ಕೋಲಾರ

ಕೋಲಾರ | ಬೆಟ್ಟಹೊಸಪುರ ಅಂಗನವಾಡಿಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ

ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಬೆಟ್ಟಹೊಸಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಇದ್ದರೂ ಟ್ಯಾಂಕ್ ಇಲ್ಲದೇ ಸಮಸ್ಯೆ ಆಗಿದೆ. ಈ...

ಕೋಲಾರ | ಸುಳದೇನಹಳ್ಳಿ ಶುದ್ದ ನೀರಿನ ಘಟಕಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಗುದ್ದಲಿ ಪೂಜೆ

ಕೋಲಾರ ತಾಲೂಕಿನ ಸುಳದೇನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಕೊಡಲು ಕೂಡಲೇ ಪೈಪ್ ಲೈನ್ ಕೆಲಸ ಪ್ರಾರಂಭಿಸಲಾಗುತ್ತದೆ. ಜೊತೆಗೆ ಶುದ್ದ ನೀರಿನ ಘಟಕ, ಹೈಮಾಸ್ಕ್ ಲೈಟ್ ಅಳವಡಿಸಲಾಗುತ್ತದೆ. ಅಭಿವೃದ್ಧಿಗೆ ಕಾಂಗ್ರೆಸ್...

ಕೋಮುಲ್ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ನಂಜೇಗೌಡರ 1.32 ಕೋಟಿ ರೂ. ಆಸ್ತಿ ಜಪ್ತಿ

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ವಿವಿಧ ಹುದ್ದೆಗಳಿಗೆ 2023ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಕೂಡ ಆರೋಪಿಯಾಗಿದ್ದು,...

ಕೋಲಾರ | ಜು. 19, 20ರಂದು ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ

ಸಂವಿಧಾನ ಓದು ಅಭಿಯಾನ- ಕರ್ನಾಟಕ ಮತ್ತು ಕೋಲಾರ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಕೋಲಾರ ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರವನ್ನು ಆಯೋಜಿಸಿದ್ದು, ಜುಲೈ 19, 20ರ ಶನಿವಾರ ಮತ್ತು ಭಾನುವಾರ...

ಕೋಮುಲ್‌ ಹಗರಣ | ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡರಿಗೆ ಇ.ಡಿ ಶಾಕ್: ಆಸ್ತಿ ಮುಟ್ಟುಗೋಲು

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ(ಕೋಮುಲ್‌) ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಕೆಯಾಗಿದ್ದ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಅವರ ಆಸ್ತಿ ಮೇಲೆ ಇಡಿ ದಾಳಿ ನಡೆಸಿದ್ದು, ಆಸಿಯನ್ನು ಮುಟ್ಟುಗೋಲು...

ಕೋಲಾರ | ಕ್ಷೇತ್ರವನ್ನು ಮಾದರಿಯಾಗಿಸುವುದೇ ನನ್ನ ಗುರಿ : ಶಾಸಕ ಕೊತ್ತೂರು ಮಂಜುನಾಥ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೂರು ಕೋಟಿಗಿಂತ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಕ್ಷೇತ್ರವನ್ನು ಮಾದರಿಯಾಗಿಸುವುದೇ...

ಕೋಲಾರ | ದೂರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಕೊತ್ತೂರು ಮಂಜುನಾಥ್ ಎಚ್ಚರಿಕೆ

ಸಾರ್ವಜನಿಕರು ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಸಮಸ್ಯೆಗಳು ಹೇಳಿಕೊಂಡಾಗ ಅಧಿಕಾರಿಗಳು ಸ್ಪಂದಿಸಬೇಕು. ಅದಕ್ಕಾಗಿಯೇ ಸರ್ಕಾರ ನಿಮ್ಮನ್ನು ನೇಮಕ ಮಾಡಿರುವುದು, ನಿರ್ಲಕ್ಷ್ಯ ವಹಿಸಿದರೆ ಕ್ರಮ ವಹಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕೋಲಾರ...

ಕೋಲಾರ | ನರಸಾಪುರ, ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಳೀಯ ಯುವಜನರಿಗೆ ಉದ್ಯೋಗ ನೀಡುವಂತೆ ಆಗ್ರಹ

ಕೋಲಾರ ತಾಲೂಕಿನ ನರಸಾಪುರ ಹಾಗೂ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಳೀಯ ಯುವಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ನೀಡಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ...

ಕೋಲಾರ | ರೈತರ ಕೃಷಿ ಭೂಮಿ ತಂಟೆಗೆ ಸರ್ಕಾರ ಬರೋದು ಸರಿಯಲ್ಲ: ನಳಿನಿ ಗೌಡ

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ರೈತರ ಕೃಷಿ ಭೂಮಿ ಭೂಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸುವ ಜೊತೆಗೆ ಅಭಿವೃದ್ದಿ ಹೆಸರಿನಲ್ಲಿ ರೈತರ ಅಭಿಪ್ರಾಯವಿಲ್ಲದೆ ಕೃಷಿ ಭೂಮಿಯ ತಂಟೆಗೆ ಬರಬಾರದೆಂದು ಸರ್ಕಾರಕ್ಕೆ ಈ ರೈತ...

ಕೋಲಾರ | ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ನೌಕರ ನಿಧನ

ಕೋಲಾರ ಜಿಲ್ಲೆಯ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಬಾಜಾನ್‌ (53) ಮೃತಪಟ್ಟ ನೌಕರ. ಮುತ್ತಕಪಲ್ಲಿ ಗ್ರಾಮದ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸದ್ಯ ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಮೆಕ್ಯಾನಿಕ್‌...

ಕೋಲಾರ | ಶಕ್ತಿ ಯೋಜನೆಗೆ ಎರಡು ವರ್ಷಗಳ ಸಂಭ್ರಮ; ಕಂಡಕ್ಟರ್ ಆದ ಶಾಸಕ ಕೊತ್ತೂರು ಮಂಜುನಾಥ್

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸೋಮವಾರ ಕೋಲಾರದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮಹಿಳಾ ಪ್ರಯಾಣಿಕರಿಗೆ...

ಕೋಲಾರ | ತಾಜ್ಯ ವಿಲೇವಾರಿ ಘಟಕದಲ್ಲಿ ಕಳಪೆ ಯಂತ್ರ ಅಳವಡಿಕೆ ಆರೋಪ; ತಳ್ಳಿಹಾಕಿದ ಆಯುಕ್ತ

ಕೋಲಾರದ ಕೆಂದಟ್ಟಿ ಬಳಿ ಇರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಳಪೆಮಟ್ಟದ ಯಂತ್ರ ಅಳವಡಿಕೆ ಮಾಡಲಾಗಿದ್ದು, ಕೋಲಾರ ನಗರಸಭೆಯಲ್ಲಿ ಡೀಸೆಲ್ ಮಾಫಿಯಾ ನಡೆಯುತ್ತಿರುವುದಾಗಿ ನಗರಸಭೆ ಸದಸ್ಯ ಮುರಳಿ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಕೋಲಾರ...

ಈ ಹೊತ್ತಿನ ಪ್ರಮುಖ ಸುದ್ದಿ