ನಿನ್ನೆ (ಆ. 17) ನಡೆದ ಕೋಲಾರ ಜಿಲ್ಲೆಯ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಮತದಾನ ಪ್ರಕ್ರಿಯಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ...
ದೇಶದ ಭವಿಷ್ಯ ರೂಪಿಸುವುದರಲ್ಲಿ ಮಕ್ಕಳ ಪಾತ್ರ ಬಹಳ ಮುಖ್ಯ. ಪ್ರತಿಯೊಬ್ಬರೂ ಘನತೆಯಿಂದ ಬದುಕುವಂತಾದಾಗ ಸ್ವಾತಂತ್ರ್ಯ ದಿನಾಚರಣೆಗೆ ಒಂದು ಅರ್ಥ ಸಿಗುತ್ತದೆ ಎಂದು ಗುಟ್ಟಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಎನ್ ಪ್ರಕಾಶ್ ತಿಳಿಸಿದರು.
ಕೋಲಾರ...
ಸಾರ್ವಜನಿಕರ ಅನುಕೂಲಕ್ಕಾಗಿ ಕೋಲಾರ ನಗರದ ಸರ್ವಜ್ಞ ಪಾರ್ಕ್ ಬಳಿ ನಗರಸಭೆ ಅನುದಾನದಿಂದ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗಿದೆ ಎಂದು ಕೋಲಾರ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ ರಮೇಶ್ ತಿಳಿಸಿದರು.
ನಗರಸಭೆಯ ಸ್ವಂತ ನಿಧಿ ₹13.50 ಲಕ್ಷ...
ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ಘೋಷಿಸಿದರು.
ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ...
ಕೋಲಾರದ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಪಕ್ಷದ 4 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅವರೆಲ್ಲರೂ ಭ್ರಷ್ಟಾಚಾರ ಮಾಡುವುದಿಲ್ಲವೆನ್ನುವ ಪ್ರಮಾಣ ಮಾಡಿದ್ದಾರೆ. ಹಾಗೆಯೇ ಜೆಸಿಬಿ ಪಕ್ಷಗಳ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಅಭ್ಯರ್ಥಿಗಳು ಪ್ರಮಾಣ ಮಾಡಲಿ...
ಕೋಲಾರದ ವೇಮಗಲ್ ಪಟ್ಟಣ ಪಂಚಾಯ್ತಿಯ ಚುನಾವಣಾ ಪ್ರಚಾರದಲ್ಲಿ ಶಾಸಕ ಕೊತ್ತೂರ್ ಮಂಜುನಾಥ್ ಸಕ್ರಿಯವಾಗಿದ್ದಾರೆ. ಕಾಂಗ್ರೆಸ್ ಪರ ಮತ ಹಾಕುವಂತೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, "ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ...
ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರಗಳು ಕೇವಲ ಆದೇಶಕ್ಕೆ ಮಾತ್ರ ಸೀಮಿತವಾಗಿದ್ದು, ಅವುಗಳಿಗೆ ಅನುದಾನ ಬಿಡುಗಡೆ ಮಾಡಿ ಜಾರಿ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಮೈತ್ರಿ ಪಕ್ಷಗಳು ಯಾವುದೇ ಕೊಡುಗೆಗಳ ಮಾನದಂಡಗಳ...
ಕೋಲಾರದ ವಿದ್ಯಾ ಜ್ಯೋತಿ ಖಾಸಗಿ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿಗಳು ಈರುಳ್ಳಿ ದೋಸೆ ತಿಂದು ಅಸ್ವಸ್ಥರಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ರಾತ್ರಿ ಆನಿಯನ್ ದೋಸೆ ತಿಂದಿದ್ದ ವಿದ್ಯಾರ್ಥಿಗಳು ವಾಂತಿ ಭೇದಿಯಾಗಿ...
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರ ಹಿಂದುಳಿದ ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ ಸಮುದಾಯ ಹೊಟ್ಟೆಪಾಡಿಗಾಗಿ ಕಲೆಯನ್ನೇ ಅವಲಂಬಿಸಿ ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಜಾತಿಪ್ರಮಾಣ ಪತ್ರವನ್ನು ಹಾಗೂ ವಾಸಸ್ಥಳ ಪ್ರಮಾಣಪತ್ರವನ್ನು ನೀಡುವ...
ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್ ಶಾಸಕ ಹಾಗೂ ಸಚಿವರಾಗಿದ್ದರು. ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು. ಅಧಿಕಾರದಲ್ಲಿದ್ದಾಗ ಸುಮ್ಮನೆ ಇದ್ದು ಇಂದು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು...
ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಬಡವರಿಗೆ ಬಹಳ ನೆರವಾಗಿದ್ದು, ಜನ ನೆಮ್ಮದಿಯಿಂದ ಬದುಕುವಂತಾಗಿದೆ. ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕಾಗಿದೆ ಎಂದು...
ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರುಗದ್ದೆಯಂತಾಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವ...