ಕೋಲಾರ

ಕೋಲಾರ | ಜನಪದ ಕಲೆ ಉಳಿಸಿದರೆ ನಮ್ಮ ಪರಂಪರೆ ಉಳಿಸಿದ ಹಾಗೆ: ಹಾ ಮಾ ರಾಮಚಂದ್ರ

ನೆಲದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದೇ ನಮ್ಮ ಆಶಯ. ಜನಪದ ಕಲೆಯನ್ನು ಉಳಿಸಿ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಜನಪದ ಕಲೆ ಉಳಿಸಿದರೆ ನಮ್ಮ ಪರಂಪರೆಯನ್ನು ಉಳಿಸಿದ ಹಾಗೆ ಎಂದು ಕೋಲಾರದ ಆದಿಮಾ ಸಾಂಸ್ಕೃತಿಕ...

ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತರ ಸಭೆ

ಸುಳ್ಳು ಹೇಳಿಕೊಂಡೇ ಜನತೆಯನ್ನು ಯಾಮಾರಿಸುವ ಜೆಡಿಎಸ್, ಬಿಜೆಪಿ ಮತ್ತು ವರ್ತೂರ್ ಪಕ್ಷಗಳನ್ನು ಯಾವುದೇ ಕಾರಣಕ್ಕೂ ನಂಬಬಾರದು. ಚುನಾವಣೆಯ ಪೂರ್ವದಲ್ಲಿ ಹೇಳಿದಂತೆ ಮಾಡುವ, ಮಾಡಿದಂತೆ ಹೇಳುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಕೋಲಾರ ಜಿಲ್ಲಾ...

ಕೋಲಾರ | ಬದುಕು, ಕನಸುಗಳನ್ನು ಅಡವಿಟ್ಟು ಗೆಲ್ಲುವ ಸಂಕಲ್ಪದಿಂದ ಅಧ್ಯಯನ ಮಾಡಿ: ಜಿಲ್ಲಾಧಿಕಾರಿ ಎಂ.ಆರ್.ರವಿ

ಕೇವಲ ಹಣ ಮಾಡುವ ಮನಸ್ಸಿರುವರು ಹುಡುಗಾಟಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬರಬೇಡಿ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಬದ್ದತೆಯಿಂದ ಬನ್ನಿ. ಗಂಭೀರತೆ ಇರಲಿ. ಬದುಕು,ಕನಸುಗಳನ್ನು ಅಡವಿಟ್ಟು ಗೆಲ್ಲುವ ಸಂಕಲ್ಪದಿಂದ ಅಧ್ಯಯನ ಮಾಡಿ...

ಕೋಲಾರ | ರಾಜ್ಯ ಸರ್ಕಾರ ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು; ದಸಂಸ ಆಗ್ರಹ

ರಾಜ್ಯ ಸರ್ಕಾರವು ಎಸ್‌ಸಿಎಸ್‌ಪಿ, ಟಿಎಸ್‌ಪಿ-2013ರ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ ಸಂಘಟನೆಯಿಂದ ಕೋಲಾರ ಜಿಲ್ಲಾಧಿಕಾರಿಗಳ...

ಕೋಲಾರ | ಸಾರಿಗೆ ನೌಕರರ ಮುಷ್ಕರ: ಕಿಡಿಗೇಡಿಗಳಿಂದ ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಾಟ

ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇಡೀ ರಾಜ್ಯದ ಹಲವೆಡೆ ಕೆಎಸ್​ಆರ್​ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಕೋಲಾರ ನಗರದ ಹೊಸ...

ಕೋಲಾರ | ಒಳಮೀಸಲಾತಿಗೆ ಒತ್ತಾಯಿಸಿ ಮಾದಿಗ ದಂಡೋರದಿಂದ ಕೇಶ ಮುಂಡನೆ, ಅರೆಬೆತ್ತಲೆ ಪ್ರತಿಭಟನೆ

ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಮುದಾಯದವರು ಅರೆಬೆತ್ತಲೆ ಹಾಗೂ ಕೇಶ ಮುಂಡನೆ ಮಾಡಿಸಿಕೊಳ್ಳವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೆ ಕಾಂಗ್ರೆಸ್ ಸರ್ಕಾರದ ವಿರುದ್ಧ...

