ಕೋಲಾರ

ಹಾಲು ಡೇರಿ ಕಾರ್ಯದರ್ಶಿಗಳ ಬೇಡಿಕೆಗಳ ಈಡೇರಿಕೆಗಾಗಿ ಕೋಮುಲ್ ಎಂಡಿಗೆ ಮನವಿ

ಕೋಲಾರ: ಪ್ರಾಥಮಿಕ ಹಾಲು ಸಂಘಗಳ ಸಿಬ್ಬಂದಿಯ ವಯೋನಿವೃತ್ತಿಗೆ 5 ಲಕ್ಷ ಸೇರಿದಂತೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಕೋಮುಲ್...

ಜೆ.ಎಚ್‌.ಪಟೇಲ್ ರಾಜಕಾರಣಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಅಪಾರವಾದದ್ದು: ಕೆ.ಆರ್ ರಮೇಶ್ ಕುಮಾರ್ ಬಣ್ಣನೆ

ಕೋಲಾರ: ಜೆ.ಎಚ್‌.ಪಟೇಲ್ ರಾಜಕಾರಣಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಅಪಾರವಾದದ್ದು ಅವರ ತತ್ವ ಸಿದ್ದಾಂತಗಳ ಹಾದಿಯಲ್ಲಿ ಇವತ್ತಿನ ಯುವ ರಾಜಕಾರಣಿಗಳು ನಡೆಯಬೇಕಾಗಿದೆ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್‍ ಕುಮಾರ್ ಬಣ್ಣಿಸಿದರು. ನಗರದ ಕನ್ನಡ ಭವನದಲ್ಲಿ ಜೆ.ಎಚ್.ಪಟೇಲ್...

ಲೈಕೊ ಕಂಪನಿಯಿಂದ ಬಾಲಕರ ಕಾಲೇಜಿಗೆ ವಾಟರ್ ಫಿಲ್ಟರ್ ವಿತರಣೆ

ಕೋಲಾರ: ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದ ಲೈಕೊ ಮೆಟರಿಯಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಎಸ್‌ಆ‌ರ್ ಅನುದಾನದಲ್ಲಿ ನಗರದ ಬಾಲಕರ ಪದವಿ ಕಾಲೇಜಿಗೆ ಶುದ್ದ ನೀರಿನ ಯಂತ್ರ (ವಾಟರ್ ಫಿಲ್ಟರ್) ವಿತರಿಸಿದರು. ಈ ಸಂದರ್ಭದಲ್ಲಿ ಲೈಕೊ...

ಚಳಿಗೆ ತತ್ತರಿಸಿದ ತೊಗರಿ-ಅವರೆ: ರೈತರಿಗೆ ಭಾರೀ ನಷ್ಟದ ಬರೆ

ಹವಾಮಾನ ಬದಲಾವಣೆಯಿಂದ ಉಂಟಾಗುವ ಅನಿಶ್ಚಿತತೆಯು ಕೃಷಿ ವಲಯಕ್ಕೆ ದೊಡ್ಡ ಸವಾಲಾಗಿದ್ದು, ಸರ್ಕಾರ ಮತ್ತು ಕೃಷಿ ಇಲಾಖೆಯು ತಕ್ಷಣ ಬೆಳೆನಷ್ಟ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ, ಬೆಳೆವಿಮೆ ಒದಗಿಸಬೇಕು. ಕೋಲಾರ ಜಿಲ್ಲೆಯ ಎಲ್ಲ ಬಹುತೇಕ...

ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ.

ಕೋಲಾರ: ಅನಾಮಧೇಯ ಇ-ಮೇಲ್ ಮೂಲಕ ಕೋಲಾರ ಹಾಗೂ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಕೋಲಾರ ಜಿಲ್ಲಾಡಳಿತ ಭವನದಲ್ಲಿ ಕೊಂಚ ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.ಕೋಲಾರ ಹೊರ ವಲಯದ ಟಮಕದಲ್ಲಿರುವ ಕೋಲಾರ...

ವಶಪಡಿಸಿಕೊಂಡ ರೈತರ ಜಮೀನಿನಲ್ಲಿ ಮತ್ತೆ ಗಿಡ ನೆಡಲು ಮುಂದಾಗಿದ್ದಾರೆ

ಕೋಲಾರ: ಜಿಲ್ಲೆಯಲ್ಲಿ ರೈತರಿಂದ ವಶಪಡಿಸಿಕೊಂಡ ಜಮೀನುಗಳನ್ನು ಜಂಟಿ ಸರ್ವೆ ನಡೆಸದೆ ಅರಣ್ಯ ಇಲಾಖೆಯು ವಿನಾಕಾರಣ ಗಿಡ ನೆಡುವ ಮೂಲಕ ರೈತರಿಗೆ ಅನ್ಯಾಯ ಮಾಡಿ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ರೈತ ಹರಟಿ ಪ್ರಕಾಶ್ ಆರೋಪಿಸಿದರು ನಗರದ...

