ಕೋಲಾರ: ತಾಲೂಕಿನ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸತತವಾಗಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಸಿ.ಅಮರೇಶ್ ಮತ್ತು ಉಪಾಧ್ಯಕ್ಷರಾಗಿ ಸಿ.ಎಂ ನರೇಶ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಡೇರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ...
ಶ್ರೀನಿವಾಸಪುರ: ಸರ್ಕಾರ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಸಹ, ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ತಯಾರಿಕೆ ಮತ್ತು ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಪುರಸಭೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ.ಪಟ್ಟಣದ...
ಕೆಜಿಎಫ್ : ಇಲ್ಲಿನ ಕ್ಯಾಸಂಬಳ್ಳಿ ಹೋಬಳಿಯ ದುರ್ಗೆಪಲ್ಲಿ ಗ್ರಾಮದಲ್ಲಿ ಜಮೀನು ಸರ್ವೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ಗಲಾಟೆ- ಗದ್ದಲದ ನಡುವೆ ಸರ್ವೆ ಕಾರ್ಯ ನಡೆಯಿತು.
ಪಟ್ಟಣದ ಬಳಿಯ ವೆಂಗಸಂದ್ರ ಗ್ರಾಮ...
ಕೋಲಾರ : ತಾಲೂಕಿನ ನರಸಾಪುರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಪುತ್ಥಳಿ ಮುಂಭಾಗದ ಬಸ್ ನಿಲ್ದಾಣ ನಿರ್ಮಿಸಿ ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡುವಂತೆ ಕನ್ನಡ ಸೇನೆ ವತಿಯಿಂದ ಗ್ರಾಪಂ ಪಿಡಿಒ ಮುನಿರಾಜುಗೆ ಮನವಿ...
ಶ್ರೀನಿವಾಸಪುರ: ಪಟ್ಟಣದ ಹಲವು ವರ್ಷಗಳ ಜ್ವಲಂತ ಸಮಸ್ಯೆಯಾಗಿರುವ ರಾಜಕಾಲುವೆ ಒತ್ತುವರಿ ಹಾಗೂ ಹದಗೆಟ್ಟಿರುವ ರಸ್ತೆಗಳ ದುರಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರವಿ ರವರು ಮಂಗಳವಾರ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ...
ಕೋಲಾರ: ಪ್ರಾಥಮಿಕ ಹಾಲು ಸಂಘಗಳ ಸಿಬ್ಬಂದಿಯ ವಯೋನಿವೃತ್ತಿಗೆ 5 ಲಕ್ಷ ಸೇರಿದಂತೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಕೋಮುಲ್...
ಬೇತಮಂಗಲ: ಇಲ್ಲಿನ ಸುಂದರಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆನ್ನೇರಹಳ್ಳಿ ಗ್ರಾಮದಲ್ಲಿ ಎಂಪಿಎಲ್ಇಡಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ತಂಗುಧಾನವು ಕಳಪೆಯಿಂದ ಕೂಡಿದ್ದು, ಈ ಕೂಡಲೇ ಪುನಃ ನಿರ್ಮಿಸಿ ಕೊಡಬೇಕೆಂದು ಗ್ರಾಮದ ಮುಖಂಡ ಸೊಸೈಟಿ ಶಂಕರ್...
ಕೋಲಾರ: ಜೆ.ಎಚ್.ಪಟೇಲ್ ರಾಜಕಾರಣಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಅಪಾರವಾದದ್ದು ಅವರ ತತ್ವ ಸಿದ್ದಾಂತಗಳ ಹಾದಿಯಲ್ಲಿ ಇವತ್ತಿನ ಯುವ ರಾಜಕಾರಣಿಗಳು ನಡೆಯಬೇಕಾಗಿದೆ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಬಣ್ಣಿಸಿದರು.
ನಗರದ ಕನ್ನಡ ಭವನದಲ್ಲಿ ಜೆ.ಎಚ್.ಪಟೇಲ್...
ಕೋಲಾರ: ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದ ಲೈಕೊ ಮೆಟರಿಯಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ನಗರದ ಬಾಲಕರ ಪದವಿ ಕಾಲೇಜಿಗೆ ಶುದ್ದ ನೀರಿನ ಯಂತ್ರ (ವಾಟರ್ ಫಿಲ್ಟರ್) ವಿತರಿಸಿದರು.
ಈ ಸಂದರ್ಭದಲ್ಲಿ ಲೈಕೊ...
ಹವಾಮಾನ ಬದಲಾವಣೆಯಿಂದ ಉಂಟಾಗುವ ಅನಿಶ್ಚಿತತೆಯು ಕೃಷಿ ವಲಯಕ್ಕೆ ದೊಡ್ಡ ಸವಾಲಾಗಿದ್ದು, ಸರ್ಕಾರ ಮತ್ತು ಕೃಷಿ ಇಲಾಖೆಯು ತಕ್ಷಣ ಬೆಳೆನಷ್ಟ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ, ಬೆಳೆವಿಮೆ ಒದಗಿಸಬೇಕು.
ಕೋಲಾರ ಜಿಲ್ಲೆಯ ಎಲ್ಲ ಬಹುತೇಕ...
ಕೋಲಾರ: ಅನಾಮಧೇಯ ಇ-ಮೇಲ್ ಮೂಲಕ ಕೋಲಾರ ಹಾಗೂ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಕೋಲಾರ ಜಿಲ್ಲಾಡಳಿತ ಭವನದಲ್ಲಿ ಕೊಂಚ ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.ಕೋಲಾರ ಹೊರ ವಲಯದ ಟಮಕದಲ್ಲಿರುವ ಕೋಲಾರ...
ಕೋಲಾರ: ಜಿಲ್ಲೆಯಲ್ಲಿ ರೈತರಿಂದ ವಶಪಡಿಸಿಕೊಂಡ ಜಮೀನುಗಳನ್ನು ಜಂಟಿ ಸರ್ವೆ ನಡೆಸದೆ ಅರಣ್ಯ ಇಲಾಖೆಯು ವಿನಾಕಾರಣ ಗಿಡ ನೆಡುವ ಮೂಲಕ ರೈತರಿಗೆ ಅನ್ಯಾಯ ಮಾಡಿ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ರೈತ ಹರಟಿ ಪ್ರಕಾಶ್ ಆರೋಪಿಸಿದರು
ನಗರದ...