ಕೋಲಾರ | ವ್ಯಸನಮುಕ್ತ ಸಮಾಜಕ್ಕೆ ಎಲ್ಲರೂ ಕೈ ಜೋಡಿಸಿ: ಜಿಲ್ಲಾಧಿಕಾರಿ ಎಂ ಆರ್ ರವಿ

ಯುವಜನತೆ ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ತಿಳಿಸಿದರು. ಕೋಲಾರದ ಟಿ ಚೆನ್ನಯ್ಯ ರಂಗಮಂದಿರದಲ್ಲಿ...

ಕೋಲಾರ | ವಕ್ಕಲೇರಿ ಶಾಲೆಯ ವಿದ್ಯಾರ್ಥಿಗಳಿಗೆ ಹೋಂಡಾ ಕಂಪೆನಿಯಿಂದ ನೋಟ್ ಬುಕ್, ಬ್ಯಾಗ್ ವಿತರಣೆ

ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳಿಗೆ ಉತ್ತಮ ವಾತವರಣ, ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೋಂಡಾ ಕಂಪೆನಿಯು ಶಾಲೆಯ ಅಭಿವೃದ್ಧಿಗಾಗಿ ಕೈಜೋಡಿಸಿದ್ದು ಶ್ಲಾಘನೀಯವಾಗಿದೆ ಎಂದು ವಕ್ಕಲೇರಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ...

ಕೋಲಾರ | ಗ್ಯಾರೆಂಟಿ ಯೋಜನೆಗೆ ಎಸ್‌ಸಿ-ಎಸ್‌ಟಿ ನಿಧಿ ಬಳಸ ಬೇಡಿ: ಆಮ್ ಆದ್ಮಿ ಪಕ್ಷದಿಂದ ಡಿಸಿಗೆ ಮನವಿ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನಗಳ ಅನುಷ್ಠಾನಕ್ಕೆ ಎಸ್‌ಸಿ ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಮೀಸಲಿಟ್ಟಿರುವ ಹಣವನ್ನು ಬಳಸಬಾರದೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು...

ಚಿಕ್ಕಬಳ್ಳಾಪುರ | ಕಾರ್ಗಿಲ್ ಯುದ್ಧದಲ್ಲಿ ಅಂಗವೈಕಲ್ಯ: ಜಮೀನಿಗಾಗಿ ಮಾಜಿ ಸೈನಿಕರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಕಾರ್ಗಿಲ್ ಯುದ್ಧದಲ್ಲಿ ಕಾಲು ಕಳೆದುಕೊಂಡಿರುವ ಮಾಜಿ ಸೈನಿಕರೊಬ್ಬರು ಸರ್ಕಾರದಿಂದ ಜಮೀನು ನೀಡುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ತಮ್ಮ ಪತ್ನಿ, ಮಕ್ಕಳ ಸಹಿತ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ...

ಕೋಲಾರ | ಆ.17ರಂದು ವೇಮಗಲ್‌, ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿ ಎಂ ಆರ್‌ ರವಿ

ಕೋಲಾರ ಜಿಲ್ಲೆಯ ವೇಮಗಲ್‌ ಮತ್ತು ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣೆ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು...

ಕೋಲಾರದ ಮಹಿಳೆಯಲ್ಲಿ ಜಗತ್ತಿನ ಎಲ್ಲಿಯೂ ಕಾಣದ ‘ರಕ್ತದ ಗುಂಪು’ ಪತ್ತೆ

ರಕ್ತ ವರ್ಗಾವಣೆ ಮೆಡಿಸಿನ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಲಾಗಿದೆ. ಈವರೆಗೆ ವಿಶ್ವದ ಯಾವುದೇ ಭಾಗದಲ್ಲಿ ಗುರುತಿಸದೆ ಇದ್ದ ಹೊಸ ರಕ್ತದ ಗುಂಪನ್ನು ರೋಟರಿ ಬೆಂಗಳೂರು ಟಿಟಿಕೆ ರಕ್ತ ಕೇಂದ್ರದಲ್ಲಿ ಕಂಡುಹಿಡಿಯಲಾಗಿದೆ. ಹೊಸ ಗುಂಪಿನ ರಕ್ತವು...

ಈ ಹೊತ್ತಿನ ಪ್ರಮುಖ ಸುದ್ದಿ