ಗ್ಯಾರಂಟಿ ಯೋಜನೆ, ಆರ್ಹ ಫಲಾನುಭವಿಗಳಿಗೆ ತಲುಪಿಸಿ : ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ

ಕೋಲಾರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪಂಚ ಗ್ಯಾರಂಟಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಯಾವುದೇ ಕಾರಣದಿಂದ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ...

ರಾಷ್ಟ್ರೀಯ ಪಲ್ಸ್ ಪೋಲಿಯೊ ಪೂರ್ವಭಾವಿ ಸಭೆ

ಕೋಲಾರ : ಪಲ್ಸ್ ಪೋಲಿಯೋ ಮುಕ್ತ ಭಾರತವನ್ನಾಗಿಸಲು ಪ್ರತಿಯೊಬ್ಬರೂ ಶ್ರಮ ಪಡೋಣ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ತಿಳಿಸಿದರು. ತಾಲೂಕಿನ ನರಸಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2025 26 ನೇ ಸಾಲಿನ ರಾಷ್ಟ್ರೀಯ...

ಕೋಲಾರ | ಗಾಂಧಿನಗರ-ಗದ್ದೆಕಣ್ಣೂರು ರಸ್ತೆ ಒತ್ತುವರಿ; ಕ್ರಮಕ್ಕೆ ಸ್ಥಳೀಯರ ಒತ್ತಾಯ

ಕೋಲಾರ ನಗರಕ್ಕೆ ಹೊಂದಿಕೊಂಡಿರುವ ಗಾಂಧಿನಗರದಿಂದ ಗದ್ದೆಕಣ್ಣೂರಿಗೆ ಹೋಗುವ ರಸ್ತೆ ಪಕ್ಕದ ಸರ್ವೆ ನಂ 453/2 ರ ರಸ್ತೆಯ ಜಾಗವನ್ನು ಒತ್ತುವರಿ ಮಾಡುತ್ತಿದ್ದು ಕೂಡಲೇ ಒತ್ತುವರಿ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಸ್ಥಳೀಯರು...

ಕೋಲಾರ ತಾಲೂಕಿನ ಶಾಸಕರು ಕೆಲಸ ಹೆಚ್ಚು ಮಾಡ್ತಾರೆ, ಪ್ರಚಾರ ತಗೋಳುವುದಿಲ್ಲಾ

ಕೋಲಾರ: ತಾಲೂಕಿನ ಸೂಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗ್ಗಾಲಪುರ ಮತ್ತು ನಾಗಲಾಪುರ ಬೆಟ್ಟದ ಶ್ರೀ ವೀರಭದ್ರಸ್ವಾಮಿ ದೇವಾಲಯದವರಿಗೆ ಸಿಸಿ ರಸ್ತೆ ಹಾಗೂ ದೇವರ ಜಾತ್ರೆ ನಡೆಯುವ ಸ್ಥಳಕ್ಕೆ ಫ್ಲಾಟ್ ಫಾರಂ ನಿರ್ಮಾಣದ 80...

ಅನ್ಯ ಭಾಷಿಕರ ಹಾವಳಿ, ಕನ್ನಡ ಮೊದಲ ಆಧ್ಯತೆಯಾಗಲಿ: ಕೊತ್ತೂರು ಮಂಜುನಾಥ್

ಕೋಲಾರ: ಕರ್ನಾಟಕ ರಾಜ್ಯದಲ್ಲಿ ಅನ್ಯ ಭಾಷಿಕರ ಹಾವಳಿ ಹೆಚ್ಚಾಗಿದೆ. ಮುಂದೊಂದು ದಿನ ಕನ್ನಡ ಹುಡುಕುವ ಸಂದರ್ಭ ಬಂದರೂ ಆಶ್ಚರ್ಯವಿಲ್ಲ. ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಿ ನಾವೆಲ್ಲರೂ ಕನ್ನಡವನ್ನು ಉಳಿಸಿ ಬೆಳೆಸಬೇಕಿದೆ ಎಂದು...

ಹೆಣ್ಣುಮಕ್ಕಳು ಶಾಲಾ ಶಿಕ್ಷಣದಿಂದ ವಂಚಿತರಾಗಬಾರದೆಂದು

ಕೋಲಾರ : ತಾಲೂಕಿನ ಯಲವಾರ ಗ್ರಾಮದಲ್ಲಿ ರೋಟರಿ ಕ್ಲಬ್ ಕೋಲಾರ ಹಾಗೂ ರೋಟರಿ ಲೇಕ್ ಸೈಡ್ ಬೆಂಗಳೂರು ಸಂಸ್ಥೆಯ ಸಹಯೋಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ನಿಯರಿಗೆ 5 ಉಚಿತ ಬೈಸಿಕಲ್ ಗಳನ್ನು ವಿತರಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