯಂತ ರೇಷನ್ ಕಾರ್ಡ್ ಮಾಡಿಕೊಳ್ಳಲು ಅವಕಾಶ...

ಕೋಲಾರ | ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಕೊತ್ತೂರು ಮಂಜುನಾಥ್ ಸೂಚನೆ

ಉತ್ತಮ ರೀತಿಯಲ್ಲಿ ಬಾಳಿಕೆ ಬರುವಂತೆ ಹಾಗೂ ಕ್ರೀಡಾಪಟುಗಳಿಗೆ ಉಪಯುಕ್ತವಾದ ರೀತಿಯಲ್ಲಿ ಕ್ರೀಡಾಂಗಣವನ್ನು ಮಾಡಿಕೊಡಬೇಕು. ಗುತ್ತಿಗೆದಾರ ಗುಣಮಟ್ಟದ ಕಾಮಗಾರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ನಗರದ ಜಿಲ್ಲಾ ಒಳಾಂಗಣ...

ಈ ಹೊತ್ತಿನ ಪ್ರಮುಖ ಸುದ್ದಿ