ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ ನ್ಯಾಯಾಲಯಗಳು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ ಕಾಯ್ದೆಯ ವಿರುದ್ಧ ತೀರ್ಪು ನೀಡಿರುವುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ರಾಜೀವ್ ಗೌಡ ಅವರಿಗೆ...
ಕೋಲಾರ : ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಸಂವಿಧಾನವು ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಭದ್ರ ಬುನಾದಿಯ ಮೇಲೆ ನಿಂತಿದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವ ಮೂಲಕ ಹಸಿವು ಮುಕ್ತ...
ಕೋಲಾರ : ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ನರೇಗಾ ಮಾದರಿ ವಸ್ತು ಪ್ರದರ್ಶನ ಜನ ಮನಸೂರೆಗೊಳ್ಳುತ್ತಿದೆ ಈ ಮಾದರಿ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ರವರು ಪ್ರದರ್ಶನಕ್ಕೆ...
ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ...
ಕೋಲಾರ: ತಾಲೂಕಿನ ಅರಿನಾಗನಹಳ್ಳಿ ಗ್ರಾಮದ ಶಿಕ್ಷಕ ಡಾ.ಮಂಜುನಾಥ್ ಅವರಿಗೆ ಬೆಂಗಳೂರಿನ ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಮತ್ತು ಲಕ್ಷ್ಯ ಕೆರಿಯರ್ ಅಕಾಡೆಮಿಯ ಸಹಯೋಗದಲ್ಲಿ ನೀಡುವ ಸ್ಪಾರ್ಕ್ ನಿರೂಪಣಾ ರತ್ನ ರಾಜ್ಯ ಪ್ರಶಸ್ತಿಗೆ...
ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ
ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಸಿದ...
ಕೋಲಾರ: ತಾಲ್ಲೂಕಿನ ತಲಗುಂದ ಪುರಹಳ್ಳಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವ ವೇಳೆ ಹಿಟಾಚಿ ಮೇಲೆ ಕಲ್ಲುಬಂಡೆ ಬಿದ್ದು ಆಂಧ್ರ ಮೂಲಕ ಚಾಲಕ ಷಣ್ಮುಗ ಎಂಬುವರು ಮೃತ್ತಪಟ್ಟಿದ್ದರು ಅದನ್ನು ತಿರುಚಿ ಟಿಪ್ಪರ್ ಬೈಕ್ ನಡುವೆ ಅಪಘಾತ...
ಕೋಲಾರ: ತಹಸೀಲ್ದಾರ್ ನಯನ ಮತ್ತು ಉಪ ವಿಭಾಗಾಧಿಕಾರಿ ಡಾ.ಮೈತ್ರಿ ರವರ ಅಧಿಕಾರಾವಧಿಯಲ್ಲಿನ ಆರ್.ಆರ್.ಟಿ ಮತ್ತು ತಿದ್ದುಪಡಿ ಕೇಸುಗಳನ್ನು ತನಿಖೆಗೆ ಹಾಗೂ ದಲಿತರ ಭೂಮಿಗಳ ವಿಚಾರಗಳಲ್ಲಿ ಆದೇಶಗಳಾಗಿರುವ ಎಲ್ಲಾ ಪ್ರಕರಣಗಳನ್ನು ಬೆಂಗಳೂರಿನ ಪ್ರಾದೇಶಿಕ ಆಯುಕ್ತರು...
ಕೋಲಾರ: ರಾಜ್ಯದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ನಗರದ ಎಸ್ ಎನ್ ಆರ್ ಆಸ್ಪತ್ರೆ ಆವರಣದಲ್ಲಿ...
ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ 30 ಕೋಟಿ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ...
ಕೋಲಾರ: ತಾಲೂಕಿನ ನಾಗಲಾಪುರ ಬೆಟ್ಟದಲ್ಲಿರುವ ಶ್ರೀ ಕ್ಷೇತ್ರ ವೀರಭದ್ರ ಸ್ವಾಮಿ ದೇವಾಲಯದ ಭಕ್ತಾದಿಗಳ ಅನುಕೂಲಕ್ಕಾಗಿ ಸುಮಾರು 50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ, ದಾಸೋಹ ಭವನ, ಶೌಚಾಲಯ, ಸ್ನಾನದ ಕೊಠಡಿ, ದ್ವಾರಬಾಗಿಲು ನಿರ್ಮಾಣಕ್ಕೆ...