ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಆದೇಶಾನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ನೇಮಕ ಮಾಡಿ...
ಅಮೇರಿಕಾದ ರಿಚ್‌ಮಂಡ್ ನಗರದಲ್ಲಿ 3 ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಅಕ್ಕ ಸಮ್ಮೇಳದಲ್ಲಿ ಕೋಲಾರ ಜಿಲ್ಲೆಯವರಾದ ಅಂತರಾಷ್ಟ್ರೀಯ ಕಲಾವಿದ ಗೋ.ನಾ.ಸ್ವಾಮಿ ಅವರು ಭಾಗವಹಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಕೋಲಾರ ತಾಲೂಕಿನ ಸುಗಟೂರು...
ಮಗ ಅಕಾಲಿಕ ಮರಣ ಹೊಂದಿದ ಹಿನ್ನೆಲೆ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಕೋಲಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರ ನಿವಾಸಿಗಳಾದ ಸಂಜೀವಪ್ಪ, ವಿಜಯ್...
ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ...
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗಾಗಿ ಸರಕಾರದಿಂದ 15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳ ಪಟ್ಟಿ ಕೊಡಿ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ...
ವಸತಿ ನಿಲಯಗಳಲ್ಲಿ ಓದುವ ಮಕ್ಕಳು ಆರ್ಥಿಕವಾಗಿ ಹಿಂದುಳಿದವರು. ಸರಕಾರ ಹಾಸ್ಟೆಲ್ ವಿದ್ಯಾರ್ಥಿಗಳಿಗಾಗಿ ಕೋಟ್ಯಾಂತರ ರೂ. ಖರ್ಚು ಮಾಡುತ್ತಿದೆ. ನಿಲಯದ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಸಾಧ್ಯವಾಗದ ಸಿಬ್ಬಂದಿಗಳನ್ನು ಬೇರೆಡೆ ವರ್ಗಾವಣೆ ಮಾಡಿ ಎಂದು...
ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ಸಮಿತಿಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಹೇಳಿದರು.
ನಗರದ ಜಿಲ್ಲಾ...
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಸಾಲ ಸೌಲಭ್ಯ ಒದಗಿಸುವ ಶಕ್ತಿ ಹೊಂದಿರುವುದು ಸಂತಸದ ವಿಷಯವಾಗಿದ್ದು, 17 ವರ್ಷಗಳ ಸುದೀರ್ಘ ಅವಧಿಯಲ್ಲಿ ಯಶಸ್ವಿ ಕಾರ್ಯ...
ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ...
ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆಯಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಹೇಳಿದರು.
ನಗರದ ಸರಕಾರಿ...
10 ವರ್ಷಗಳ ಕಾಲ ಲಾಭದಲ್ಲಿದ್ದ ಡಿಸಿಸಿ ಬ್ಯಾಂಕ್ ಇದೀಗ 10 ಕೋಟಿ ಸಾಲದ ಸುಳಿಗೆ ಸಿಕ್ಕಿದ್ದಾದರೂ ಹೇಗೆ. ಇದರ ಹಿಂದಿನ ರಹಸ್ಯವೇನು?. ಕೂಡಲೇ ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಿ, ರೈತರು ಮತ್ತು...
ಕಲೆ, ಸಾಹಿತ್ಯ, ಸಂಸ್ಕೃತಿ, ಭಜನೆ, ತತ್ವಪದ, ದಲಿತ ಚಳವಳಿಯ ಇತಿಹಾಸವನ್ನು ಹೊಂದಿರುವ ಕೋಲಾರದ ನೆಲ ಸಂಸ್ಕೃತಿಯನ್ನು ತನ್ನಲ್ಲಿ ಕೇಂದ್ರೀಕರಿಸಿಕೊಂಡಿರುವ ತಂಗುದಾಣ ʼಆದಿಮʼ. ಜಗದುದ್ದಕ್ಕೂ ತನ್ನ ಘಮಲನ್ನು ಸೂಸುತ್ತ ಎರಡು ದಶಕ ಪೂರೈಸುವತ್ತ ಯಶಸ್ವಿ...