ಕೋಲಾರ

ಕೋಲಾರ | ದಸಂಸ ತಾಲೂಕು ಪದಾಧಿಕಾರಿಗಳ ಆಯ್ಕೆ

ಯುವಕರನ್ನು ಹಂತ ಹಂತವಾಗಿ ಸಂಘಟಿಸುವ ನಿಟ್ಟಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೋಲಾರ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಲೂಕಿನ ವೇಮಗಲ್ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ...

ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಾಮಾನ್ಯ ಸಭೆ, ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಕೋಲಾರ : ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಗುರಿ ಸಾಧನೆಯ ಹಿತದೃಷ್ಟಿಯಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಕೋಲಾರ ಜಿಲ್ಲಾ ಘಟಕದ ಸಾಮಾನ್ಯ ಸಭೆ...

ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ಸಮಾವೇಶ

ಕೋಲಾರ : ಸೀರತ್ ಅಭಿಯಾನ ಸಮಿತಿ ಹಾಗೂ ಜಮಾತೆ ಇಸ್ಲಾಮಿ ಹಿಂದ್ ಕೋಲಾರ ಸಮಿತಿ ವತಿಯಿಂದ ಇಂದು ನಗರದ ಸ್ಕೌಟ್ಸ್ ಭವನದಲ್ಲಿ ಸೀರತ್ ಅಭಿಯಾನ ಪ್ರಯುಕ್ತ ಸಾರ್ವಜನಿಕ ಸಮಾವೇಶ ಕಾರ್ಯಕ್ರಮ ನಡೆಯಿತು. ಪ್ರವಾದಿ ಮುಹಮ್ಮದ್...

ಕೋಲಾರ | ಮಹಿಳಾ ಡೇರಿ ಸಂಘಗಳ ಅಭಿವೃದ್ಧಿಗೆ ಪೋತ್ಸಾಹ ಅಗತ್ಯ: ಮಹಾಲಕ್ಷ್ಮಿ ಪ್ರಸಾದ್ ಬಾಬು

ಕೋಲಾರ ತಾಲೂಕಿನಲ್ಲಿ ಮಹಿಳಾ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಒಕ್ಕೂಟದಿಂದ ಸಂಘಗಳಿಗೆ ನೀಡುವ ವಿವಿಧ ಯೋಜನೆಗಳನ್ನು ಉಪಯೋಗಿಸಿಕೊಂಡು ಹಾಲು ಶೇಖರಣೆ ಮತ್ತು ಗುಣಮಟ್ಟ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸಂಘಗಳ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ಅಗತ್ಯವಿದೆ...

ಕೋಲಾರ ಹನುಮಂತನಗರದಲ್ಲಿ 30 ಲಕ್ಷದ ಸಿಸಿ ರಸ್ತೆಗೆ ಗುದ್ದಲಿ ಪೂಜೆ

ಕೋಲಾರ: ವಿರೋಧ ಪಕ್ಷಗಳ ಸುಳ್ಳುಗಳಿಗೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದೆ ಬೇಕಿದ್ದರೆ ಕಾಮಗಾರಿಗಳ ಬಗ್ಗೆ ನೇರವಾಗಿ ಪರಿಶೀಲನೆ ಮಾಡಲಿ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಸಿದ್ದವಿದೆ ಅದನ್ನು ಬಿಟ್ಟು ವಿನಾಕಾರಣ ಸುಳ್ಳಿನ ರಾಜಕಾರಣ...

ಗುತ್ತಿಗೆದಾರರಿಗೆ ಅನ್ಯಾಯ ಗುತ್ತಿಗೆ ಪರವಾನಗಿ ಸರ್ಕಾರಕ್ಕೆ ವಾಪಸು ಕೊಡುವ ಮೂಲಕ ಪ್ರತಿಭಟನೆ,

ಕೋಲಾರ: ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಪ್ಯಾಕೇಜ್ ಕಾಮಗಾರಿಗಳಿಂದ ಆಗುತ್ತಿರುವ ಅನ್ಯಾಯ ಹಾಗೂ ಗುತ್ತಿಗೆ ಮೀಸಲಾತಿ ಆದೇಶವನ್ನು ಹರಿದುಹಾಕಿ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದಿಂದ...

