ಕೋಲಾರ: ಅಖಿಲ ಭಾರತ ಕುಂಬಾರ ಮಹಾಸಭಾ (ರಿ) ಯುವ ಘಟಕದ ರಾಷ್ಟ್ರೀಯ ಘಟಕದ ಅಧ್ಯಕ್ಷರಾಗಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ.ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ
ಮೈಸೂರಿನಲ್ಲಿ ಕುಂಬಾರ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಿವಕುಮಾರ ಚೌಡಶೆಟ್ಟಿ...
ಕೈಗಾರಿಕಾ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಒಂದಕ್ಕೊಂದು ಪೂರಕವಾಗಿರಬೇಕು. ನರಸಾಪುರ ಹಾಗೂ ವೇಮಗಲ್ ಪ್ರದೇಶಗಳ ನಿಜವಾದ ಅಭಿವೃದ್ಧಿ ಎಂದರೆ ಅಲ್ಲಿನ ಜನರಿಗೆ ಉದ್ಯೋಗ ಭದ್ರತೆ, ಗೌರವಯುತ ಜೀವನ ಮತ್ತು ಆರ್ಥಿಕ ಸ್ಥಿರತೆ ಸಿಗುವಂತಾಗಬೇಕು....
ಕೇವಲ ಕಾನೂನಿನಿಂದ ಎಲ್ಲ ಬದಲಾವಣೆಗಳು ಸಾಧ್ಯವಿಲ್ಲ. ಸಾಮಾಜಿಕ ಪರಿವರ್ತನೆಗೆ ನಾಗರೀಕರು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಹೇಳಿದರು.
ಅಂತರಜಾತಿ ಮದುವೆಗಳಿಗೂ ಮುನ್ನ ಉಪಜಾತಿಗಳಲ್ಲಿ ವಿವಾಹಗಳಾಗಬೇಕು. ಪ್ರೇಮ ವಿವಾಹಗಳ ಜೊತೆಗೆ ಪೋಷಕರೇ...
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು ಇದಕ್ಕೆ ಕಡಿವಾಣಕ್ಕೆ ವಿಶೇಷ ಕಾನೂನು ರೂಪಿಸಿ ಕೋಳಿ ಸಾಕಾಣಿಕೆದಾರ ರೈತರ ರಕ್ಷಣೆಗೆ...
ಕೋಲಾರ: ತಾಲ್ಲೂಕಿನ ನರಸಾಪುರದ ದ್ವಿಪಥ ರಸ್ತೆಯಲ್ಲಿ ಡಾಂಬರೀಕರಣಕ್ಕೆ ಕಾನೂನುಬದ್ಧವಾಗಿ ನೋಟಿಸ್ ನೀಡಿ ಪರಿಹಾರ ನೀಡಿದರೆ ಮಾತ್ರ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿ ಅವಕಾಶ ಮಾಡಿಕೊಡಲಾಗುವುದು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ತಿಳಿಸಿದರು.
ಗ್ರಾಮದ...
ಕೋಲಾರ: ಕರ್ನಾಟಕದಲ್ಲಿ ಬಸವಣ್ಣನ ಬಳಿಕ ವಚನ ಕ್ರಾಂತಿ ನಿರ್ಮಿಸಿದ ದಾರ್ಶನಿಕ ಯುಗಪುರುಷ ಸರ್ವಜ್ಞ ಅವರು ಒಂದು ದಿನಕ್ಕೆ ಸರ್ವಜ್ಞ ಆದವರಲ್ಲ ನಿತ್ಯ ವಿಷಯ ಕಲೆಹಾಕಿ ಒಂದು ದಿನ ಸರ್ವವನ್ನೂ ಬಲ್ಲವರಾದರು ಎಂದು ಉಪವಿಭಾಗಾಧಿಕಾರಿ...
ಕೋಲಾರ: ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸಲು ಗ್ರಾಮೀಣ ಪ್ರದೇಶದ ಕ್ಷೌರಿಕ ಮನೆ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿಗಮದ ಅಧ್ಯಕ್ಷ ಎಂ.ಎಸ್ ಮುತ್ತುರಾಜ್...
ಕೋಲಾರ: ಜಿಲ್ಲಾ ಹಾಲು ಒಕ್ಕೂಟದ ಅಭಿವೃದ್ಧಿಯ ದೃಷ್ಟಿಯಿಂದ ಸೋಲಾರ್ ಘಟಕ ನಿರ್ಮಿಸಲಾಗಿದ್ದು ರಾಜಕೀಯ ಕಾರಣಕ್ಕೆ ಏನೇನೋ ಆರೋಪ ಕೇಳಿ ಬಂದಿದೆ ಈ ಬಗ್ಗೆ ಬೇಕಾದರೆ ತನಿಖೆ ನಡೆಸಲಿ ಏನಾದರೂ ತಪ್ಪಿದ್ದರೆ ನಾವೂ ಜವಾಬ್ದಾರರಾಗುತ್ತೇವೆ....
ಕೋಲಾರ: ಹುತ್ತೂರು ಹೋಬಳಿ ಭಾಗದ ನಿವೇಶನ ರಹಿತರಿಗೆ ಆರು ತಿಂಗಳಲ್ಲಿ 1,300 ನಿವೇಶನ ವಿತರಿಸಲಾಗುವುದು ಪ್ರತಿ ಪಂಚಾಯಿತಿಗೆ 300 ನಿವೇಶನ ಕೊಡುತ್ತೇನೆ ಯಾರೂ ಸೂರು ವಂಚಿತರಾಗಬಾರದು ಎಂದು ಬಂಗಾರಪೇಟೆ ಶಾಸಕ ಕೆ.ಯು.ಐ.ಡಿ.ಎಫ್.ಸಿ ಅಧ್ಯಕ್ಷ...
ಕೋಲಾರ: ಫೆ.೧೯ರಂದು ಬೆಳಗ್ಗೆ ೧೧ ಗಂಟೆಗೆ ಹುತ್ತೂರು ಹೋಬಳಿಯ ವಡಗೂರು ಸಂತೆ ಮೈದಾನದಲ್ಲಿ ಹೋಬಳಿ ವ್ಯಾಪ್ತಿಯಲ್ಲಿ ೩೧ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಬೃಹತ್...
ಕೋಲಾರ: ಬೆಂಗಳೂರು ಸಿಟಿಯಲ್ಲಿ ಬದುಕು ಕಟ್ಟಿಕೊಂಡಿರುವ ಜೆಡಿಎಸ್ ಮುಖಂಡ ಕಡಗಟ್ಟೂರು ವಿಜಯಕುಮಾರ್ ಅವರಿಗೆ ಏನು ಗೊತ್ತು ಗ್ರಾಮೀಣ ಜನರ ಬದುಕಿನ ಕಷ್ಟ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ...
ಕೋಲಾರ: ತಾಲೂಕಿನ ವಕ್ಕಲೇರಿ ಮಾರ್ಕಂಡೇಶ್ವರ ಬೆಟ್ಟದ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಮಜ್ಜಿಗೆ ಹಾಗೂ ನೀರಿನ...