ಕೋಲಾರ

ಕೋಲಾರ | ಕಾಂಗ್ರೆಸ್ ಶಾಸಕರ ನಡುವೆ ಪೈಪೋಟಿ; ಕೋಮುಲ್ ಅಧಿಕಾರದ ಗದ್ದುಗೆ ಯಾರಿಗೆ?

ಕೋಲಾರ ರಾಜಕಾರಣದಲ್ಲಿ ಸಂಚನ ಸೃಷ್ಟಿಸಿದ್ದ ಕೋಮುಲ್ ನಿರ್ದೇಶಕರ ಚುನಾವಣೆ ಮುಗಿದಿದೆ. ಎಲ್ಲರ ಕಣ್ಣು ಅಧ್ಯಕ್ಷ ಗಾದಿ ಮೇಲೆ ನೆಟ್ಟಿದೆ. ಕಾಂಗ್ರೆಸ್‌ನ ಇಬ್ಬರು ಶಾಸಕರ ಕಣ್ಣು ಕೋಮುಲ್ ಅಧ್ಯಕ್ಷ ಸ್ಥಾನದ ಮೇಲಿದ್ದು, 50 ವರ್ಷದಲ್ಲೇ...

ಕೋಲಾರ | ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಪಿ.ವೆಂಕಟಾಚಲಪತಿ ನೇಮಕ

ಕೋಲಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಸಮಾರಂಭದಲ್ಲಿ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಪಿ.ವೆಂಕಟಾಚಲಪತಿ ಇವರನ್ನು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ...

ಕೋಲಾರ | ಕೋಮುಲ್ ಚುನಾವಣಾ ಫಲಿತಾಂಶ; ಹದಿಮೂರರಲ್ಲಿ 9 ಕಾಂಗ್ರೆಸ್‌ ತೆಕ್ಕೆಗೆ

ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಕೋಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಠಿಣ ಪೈಪೋಟಿಯ ನಡುವೆ 13 ಮಂದಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ಈ ಫಲಿತಾಂಶ ಕೋಮುಲ್ ಆಡಳಿತದಲ್ಲಿ ಮುಂದಿನ...

ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸದಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಬಂದ್: ರೈತರ ಎಚ್ಚರಿಕೆ

ಮಾವಿನ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಾವು ಬೆಳೆಗಾರರು, ಹೋರಾಟಗಾರರು ಮಂಗಳವಾರ ಬೆಳಿಗ್ಗೆ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಸುರಿದು...

ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹ; ರಸ್ತೆ ಮೇಲೆ ಮಾವು ಸುರಿದು ಪ್ರತಿಭಟನೆ

ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ, ಪ್ರತಿ ಕೆಜಿ ಮಾವಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಕೋಲಾರ...

ಸಚಿವ ಸಂಪುಟ ಸಭೆಯಲ್ಲಿ ಬಯಲುಸೀಮೆ ನೀರಿನ ಸಮಸ್ಯೆ ಕುರಿತ ಚರ್ಚೆಗೆ ಆಗ್ರಹ

ಬಯಲುಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಘೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಳೆದ 30 ವರ್ಷಗಳಿಂದ ನೀರಾವರಿ ಹೋರಾಟ ನಡೆಯುತ್ತಿದೆ. ಈ ಬಯಲುಸೀಮೆಯ ನೀರಿನ ಸಮಸ್ಯೆಯನ್ನು ಸರ್ಕಾರವು ಆದ್ಯತೆಯಾಗಿ ಪರಿಗಣಿಸಬೇಕಿದೆ. ಅದಕ್ಕಾಗಿ, ಗುರುವಾರ...

ಕೋಲಾರ | ವೇಮಗಲ್‌ನಲ್ಲಿ ಇಂದಿರಾ ಕ್ಯಾಂಟಿನ್ ಆರಂಭ

ಕೋಲಾರ ತಾಲೂಕಿನ ವೇಮಗಲ್‌ನಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟಿನ್ ಅನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, "ಮಾಜಿ ಸಚಿವ ವರ್ತೂರ್ ಪ್ರಕಾಶ್‌ಗೆ ತಿಂಗಳು ಮಾಮೂಲಿ ಇಲ್ಲದೇ...