ಕೋಲಾರ | ಕಾಂಗ್ರೆಸ್ ಹಿರಿಯ ನಾಯಕ ಮೊಹಮ್ಮದ್ ಇಕ್ಬಾಲ್ ನಿಧನ

ಕೋಲಾರ ಜಿಲ್ಲೆಯ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಹಿರಿಯ ಮುಖಂಡರೂ ಆದ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಹಾಗೂ ಸಚಿವ ಕೆ. ಹೆಚ್ ಮುನಿಯಪ್ಪ ಆಪ್ತರಾದ ಮೊಹಮ್ಮದ್ ಇಕ್ಬಾಲ್ ನಿಧನರಾಗಿದ್ದಾರೆ. ಸುಮಾರು 40 ಕ್ಕೂ ಹೆಚ್ಚು...

ಕೋಲಾರ|ಬಿಜೆಪಿ ಮತಗಳ್ಳತನದಿಂದ ಕೇಂದ್ರದಲ್ಲಿ ಅಧಿಕಾರ: ಉದಯ್ ಬಾನು ಚಿಬ್ ಆರೋಪ

ಕೋಲಾರ: ಮತಗಳ್ಳತನದ ಮೂಲಕವೇ ಕೇಂದ್ರದಲ್ಲಿ ಬಿಜೆಪಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದಿದೆ ಅವರು ಅಧಿಕಾರದಲ್ಲಿ ಇರಲು ಯಾವುದೇ ನೈತಿಕತೆ ಇಲ್ಲ ಎನ್‌ಡಿಎ ಸರ್ಕಾರದ ವಿರುದ್ದ ಪ್ರತಿ ತಾಲೂಕು ವಾರ್ಡ್ ಗಳಲ್ಲಿ ಜನಜಾಗೃತಿ ಮೂಡಿಸಬೇಕು...

ಕೋಲಾರ | ಗುರುಭವನ ನಿರ್ಮಾಣಕ್ಕೆ 2.50 ಕೋಟಿ ಅನುದಾನ; 2027ಕ್ಕೆ ಕಟ್ಟಡ ಪೂರ್ಣಗೊಳಿಸುವ ನಿರ್ಧಾರ

ಬಹಳಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುರುಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 2.50 ಕೋಟಿ ಅನುದಾನ ನೀಡುತ್ತೇವೆ. 2027ರೊಳಗೆ ಕಟ್ಟಡವನ್ನು ಪೂರ್ಣಗೊಳಿಸಿ ಅದೇ ಕಟ್ಟಡದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್...

ಕೋಲಾರ ತಾಲೂಕಿನ 30 ಕೆರೆ ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಕೆ ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮಿಸಾಗರ ಪಂಪ್ ಹೌಸ್‌ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಪಂಪ್‌ಹೌಸ್ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನ ತಮ್ಮ...

ಕೋಲಾರ | ಹುತ್ತೂರು ವ್ಯಾಪ್ತಿಯಲ್ಲಿ ಅರಣ್ಯ–ಕಂದಾಯ ಜಂಟಿ ಸರ್ವೆ; ರೈತರಲ್ಲಿ ಅನುಮಾನ, ಆತಂಕ

ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು...

ಕೋಲಾರ | ವೆರ್ಗಾ ಕಂಪೆನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟವೆಂದು ತೋರಿಸಿದ್ದು, ಅನಧಿಕೃತವಾಗಿ ಮುಚ್ಚಿರುವುದನ್ನು ತೆರವುಗೊಳಿಸಿ ಕೈಗಾರಿಕೆಯನ್ನು ಮತ್ತೆ ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ)...

ಈ ಹೊತ್ತಿನ ಪ್ರಮುಖ ಸುದ್ದಿ