ಕೋಲಾರ

ಕೋಲಾರ | ಉತ್ತಮ ಬೆಲೆ ಸಿಗದೆ ನಷ್ಟ: ಉಚಿತವಾಗಿಯೇ ಬಾಳೆ ಹಣ್ಣು ಹಂಚಿದ ರೈತ

ಬೆಲೆ ಕುಸಿತದಿಂದ ಹಾಕಿ ಬಂಡವಾಳವು ಸಿಗದೆ, ಮಾರುಕಟ್ಟೆಗೆ ಸಾಗಿದ ಬಾಡಿಗೆ ಹಣವೂ ದೊರೆಯದ ಕಾರಣದಿಂದಾಗಿ ಕೋಲಾರ ಜಿಲ್ಲೆಯ ರೈತನೊಬ್ಬ ತಾವು ಬೆಳೆದಿದ್ದ ಬಾಳೆ ಹಣ್ಣನ್ನು ಉಚಿತವಾಗಿಯೇ ಹಂಚಿಸಿದ್ದಾರೆ. ಕೋಲಾರ ಜಿಲ್ಲೆಯ ಕೋಟೆಕನಹಳ್ಳಿಯ ರೈತ...

ಕೋಲಾರ | ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆ ಶಾಲೆ ಕಾಲೇಜುಗಳಿಗೆ ರಜೆ; ಬೆಂಗಳೂರು ಉತ್ತರ ವಿವಿಯಲ್ಲಿ ಪರೀಕ್ಷೆ!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರವು ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದ್ದರೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ. ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಂಗಳೂರಿನ ಕೆ ಆರ್‌...

ಕೋಲಾರ | ಡಿಸಿ ಅಕ್ರಂ ಪಾಷ ವಿರುದ್ಧ ಡಿಎಂಎಫ್‌ಟಿ ಹಣ ದುರ್ಬಳಕೆ ಆರೋಪ; ಸಮಗ್ರ ತನಿಖೆಗೆ ಡಾ.ಮಂಜುನಾಥ್ ಆಗ್ರಹ

2015-16ರಿಂದ 2022-23ನೇ ಸಾಲಿನವರೆಗೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗಾಗಿ ಸಂಗ್ರಹಿಸಲಾಗಿರುವ ಒಟ್ಟು 14.55 ಕೋಟಿ ಹಣವನ್ನು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮನಸೋ ಇಚ್ಛೆ ಖರ್ಚು ಮಾಡಿದ್ದಾರೆ. ಡಿಎಂಎಫ್‌ಟಿ ಹಣವನ್ನು ಬೇರೆ ಬೇರೆ...

ಉತ್ತರ ಕನ್ನಡ | ಪ್ರವಾಸಕ್ಕೆ ಬಂದಿದ್ದ ಕೋಲಾರದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲು

ಶೈಕ್ಷಣಿಕ ಪ್ರವಾಸಕ್ಕೆಂದು ಕಾರವಾರದ ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ...

ಕೋಲಾರ | ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ತಲಾ 10 ಲಕ್ಷ ನೀಡಲು ಚಿಂತನೆ : ಕೆ.ವಿ.ಪ್ರಭಾಕರ್

ರಾಜ್ಯ ಸರ್ಕಾರದ ಮುಂದಿನ ಬಜೆಟ್‌ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷ ರೂ. ನೀಡಲು ಕ್ರಮವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ನಗರದ...

ಕೋಲಾರ | ಸರ್ಕಾರಿ ನೌಕರರ ‌ಭವನ, ಗುರುಭವನ ನಿರ್ಮಾಣಕ್ಕೆ ಬದ್ಧ : ಕೊತ್ತೂರು ಮಂಜುನಾಥ್ ಆಶ್ವಾಸನೆ

ನಗರದಲ್ಲಿ ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ನಿರ್ಮಿಸಲು ಬದ್ಧನಾಗಿದ್ದು, ಅದು ನನ್ನ ಜವಾಬ್ದಾರಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್‌ ಭರವಸೆ ನೀಡಿದರು. ಕೋಲಾರ ನಗರ ಹೊರವಲಯದ ಶಾಸಕರ ಅತಿಥಿ ಗೃಹದಲ್ಲಿ ಶುಕ್ರವಾರ...

ಕೋಲಾರ | ಮುಳ್ಳಹಳ್ಳಿಯಲ್ಲಿ 10ನೇ ವರ್ಷದ ಲಕ್ಷ ದೀಪೋತ್ಸವ

ಕೋಲಾರ ತಾಲೂಕಿನ ಮದನಹಳ್ಳಿ ಗ್ರಾಮ ಪಂಚಾಯಿತಿಯ ಮುಳ್ಳಹಳ್ಳಿ ಗ್ರಾಮದಲ್ಲಿ ನವೆಂಬರ್‌ 25ರಂದು ಸೋಮವಾರ ರಾತ್ರಿ 7 ಗಂಟೆಗೆ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯದ ಆವರಣದಲ್ಲಿ ಕಾರ್ತಿಕ ಮಾಸದ ಅಂಗವಾಗಿ 10ನೇ ವರ್ಷದ...

ಕೋಲಾರ | ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪದಬಳಕೆ; ಕಾಂಗ್ರೆಸ್‌ ದೂರು

ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್...

ಕೋಲಾರ | ಉದ್ಯಮ ಕಟ್ಟಿ, ಉದ್ಯೋಗದಾತರಾಗಿ : ಮಂಗಳಾನಂದನಾಥ ಸ್ವಾಮೀಜಿ ಕರೆ

ಜಿಲ್ಲೆಯ ಒಕ್ಕಲಿಗರು ಅರಿವಿನ ಮತ್ತು ಆರ್ಥಿಕ ಪರಿಸ್ಥಿತಿಯ ಕೊರತೆಯಿಂದಾಗಿ ಉದ್ಯಮ ಕ್ಷೇತ್ರದಿಂದ ಹಿಂದಿದ್ದಾರೆ. ಕೇವಲ ಕೃಷಿಗೆ ಸೀಮಿತವಾಗದೆ ಉದ್ಯಮಗಳನ್ನು ಕಟ್ಟಿ, ಉದ್ಯೋಗದಾತರಾಗಿ ಎಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಕರೆ ನೀಡಿದರು....

ಕೋಲಾರ | ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನದ ಕೊಡುಗೆ : ಎಂ.ಎಲ್.ಸಿ ಅನಿಲ್ ಕುಮಾರ್

ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ. ಆದರೆ ಎಲ್ಲಾ ಧರ್ಮಗಳಿಗಿಂತಲೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಅನಿಲ್...

ಕೋಲಾರ | ನಗರ ಶಾಸಕರಿಂದ ಅಲ್ಪಸಂಖ್ಯಾತ ನಿಗಮದ ಕಾರುಗಳ ವಿತರಣೆ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನಿರುದ್ಯೋಗಿ ಯುವಜನರ ಆರ್ಥಿಕ ಅಭಿವೃದ್ದಿಗಾಗಿ ಕೊಡಲಾಗುವ ಕಾರುಗಳನ್ನು ಮಂಗಳವಾರ ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಫಲಾನುಭವಿಗಳಿಗೆ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್,...

ಕೋಲಾರ | ವಾಲ್ಮೀಕಿ ಎಲ್ಲಾ ಸಮುದಾಯಗಳಿಗೂ ಆದರ್ಶ ; ಭೈರತಿ ಸುರೇಶ್

ಮಹರ್ಷಿ ವಾಲ್ಮೀಕಿ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು, ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್...

ಈ ಹೊತ್ತಿನ ಪ್ರಮುಖ ಸುದ್ದಿ