ಕೋಲಾರ | ಮಕ್ಕಳು ಬೆಳೆಯುವುದನ್ನು ನೋಡುವುದೇ ಚಂದ: ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ

ಮಕ್ಕಳು ಬೆಳೆಯುವುದನ್ನು ನೋಡುವುದೇ ಚಂದ ಕಣ್ರೀ. ಆದಿಮ ಮಕ್ಕಳೊಂದಿಗೆ ಈ ಬೆಟ್ಟದ ಮೇಲೆ ಒಂದು ಪವಾಡವನ್ನೇ ಸೃಷ್ಟಿಸಿದೆ. ಪವಾಡ ಎಂದರೆ ರಾತ್ರೋರಾತ್ರಿ ಅದೇನೇನೊ ಸೃಷ್ಟಿಸುತ್ತಾರಲ್ಲಾ ಅದಲ್ಲ; ಮಕ್ಕಳು ಆದಿಮ ಪರಿಸರದಲ್ಲಿ ಸುಮಾರು 15ಕ್ಕೂ...

ಪಹಲ್ಗಾಮ್ ದಾಳಿ​​ ಕೇಂದ್ರದ ಪೂರ್ವ ನಿಯೋಜಿತ ಕೃತ್ಯವೆಂದು ಆರೋಪ; ಕೋಲಾರದ ಯುವಕನ​​ ವಿರುದ್ಧ ಎಫ್‌ಐಆರ್

ಪಹಲ್ಗಾಮ್ ದಾಳಿಯು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ ಕೋಲಾರ ಜಿಲ್ಲೆಯ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್...

ಕೋಲಾರ | ಅರಿವೇ ಅಂಬೇಡ್ಕರ ಪುಸ್ತಕ ಲೋಕಾರ್ಪಣೆ

ಅಂಬೇಡ್ಕರ್‌ ಅವರು ಕೇವಲ ಸಾಮಾಜಿಕ ಪರಿವರ್ತನೆಗಾಗಿ, ಸಮಾನತೆಗಾಗಿ ಮಾತ್ರ ಶ್ರಮಿಸದೇ ವಿವಿಧ ಕ್ಷೇತ್ರಗಳಲ್ಲಿ ಆಳವಾದ ಸಂಶೋಧನೆ ಮಾಡಿ ಪ್ರಬಂಧಗಳನ್ನು ರಚಿಸಿದ್ದಾರೆ ಎಂದು ಸರಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಡಾ.ಡಿ.ಇ.ಗಂಗಾಧರ್‌ ರಾವ್‌ ಹೇಳಿದರು. ಕೋಲಾರ...

ಕೋಲಾರ | ಪಾಕಿಸ್ತಾನಕ್ಕೆ ಟೊಮೊಟೊ ರಫ್ತು ನಿಲ್ಲಿಸಿದ ರೈತರು

ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಸಿಂಧೂ ನದಿ ಒಪ್ಪಂದವನ್ನು ಕೈಬಿಡುವ ಮೂಲಕ ಭಾರತ ಪಾಕಿಸ್ತಾನಕ್ಕೆ ಬುದ್ದಿ ಕಲಿಸಲು ಮುಂದಾಗಿದೆ. ಇದೀಗ ಕರ್ನಾಟಕದಲ್ಲೂ ಇದು ಮುಂದುವರಿದಿದ್ದು, ಪಾಕಿಸ್ತಾನಕ್ಕೆ ರಫ್ತು ಮಾಡುವ ತರಕಾರಿಗಳನ್ನು ನಿಲ್ಲಿಸಲು ಕೋಲಾರ ರೈತರು...

ಕೋಲಾರ | ಕಲ್ಲು ಬಿದ್ದು ಕ್ರಷರ್‌ ಕಾರ್ಮಿಕ ಸಾವು; ಇಬ್ಬರಿಗೆ ಗಂಭೀರ ಗಾಯ

ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್‌ ಸಮೀಪ ನಡೆದಿದೆ. ಆಂಧ್ರ ಮೂಲದ ವೆಂಕಟೇಶ್‌...

ಈ ಹೊತ್ತಿನ ಪ್ರಮುಖ ಸುದ್ದಿ