ಕೋಲಾರ

ದಲಿತ ಮಕ್ಕಳಿಂದ ಮಲದ ಗುಂಡಿ ಸ್ವಚ್ಛತೆ, ಜಾತಿ ಕ್ರೌರ್ಯವನ್ನು ನೆನಪಿಸುತ್ತದೆ

ಇತ್ತೀಚೆಗೆ ದಲಿತ ಮಕ್ಕಳಿಂದ ಮಲದ ಗುಂಡಿಯನ್ನು ಸ್ವಚ್ಛತೆ ಮಾಡಿಸಿರುವ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕರಣವು ಜಾತಿಪದ್ಧತಿಯ ಕ್ರೌರ್ಯವನ್ನು ಮತ್ತೆ ಮತ್ತೆ ನೆನಪು ಮಾಡುತ್ತದೆ. ಜನಸಾಮಾನ್ಯರು ಈ...

ಕೋಲಾರ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಐವರು ಕಾಮುಕರ ಬಂಧನ

14 ವರ್ಷದ ದಲಿತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲುಕಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ...

ಕೋಲಾರ | ನಾಯಿ ಕಚ್ಚಿ ಬಿಟ್ಟ ಶಿಶು ಶವ ಪತ್ತೆ; ಹೆಣ್ಣು ಬೇಡವೆಂದು ಕೊಂದರಾ ಪೋಷಕರು?

ನಾಯಿ ಕಚ್ಚಿದ ಗುರುತುಗಳಿರುವ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಅಬ್ಬತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಗುವಿನ ಮೃತದೇಹ ಪತ್ತೆಯಾಗಿದೆ. ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...

ಕೋಲಾರ | ಕರಾಟೆಯ ಕಿರೀಟ ಕೀರ್ತಿ ರುಮಾನ ಕೌಸರ್

ಕರಾಟೆ ಕ್ರೀಡೆಯಲ್ಲಿ ಕೋಲಾರ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದವರು ಕೀರ್ತಿ ಕೆ ರುಮಾನ ಕೌಸರ್ ಬೇಗಂ ಅವರು. ಲ್ಯಾಬ್ ಟೆಕ್ನಿಷಿಯನ್ ಅಧ್ಯಯನ ಮಾಡಿರುವ ಅವರು ಕರಾಟೆ ಶಿಕ್ಷಕಿಯಾಗಿ ವೃತ್ತಿ ಜೀವನ ನಡೆಸುತ್ತಿದ್ದಾರೆ. ಅವರ...

ಕೋಲಾರ | ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ; ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರ ಜಪ್ತಿ

ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಕೋಲಾರದ ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರವನ್ನು ಜಪ್ತಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಜಿಲ್ಲಾ ತಪಸಣಾ...

ಕೋಲಾರ | ‘ಕೇಂದ್ರದ ಅನುದಾನ ಅಕ್ಕಿ’; ಪಡಿತರ ವಿತರಣೆ ವೇಳೆ ಮುದ್ರಿತ​ ಬಿಲ್​ ವ್ಯವಸ್ಥೆ ಜಾರಿ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ತಾನು ನೀಡುತ್ತಿರುವ ಅನುದಾನಗಳಿಗೆ ತನ್ನ ಹೆಸರು ಹಾಕಿಕೊಂಡು ಪ್ರಚಾರ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ, ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸದಾಗಿ...

ಕೋಲಾರ | ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ; ಎಎಸ್‌ಐ ಅಮಾನತು

ಮದ್ಯದ ಅಮಲಿನಲ್ಲಿ ಬಾರ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಕೋಲಾರ | ಸರಣಿ ಅಪಘಾತ; 17 ಮಂದಿಗೆ ಗಾಯ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ಕೋಲಾರದ ಕೆಂದಟ್ಟಿ ಬಳಿ ನಡೆದಿದೆ. ಕೆಂದಟ್ಟಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ...

ಕೋಲಾರ | ಸಂಸದರು ಯುವಕರಲ್ಲಿ ಹಿಂದು ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಬೀದಿ ರಂಪಾಟ ಮಾಡಿದ ತಪ್ಪನ್ನು ಮರೆ ಮಾಚಿಕೊಳ್ಳಲು ವಿನಾಕಾರಣ ಕಾಂಗ್ರೆಸ್ ಶಾಸಕರ ವಿರುದ್ಧ ಆರೋಪ ಮಾಡುತ್ತಿರುವ ಸಂಸದ ಎಸ್ ಮುನಿಸ್ವಾಮಿ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಕಾಂಗ್ರೆಸ್‍ನಿಂದಲೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ...

ಸಿಎಂ ಇಬ್ರಾಹಿಂ ಅವರನ್ನು ಮತ್ತೆ ಕಾಂಗ್ರೆಸ್‌ಗೆ ಸೇರಿಸಬಾರದು: ಶಾಸಕ ಕೊತ್ತೂರು ಮಂಜುನಾಥ್

ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರಿ, ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿರುವ ಸಿಎಂ ಇಬ್ರಾಹಿಂ ಅವರನ್ನು ಮತ್ತೆ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬಾರದು ಎಂದು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್ ಏಳಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಜೆಡಿಎಸ್-ಬಿಜೆಪಿ ಮೈತ್ರಿ: ಬೇಸರಗೊಂಡ ಹಲವರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ

ಜೆಡಿಎಸ್‌–ಬಿಜೆಪಿ ಮೈತ್ರಿಯಿಂದಾಗಿ ಎರಡೂ ಪಕ್ಷಗಳಲ್ಲಿ ಹಲವರು ಅಸಮಾಧಾನ ಹೊಂದಿದ್ದಾರೆ. ಅವರಲ್ಲಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೇ ನಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, "ಪಕ್ಷವು...

ಈ ಹೊತ್ತಿನ ಪ್ರಮುಖ ಸುದ್ದಿ